Tag: #kolara

ಕವಲಗಿಯಲ್ಲಿ ಬೀರಲಿಂಗೇಶ್ವರ ತೊಟ್ಟಿಲೋತ್ಸವ:

ಕೊಲ್ಹಾರ: ತಾಲೂಕಿನ ಸುಕ್ಷೇತ್ರ ಕವಲಗಿ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವರ ತೊಟ್ಟಿಲು ಕಾರ್ಯಕ್ರಮ ಜಾತ್ರಾ ಮಹೋತ್ಸವ ರವಿವಾರ ವಿಜೃಂಭಣೆಯಿಂದ ನಡೆಯಿತು. ಬೀರಲಿಂಗೇಶ್ವರ ದೇವರ ಮೂರ್ತಿಗೆ ಅಭಿಷೇಕ, ಪುಷ್ಪಾರ್ಪಣೆ, ಅಲಂಕಾರ, ಗಂಗಾಸ್ಥಳಕ್ಕೆ ...

Read more