• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ಪಂಚರಾಜ್ಯಗಳ ಚುನಾವಣೆ : ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ..!

    ಪಂಚರಾಜ್ಯಗಳ ಚುನಾವಣೆ : ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ..!

    ಕಥೆಗಳಲ್ಲಿ ಮೆಟ್ರೊ ಜಗತ್ತು ಅನಾವರಣವಾಗುವ ಹೊತ್ತಲ್ಲಿ ದೇಸೀಯ ಶೈಲಿ ಮಾಯಾವಾಗುತ್ತಿದೆ.

    ಕಥೆಗಳಲ್ಲಿ ಮೆಟ್ರೊ ಜಗತ್ತು ಅನಾವರಣವಾಗುವ ಹೊತ್ತಲ್ಲಿ ದೇಸೀಯ ಶೈಲಿ ಮಾಯಾವಾಗುತ್ತಿದೆ.

    ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..

    ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪಾಟೀಲರಿಗೆ ಬೆಳ್ಳಿಯ ಖಡ್ಗ ನೀಡಿ ಸನ್ಮಾನಿಸಿದ ತಳವಾರ ಸಮುದಾಯ..

      ತಳವಾರ ಸಮುದಾಯಕ್ಕೆ ಎಂದೆಂದಿಗೂ ಚಿರಋಣಿ; ಯಶವಂತರಾಯಗೌಡ..!

      October 4, 2023
      0
      ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪಾಟೀಲರಿಗೆ ಬೆಳ್ಳಿಯ ಖಡ್ಗ ನೀಡಿ ಸನ್ಮಾನಿಸಿದ ತಳವಾರ ಸಮುದಾಯ..
      0
      SHARES
      398
      VIEWS
      Share on FacebookShare on TwitterShare on whatsappShare on telegramShare on Mail

      ನನ್ನ ಗೆಲುವಿನಲ್ಲಿ ತಳವಾರ ಸಮಾಜದ ಪಾತ್ರ ದೊಡ್ಡದು..!

      ತಳವಾರ ಸಮುದಾಯದ ಬೆಂಬಲ ಬೆಲೆ ಕಟ್ಟಲಾಗದು;ಯಶವಂತರಾಯಗೌಡ..!

      ಇಂಡಿ : ಹ್ಯಾಟ್ರಿಕ್ ಗೆಲುವು ಸಾಧಸಿದ‌ ಲಿಂಬೆ ನಾಡಿನ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ 1.5 ಕೆಜಿ ಬೆಳ್ಳಿ ಖಡ್ಗ ಹಾಗೂ ವಾಲ್ಮೀಕಿ ಮಹರ್ಷಿ ಭಾವಚಿತ್ರ ನೀಡುವ ಮೂಲಕ ತಳವಾರ ಸಮಾಜದವರು ಸನ್ಮಾನಿಸಿ ಗೌರವಿಸಿದರು.

      ಮಂಗಳವಾರ ತಾಲೂಕಿನ‌ ಅಗರಖೇಡ ಗ್ರಾಮದಲ್ಲಿ, ಗ್ರಾಮಸ್ಥರು ಆಯೋಜಿಸಿರುವ ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ತಳವಾರ ಸಮಾಜದ ಹಿರಿಯ ಮುಖಂಡ ಭೀಮಣ್ಣ ಕೌಲಗಿ, ಸತ್ಯಪ್ಪ ತಳವಾರ, ವಿಜಯಕುಮಾರ್ ಕೌಲಗಿ, ಶಿವಪ್ಪ ತಳವಾರ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಬೆಳ್ಳಿ ಖಡ್ಗ ನೀಡಿ ಸನ್ಮಾನಿಸಿ ಗೌರವಿಸಿದರು.

      ಈ ಸಂದರ್ಭದಲ್ಲಿ ತಳವಾರ ಸಮಾಜದ ಹಿರಿಯ ಮುಖಂಡ ಭೀಮಣ್ಣ ಕೌಲಗಿ ಮಾತಾನಾಡಿದ ಅವರು, ಸುಮಾರು ವರ್ಷಗಳಿಂದ ಯಶವಂತರಾಯಗೌಡ ಪಾಟೀಲ ಅವರ ಮನೆತನ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದೆವೆ. ಅದಲ್ಲದೇ ನಮ್ಮ ಸಮುದಾಯದಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರದ ವಿಷಯದಲ್ಲೂ ಅತೀ ಹೆಚ್ಚಿನ‌‌ ಸಹಾಯ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

      ಇನ್ನೂ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಅವರು‌ ಮಾತಾನಾಡಿ, ನನ್ನ ರಾಜಕಾರಣದಲ್ಲಿ ಈ ಸಮುದಾಯ ಪಾತ್ರ ಬಹಳ ದೊಡ್ಡದು, ಮರೆಯುವಂತಿಲ್ಲ. ನಮ್ಮ ತಂದೆಯವರ ಕಾಲದಿಂದಲೂ ಈ ಸಮುದಾಯ ರಾಜಕಾರಣಕ್ಕೆ‌ ಸಹಕಾರ ನೀಡಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ರಾಮ ಹೊನ್ನೂರ, ವಿಶ್ವನಾಥ ಕವಲಗಿ, ಪಿಂಟು ಸೊಲ್ಲಾಪುರ, ರಾಮಣ್ಣ ಕವಲಗಿ, ಸಂತೋಷ ಸೋಲಾಪುರ, ಚಂದ್ರಾಮ ತಳವಾರ, ಶ್ರೀನಾಥ ಕವಲಗಿ, ರಾಜಕುಮಾರ ಬ ತಳವಾರ, ಹೊನ್ನಪ ಕವಲಗಿ, ಶ್ರೀಶೈಲ ತಳವಾರ ಇನ್ನೂ ಅನೇಕ ಸಮುದಾಯದ ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.

      Tags: #Community Talawar#MLA yashvantaraygoud patil#Sword#ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪಾಟೀಲರಿಗೆ ಬೆಳ್ಳಿಯ ಖಡ್ಗ ನೀಡಿ ಸನ್ಮಾನಿಸಿದ ತಳವಾರ ಸಮುದಾಯ..indi
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      December 5, 2023
      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      December 5, 2023
      Assembly Election Results 2023: 4 ರಾಜ್ಯಗಳ ವಿಧಾನಸಭಾ ಫಲಿತಾಂಶ..! ಯಾವ ರಾಜ್ಯಗಳು ಎಷ್ಟು ಗಂಟೆಗೆ ಗೊತ್ತಾ..?

      ಪಂಚರಾಜ್ಯ ಚುನಾವಣೆಯಲ್ಲಿ ಯಾವ ಪಕ್ಷ ಎಷ್ಟು ಕ್ಷೇತ್ರಗಳು ತನ್ನ ಮಡಲಿಗೆ ಸೆಳಿದಿವೆ..?

      December 4, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.