Tag: #Today News

BLDE :ಪೂಲ್ ಕ್ಯಾಂಪಸ್ ಡ್ರೈವ್- 2025

BLDE :ಪೂಲ್ ಕ್ಯಾಂಪಸ್ ಡ್ರೈವ್- 2025   ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ಕಾಲೇಜ್ ಆಫ್ ಕಾಮರ್ಸ್(ಸ್ವಾಯತ್ತ)ನ ಮ್ಯಾನೆಜಮೆಂಟ್ ಆಫ್ ರಿಸರ್ಚ್ ...

Read more

ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ   ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆರನೆಯ ಕುಲಪತಿಯಾಗಿ ಸಮಾಜಶಾಸ್ತç ಅಧ್ಯಯನ ವಿಭಾಗದ ಮುಖ್ಯಸ್ಥೆ ...

Read more

ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!   ವಿಜಯಪುರ :  ಕೇಂದ್ರಿಯ ವಿದ್ಯಾಲಯದ ಭೇಟಿ ನೀಡಿದ ಜಿಲ್ಲೆಯ ಸಂಸದರಾದ ರಮೇಶ್ ಜಿಗ್ಜಣಿಗಿ ಶಾಲೆಯ ಅಭಿವೃದ್ಧಿಯ ಕುರಿತು ಮಾಹಿತಿಯನ್ನು ...

Read more

ನೆಬಗೇರಿ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಪರಿಸರ ಜಾಗೃತಿ:ಶಾಲೆ  ಆವರಣದಲ್ಲಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ

ನೆಬಗೇರಿ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಪರಿಸರ ಜಾಗೃತಿ:ಶಾಲೆ  ಆವರಣದಲ್ಲಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ   ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ ಮುದ್ದೇಬಿಹಾಳ ...

Read more

ಫ ಗು ಹಳಕಟ್ಟಿ ವಚನ ಸಾಹಿತ್ಯದ ಬೆಳಕು-ಸಂತೋಷ ಬಂಡೆ

ಫ ಗು ಹಳಕಟ್ಟಿ ವಚನ ಸಾಹಿತ್ಯದ ಬೆಳಕು-ಸಂತೋಷ ಬಂಡೆ   ಇಂಡಿ: ಕನ್ನಡ ಮತ್ತು ಕರ್ನಾಟಕ ತಮ್ಮ ಜೀವನದ ಉಸಿರಾಗಿಸಿಕೊಂಡು ಬಾಳಿ ಬದುಕಿದ ಹಳಕಟ್ಟಿ ಅವರು ಶಿಕ್ಷಣ, ...

Read more

ವೈದ್ಯರ ದಿನಾಚರಣೆ ಯು.ಬಿ.ಎಮ್.ಪಿ.ಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಣೆ

ವೈದ್ಯರ ದಿನಾಚರಣೆ ಯು.ಬಿ.ಎಮ್.ಪಿ.ಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಣೆ   ಇಂಡಿ: ಪಟ್ಟಣದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ (ಯು.ಬಿ.ಎಮ್.ಪಿ.ಎಸ್) ನಲ್ಲಿ ವೈದ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ...

Read more

ಸಾಹಿಲ್ ಧನಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆ..!

ಸಾಹಿಲ್ ಧನಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆ..!   ವಿಜಯಪುರ: ಇಂಡಿ ತಾಲೂಕು ಪಂಚಾಯಿತಿಯಲ್ಲಿ ತಾಂತ್ರಿಕ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿರುವ ಸಾಹಿಲ್ ಧನಶೆಟ್ಟಿ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ...

Read more

ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

ಪಟ್ಟಣದಲ್ಲಿ ಬೆರಳೆಣಿಕೆ ಆಸ್ಪತ್ರೆಗಳು ಇದ್ದವು ಈಗ ಯುವ ವೈದ್ಯರು ಎಂಬಿಬಿಎಸ್ ಎಂಡಿ ಸ್ಪೆಷಲ್ ಮಾಡಿ ಆಸ್ಪತ್ರೆಗಳನ್ನು ಮಾಡುವ ಮೂಲಕ ಜನಸೇವ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಬಿಜೆಪಿ ಮಂಡಲದಿಂದ ...

Read more

ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

ಪುರಸಭೆ ಮುಖ್ಯಾಧಿಕಾರಿಗಳಿಗೆ ಬಡಾವಣೆಯ ಸದಸ್ಯರಿಗೆ ನಾಗರಿಕರು ಮನವಿ ಮಾಡಿದರು ಕ್ಯಾರೆ ಮಾಡುತ್ತಿಲ್ಲ ಎಂದು ಆರೋಪಿಸಿದರು.  ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ.  ...

Read more
Page 139 of 251 1 … 138 139 140 … 251
  • Trending
  • Comments
  • Latest