• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಬಿವಿಪಿ ವಿಧ್ಯಾರ್ಥಿಗಳಿಂದ ರಸ್ತೆ ರುಖೋ..! ಕಾರಣ ಗೊತ್ತಾ..?

      Voice of janata

      June 15, 2024
      0
      ಎಬಿವಿಪಿ ವಿಧ್ಯಾರ್ಥಿಗಳಿಂದ ರಸ್ತೆ ರುಖೋ..! ಕಾರಣ ಗೊತ್ತಾ..?
      0
      SHARES
      790
      VIEWS
      Share on FacebookShare on TwitterShare on whatsappShare on telegramShare on Mail

      ವಸತಿ ನಿಲಯ ವಿದ್ಯಾರ್ಥಿನಿಯರಿಂದ ರಾಸ್ತಾರೋಕೊ..!

      ಎಬಿವಿಪಿ ವಿಧ್ಯಾರ್ಥಿಗಳಿಂದ ರಸ್ತೆ ರುಖೋ..! ಕಾರಣ ಗೊತ್ತಾ..?

      ಇಂಡಿ : ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಹಿಂದುಳಿದ ವರ್ಗದ ವಸತಿನಿಲಯದ ಬಾಲಕಿಯರು ವಸತಿ ನಿಲಯ ಎದುರಿಗೆ ವಿಜಯಪುರ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಘಟಕದ ನೇತೃತ್ವದ ಅಡಿ ರಾಸ್ತಾರೋಕೊ ಮಾಡಿದರು.

      ವಸತಿ ನಿಲಯದಲ್ಲಿ ಕಳೆದ ಎಂಟು ದಿನಗಳಿಂದ ನೀರು ಬಂದಿಲ್ಲ. ವಸತಿ ನಿಲಯದಲ್ಲಿ ಸ್ವಚ್ಛತೆ ಎಂಬುದು ಇಲ್ಲ. ಅಡುಗೆ ಮನೆಯಲ್ಲಿಯೇ ಊಟ ಮಾಡಿ ಉಳಿದಿದ್ದು ಅಲ್ಲಿಯೇ ಒಗೆಯುತ್ತಾರೆ. ತಾಟುಗಳಲ್ಲಿ ಉಳಿದಿದ್ದು ಅಲ್ಲಯೇ ಹಾಕಿ ತೊಳೆಯುತ್ತಾರೆ. ಹೀಗಾಗಿ ಅಡುಗೆ ಮನೆ ಹೊಲಸು ನಾರುತ್ತಿರುತ್ತದೆ. ಅಹಾರ ದಾನ್ಯಗಳು ಮತ್ತು ತರಕಾರಿ ಸಾಮಗ್ರಿಗಳು ಕಳಪೆ ಮಟ್ಟದಿಂದ ಕೂಡಿರುತ್ತವೆ. ಕೆಲವೊಂದು ಅಹಾರ ಧ್ಯಾನ್ಯಗಳಲ್ಲಿ ನುಸಿ ಮತ್ತು ಕಿಡೆಗಳಿದ್ದರೂ ಹಾಗೇ ಸ್ವಚ್ಛ ಮಾಡದೆ ಅಡುಗೆ ಮಾಡುತ್ತಾರೆ. ಸ್ನಾಹ ಗೃಹಗಳು‌ ಸ್ವಚ್ಛತೆಯಿಂದ ಕೂಡಿಲ್ಲ. ಸ್ವಚ್ಛ ಮಾಡಲು ವಸತಿ ನಿಲಯದ ಅಧಿಕಾರಿಗಳಿಗೆ ತಿಳಿಸಿದರೆ ನಿವೇ ಸ್ವಚ್ಛ ಮಾಡಿಕೊಳ್ಳಿ ಎಂದು ಉತ್ತರಿಸುತ್ತಾರೆ ಎಂದರು.

      ವಸತಿ ನಿಲಯದ ಮೇಲ್ವಿಚಾರಕರು ಸರಿಯಾಗಿ ಬರುವದಿಲ್ಲ. ಎಲ್ಲವೂ ಕೆಲಸ ಮಾಡುವವರದೇ ಕಾರುಬಾರು. ವಸತಿ ನಿಯಲಕ್ಕೆ ಯಾರು ಬರುತ್ತಾರೆ ಹೋಗುತ್ತಾರೆ ಎಂಬುದಕ್ಕೆ ಏನೂ ವ್ಯವಸ್ಥ ಇಲ್ಲ ಎಂದು ಆರೋಪಿಸಿದರು.
      ರಾಸ್ತಾ ರೋಕೊದಿಂದ ವಿಜಯಪುರಕ್ಕೆ ಹೋಗುವವರಿಗೆ ತೊಂದರೆ ಉಂಟಾಯಿತು. ಪೋಲಿಸ ವಿಭಾಗದವರು ಬಂದು ವಾಹನಗಳಿಗೆ ಅರ್ಧ ದಾರಿ ಅನುಕೂಲ ಮಾಡಿಕೊಟ್ಟರು.
      ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ ಮಂಜುಳಾ ನಾಯಕ, ಉಪ ತಹಸೀಲ್ದಾರ ಧನಪಾಲಶೆಟ್ಟಿ,ಸುರೇಶ ಮ್ಯಾಕೇರಿ ಆಗಮಿಸಿ ವಸತಿ ನಿಲಯಕ್ಕೆ ಭೇಟಿ ನೀಡಿದರು.

      ವಸತಿ ನಿಲಯ ಮೇಲ್ವಿಚಾರಕರು ರಜೆಯ ಮೇಲಿರುವದಾಗಿ ತಿಳಿಸಿದರು. ಬಿಸಿಎಂ ಅಧಿಕಾರಿ ಮಠಪತಿ ಇವರಿಗೆ ಫೋನು ಮೂಲಕ ಸಂಪರ್ಕಿಸಿದಾಗ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇರುವದರಿಂದ ಎರಡು ದಿನದಲ್ಲಿ ಎಲ್ಲವೂ ಸರಿಪಡಿಸುವದಾಗಿ ತಿಳಿಸಿದರು.

      ಪ್ರತಿಭಟನೆಯಲ್ಲಿ ಅಂಬಿಕಾ ಸಂಗೋಗಿ, ಭಾಗ್ಯಶ್ರೀ ಡೊಳ್ಳಿ, ಲಕ್ಷ್ಮೀ ಮಾನೆ, ದಾನಮ್ಮ ಉಕ್ಕಲಿ, ಪ್ರಿಯಾಂಕಾ ನರಳೆ,ಪೂಜಾ ಕಳಸದ, ಜಾನು ನಾಯ್ಕೋಡಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ವಸತಿ ನಿಲಯದ ಬಾಲಕಿಯರು ರಾಸ್ತಾ ರೋಕೊ ಮಾಡಿದರು.

      Tags: #ABVP Protest#indi / vijayapur#Public News#Take the road from ABVP students..! Do you know the reason?#Voice Of Janata#ಎಬಿವಿಪಿ ವಿಧ್ಯಾರ್ಥಿಗಳಿಂದ ರಸ್ತೆ ರುಖೋ..! ಕಾರಣ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.