Tag: #Voice Of Janata

Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ   ವಿಜಯಪುರ: ಬಾಲಕಾರ್ಮಿಕ ಪದ್ಧತಿಯು ಅನಿಷ್ಟ ಪದ್ಧತಿಯಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಮಹಿಳಾ ...

Read more

ನಿಧನ ವಾರ್ತೆ : ನಿವೃತ್ತ ಮುಖ್ಯೋಪಾಧ್ಯಾಯ ಕಲ್ಲಪ್ಪ ಡಂಗಾ ಇನ್ನಿಲ್ಲ..!

ನಿಧನ ವಾರ್ತೆ : ನಿವೃತ್ತ ಮುಖ್ಯೋಪಾಧ್ಯಾಯ ಕಲ್ಲಪ್ಪ ಡಂಗಾ ಇನ್ನಿಲ್ಲ..!   ಇಂಡಿ: ಪಟ್ಟಣದ ಪುರಸಭೆಯ ಮಾಜಿ ಸದಸ್ಯ ಸಿದ್ದು ಡಂಗಾ ಅವರ ತಂದೆ ನಿವೃತ್ತ ಮುಖ್ಯೋಪಾಧ್ಯಾಯ ...

Read more

ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ

ಶಾಲೆಯ ಬೆಳವಣಿಗಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ : ಶಾಸಕ ಮನಗೂಳಿ   ಇಂಡಿ | ತಾಲೂಕಿನ ತಾಂಬಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಇಷ್ಟೊಂದು ...

Read more

ಸಮುದಾಯ ಭವನ ಸದ್ಬಳಕೆ ಮಾಡಿಕೊಳ್ಳಿ – ಶಾಸಕ ಮನಗೂಳಿ

ಸಮುದಾಯ ಭವನ ಸದ್ಬಳಕೆ ಮಾಡಿಕೊಳ್ಳಿ - ಶಾಸಕ ಮನಗೂಳಿ   ಇಂಡಿ : ಮದುವೆ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಮುದಾಯಭವನಗಳು ನೆರವಾಗಲಿವೆ ಜನರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ...

Read more

ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

ಚವನಭಾವಿ ಗ್ರಾಮದಲ್ಲಿ  ಸಂಭ್ರಮದಿಂದ ಕಾರ ಹುಣ್ಣುಮೆ ಅಂಗವಾಗಿ ಅದ್ದೂರಿಯಾಗಿ ಎತ್ತುಗಳನ್ನು ಕರಿ ಹರಿಯಲಾಯಿತು. ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ ಮುದ್ದೇಬಿಹಾಳ:ತಾಲೂಕಿನ ...

Read more

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ..!

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ   ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ ಮುದ್ದೇಬಿಹಾಳ:ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ತಂಬಾಕು ...

Read more

ಬಿ.ಎಲ್.ಡಿ.ಇ ಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬಿ.ಎಲ್.ಡಿ.ಇ ಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ   ವಿಜಯಪುರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ...

Read more

ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ   ವಿಜಯಪುರ ಜೂನ್,09 :  ಜಿಲ್ಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚು ...

Read more

ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್   ವಿಜಯಪುರ ಜೂನ್,10 : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಸಂಬAಧಿಸಿದ ಇಲಾಖೆಗಳು ಸಮನ್ವಯ ಸಾಧಿಸಿ ಕಟ್ಟುನಿಟ್ಟಿನ ...

Read more

ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ   ವಿಜಯಪುರ ಜೂನ್,10 : ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ...

Read more
Page 143 of 269 1 142 143 144 269