• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಕ್ರಮವಾಗಿ ಮಣ್ಣು ಸಾಗಾಟ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಿ..! ಕರವೇ ಸ್ವಾಭಿಮಾನ ಬಣ

      Voice of janata

      March 6, 2024
      0
      ಅಕ್ರಮವಾಗಿ ಮಣ್ಣು ಸಾಗಾಟ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಿ..! ಕರವೇ ಸ್ವಾಭಿಮಾನ ಬಣ
      0
      SHARES
      653
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮವಾಗಿ ಮಣ್ಣು ಸಾಗಾಟ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಿ..! ಕರವೇ ಸ್ವಾಭಿಮಾನ ಬಣ

      ಇಂಡಿ : ತಾಲೂಕಿನಲ್ಲಿ ಕೃಷಿ ಯೋಗ್ಯ ಮಣ್ಣು ಅಕ್ರಮ ಸಾಗಾಣೆ ಧಂದೆ ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಅಕ್ರಮ ಮಣ್ಣು ಸಾಗಾಟಿಗರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕರವೇ ಸ್ವಾಭಿಮಾನ ಬಣದ ಕಾರ್ಯಕರ್ತರು ಪ್ರತಿಭಟಸಿ ಉಪ ತಹಶಿಲ್ದಾರ ಧನಪಾಲಶೆಟ್ಟಿ ದೇವೂರ ಅವರಿಗೆ ಮನವಿ ಸಲ್ಲಿಸಿದರು.

      ಬುಧವಾರ ಪಟ್ಟಣದ ಆಡಳಿತ ಸೌಧಕ್ಕೆ ತೆರಳಿದ ಕಾರ್ಯಕರ್ತರು, ತಾಲ್ಲೂಕಿನಲ್ಲಿ ಅತ್ಯುತ್ತಮ ಕೃಷಿ ಅವಶ್ಯಕ ಇರುವ ಮಣ್ಣು, ಕಾನೂನು ಬಾಹಿರವಾಗಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾರೆ. ಕೂಡಲೇ
      ಸಂಬಂಧಪಟ್ಟ ಅಧಿಕಾರಿಗಳು, ಅಕ್ರಮವಾಗಿ ಮಣ್ಣು ಸಾಗಾಟವನ್ನು ತಡೆಗಟ್ಟಬೇಕು. ಅಲ್ಲದೇ ಕಾನೂನು ಬಾಹಿರವಾಗಿ ಎಲ್ಲೆಲ್ಲಿ ಮಣ್ಣು ಶೇಖರಣೆ ಆಗಿದಿಯೋ..! ಅದನ್ನು ವಶಕ್ಕೆ ಪಡೆದುಕೊಂಡು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಒಂದು ವೇಳೆ ನಿರ್ಲಕ್ಷ್ಯ ತೋರಿದ್ರೆ, ಉಗ್ರವಾದ ಹೋರಾಟಕ್ಕೆ ಸಹಕಾರ ನೀಡಿದಂತಾಗುತ್ತೆದೆ ಎಂದು ಎಚ್ಚರಿಕೆ ನೀಡಿದರು.

      https://voiceofjanata.in/wp-content/uploads/2024/03/VID-20240306-WA0258.mp4

      ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನ ಬಣದ ಉತ್ತರ ಕರ್ನಾಟಕ ಅಧ್ಯಕ್ಷ ಲಕ್ಷ್ಮಣ ಕೆಂಬಾಗೆ, ಜಿಲ್ಲಾಧ್ಯಕ್ಷ ಜಗದೇವ್ ಸೂರ್ಯವಂಶಿ, ತಾಲ್ಲೂಕು ಅಧ್ಯಕ್ಷ ಶೀವು ಬಡಿಗೇರ, ಗಿರೀಶ್ ಕಲಕಟ್ಟಿ, ನಿಂಗರಾಜು, ಸಂತೋಷ ಕಾಲೇಬಾಗ, ಪ್ರದೀಪ ಮೂರಮನ, ಪ್ರವೀಣ ಸುತಾರ್, ಅನುಪ್ ವಾಲಿ, ಭಾಗೇಶ ಮಲಘಾಣ, ಮಂಜುನಾಥ್ ಪಾಟೀಲ್, ಕಿರಣ ಇಂಗಳೆ, ಪಿಂಟು ಮಾನೆ, ಮಹೇಶ ಹೊಸಮನಿ, ಸಚೀನ ಹಿರೇಮಠ, ಅಜಯಸಿಂಗ್ ಕನ್ನೊಳ್ಳಿ, ತ್ರಿನೇತ್ರ ಹಿರೇಮಠ, ಗುರುಪ್ರಸಾದ್ ಪವಾರ, ಮಲ್ಲಿಕಾರ್ಜುನ ಕುಂಬಾರ, ಶೀವು ಕೋಳಿ, ಶೀವು ಬಡಿಗೇರ, ಪ್ರದೀಪ ಪವಾರ, ಮಲ್ಲು ಮೇತ್ರಿ, ಆನಂದ ದೇವರ, ಭಾಗೇಶ ತಳವಾರ, ಹಣಮಂತ ಹೋಟಗಿ, ರಜನಿಕಾಂತ್ ಕಲ್ಲೂರಕರ, ಸಂತೋಷ ಹೆಳವರ ಉಪಸ್ಥಿತರಿದ್ದರು.

      Tags: #indi / vijayapur#KRVE Indi#tahasildar#Take action against illegal soil transport thieves..! Karave is a self-respecting faction#VOICE OF JANATA (VOJ-VOJ)#ಅಕ್ರಮವಾಗಿ ಮಣ್ಣು ಸಾಗಾಟ ಕಳ್ಳರ ವಿರುದ್ಧ ಕ್ರಮ ಕೈಗೊಳ್ಳಿ..! ಕರವೇ ಸ್ವಾಭಿಮಾನ ಬಣProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.