Tag: #Public News

ವಿಜಯಪುರ ಬ್ರೇಕಿಂಗ್: ಲೇಡಿ ಕಂಡೆಕ್ಟರ್ ನಿಂದ ಬೂಟಿನ್ ಏಟು..!ಏಕೆ ಗೊತ್ತಾ..?

ವಿಜಯಪುರ ಬ್ರೇಕಿಂಗ್: ಲೇಡಿ ಕಂಡಕ್ಟರ್‌‌ಗೆ ಪ್ರಯಾಣಿಕನಿಂದ ಅವಾಚ್ಯ ಶಬ್ದದಿಂದ ನಿಂದನೆ ಪ್ರಯಾಣಿಕನಿಗೆ ಲೇಡಿ ಕಂಡಕ್ಟರ ಬೂಟಿ ನಿಂದ ಥಳಿತ ವಿಜಯಪುರ ...

Read more

ಶಿಕ್ಷಣದಿಂದ ಮಾತ್ರ ದೇಶದ ಭವಿಷ್ಯ ನಿರ್ಮಾಣ

ಶಿಕ್ಷಣದಿಂದ ಮಾತ್ರ ದೇಶದ ಭವಿಷ್ಯ ನಿರ್ಮಾಣ ಇಂಡಿ : ಇಂದು ಪ್ರತಿಯೊಬ್ಬರು ಶಿಕ್ಷಣವನ್ನು ತಮ್ಮ ತಮ್ಮ ಮಕ್ಕಳನ್ನು ಅಕ್ಷರವಂತರಾಗಿ ಮಾಡಿದಾಗ ಮಾತ್ರ ದೇಶದ ಹಾಗೂ ಸಮಾಜದ ಪ್ರಗತಿಗೆ ...

Read more

ಆ ಗ್ರಾಮದಲ್ಲಿ ಕನ್ನಡಾಂಭೆ ರಥಯಾತ್ರೆ ಹೇಗೆ ಸಾಗಿತು ಗೊತ್ತಾ..!

ಹಿರೇರೂಗಿ: ಕನ್ನಡ ರಥಯಾತ್ರೆಯ ಅದ್ದೂರಿ ಮೆರವಣಿಗೆ ಇಂಡಿ: ಕನ್ನಡವೇ ಸತ್ಯ-ಕನ್ನಡವೇ ನಿತ್ಯ, ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ ಎಂಬ ಮುಂತಾದ ಕನ್ನಡ ಜಯಘೋಷಗಳೊಂದಿಗೆ ತಾಲೂಕಿನ ಹಿರೇರೂಗಿ ...

Read more

ಗಣರಾಜ್ಯೋತ್ಸವ : ಸಾಂಸ್ಕøತಿಕ ನೃತ್ಯದಲ್ಲಿ ಪ್ರಥಮ ಸ್ಥಾನ..ಯಾವ ಶಾಲೆ ಗೊತ್ತಾ..?

ಗಣರಾಜ್ಯೋತ್ಸವದ ಕಾರ್ಯಕ್ರಮದ ಸಾಂಸ್ಕøತಿಕ ನೃತ್ಯದಲ್ಲಿ ಪ್ರಥಮ ಸ್ಥಾನ..ಯಾವ ಶಾಲೆ ಗೊತ್ತಾ..? ಇಂಡಿ: ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪಟ್ಟಣದ ದೇಸಾಯಿ ...

Read more

ದೇಸಾಯಿ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಪ್ರಥಮಸ್ಥಾನ

ದೇಸಾಯಿ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಪ್ರಥಮಸ್ಥಾನ ಇಂಡಿ: ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪಟ್ಟಣದ ದೇಸಾಯಿ ಇಂಟರ್ ನ್ಯಾಷನಲ್ ...

Read more

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ..!

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು - ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ...

Read more

ಅಬ್ಬಬ್ಬಾ..! ಏನು ಜೋರು..! ರೂಗಿ ಗ್ರಾಮದಲ್ಲಿ ಕನ್ನಡ ಜ್ಯೋತಿ ರಥಯಾತ್ರೆ.

ಅಬ್ಬಬ್ಬಾ..! ಏನು ಜೋರು..! ರೂಗಿ ಗ್ರಾಮದಲ್ಲಿ ಕನ್ನಡ ಜ್ಯೋತಿ ರಥಯಾತ್ರೆ. ಇಂಡಿ : ಕರ್ನಾಟಕ ಸಂಭ್ರಮ-50ರ ಸಂಭ್ರಮಾಚರಣೆ ನಿಮಿತ್ತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯ ಭಾನುವಾರ ತಾಂಬಾ ...

Read more

ಮಾಜಿ ಸಚಿವ ದಿ.ಎಂ.ಸಿ ಮನಗೂಳಿ 3ನೇ ಪುಣ್ಯಸ್ಮರಣೆ

ಮಾಜಿ ಸಚಿವ ದಿ.ಎಂ.ಸಿ ಮನಗೂಳಿ 3ನೇ ಪುಣ್ಯಸ್ಮರಣೆ ಸಿಂದಗಿ: ಆಧುನಿಕ ಭಗೀರಥ, ಶಿಕ್ಷಣ ಪ್ರೇಮಿ, ಮಾಜಿ ಸಚಿವ ದಿ.ಎಂ.ಸಿ ಮನಗೂಳಿ ಅವರ 3ನೆಯ ಪುಣ್ಯಸ್ಮರಣೆಯನ್ನು ಪಟ್ಟಣದ ಎಚ್.ಜಿ.ಹೈಸ್ಕೂಲ್ ...

Read more

ಗುಮ್ಮಟ ನಗರಿ ಸಂಸದ ಆಸ್ಪತ್ರೆಗೆ ದಾಖಲು..!

ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ...

Read more

ಇಂಡಿಯ ಪೂಜಾ ರಾಜ್ಯಕ್ಕೆ ಪ್ರಥಮ..! ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ..ಏಕೆ ಗೊತ್ತಾ..?

ರಾಜ್ಯಪಾಲರಿಂದ ಪ್ರಶಸ್ತಿ ಪಡೆದ ಪೂಜಾ ಇಂಡಿ : ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಪೂಜಾ ಸಾರವಾಡ ಇವರು ರಾಷ್ಟ್ರೀಯ ...

Read more
Page 293 of 309 1 292 293 294 309
  • Trending
  • Comments
  • Latest