• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಳವಾರ ಸಮಾಜ ಕಡೆಗಣನೆ ಜನಪ್ರತಿನಿಧಿಗಳ ವಿರುದ್ಧ ಆಕ್ರೋಷ : ಮೆಟಗಾರ

      ತಳವಾರ ಸಮಾಜದ ಯುವಕರ ಗೌಪ್ಯ ಸಭೆ..

      April 8, 2025
      0
      ತಳವಾರ ಸಮಾಜ ಕಡೆಗಣನೆ ಜನಪ್ರತಿನಿಧಿಗಳ ವಿರುದ್ಧ ಆಕ್ರೋಷ : ಮೆಟಗಾರ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 43;

      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ತಳವಾರ ಸಮಾಜಕ್ಕೆ ಜನಪ್ರತಿನಿಧಿಗಳ ಕಡೆಗಣಿನೆ, ಮೆಟಗಾರ ಆಕ್ರೋಷ

      ಇಂಡಿ :ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿ ನಿಧಿಗಳು‌, ರಾಜಕೀಯ ಪಕ್ಷಗಳು ಹಾಗೂ ಸರಕಾರ ಎಡುವುತ್ತಿವೆ.‌ ಕಳೆದ 4 ವರ್ಷದ ಹಿಂದೆ ರಾಜ್ಯ ಮತ್ತು ಕೇಂದ್ರ ಸರಕಾರ ತಳವಾರ ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿದ್ದು, ಇಲ್ಲಿಯವರೆಗೆ ಯಾವ ಕ್ಷೇತ್ರದಲ್ಲೂ ಆ ಸಮಾಜಕ್ಕೆ ನ್ಯಾಯ ಸಿಕ್ಕಿಲ್ಲ.‌ ಅದಕ್ಕೆ ನೇರ ಕಾರಣ ಜನಪ್ರತಿನಿಧಿಗಳು ಎಂದು ದೇವರ ಹಿಪ್ಪರಗಿ ತಾಲೂಕು ತಳವಾರ ಸಮಾಜದ ಅಧ್ಯಕ್ಷ ರಾಜು ಮೇಟಗಾರ ಆಕ್ರೋಶ ವ್ಯಕ್ತಪಡಿಸಿದರು.
      ರವಿವಾರ ಪಟ್ಟಣದ ಕಾಳಿಕಾದೇವಿ ಮಂಗಲ ಕಾರ್ಯಾಲಯದಲ್ಲಿ ತಳವಾರ ಸಮಾಜದ ಯುವಶಕ್ತಿ ಏರ್ಪಡಿಸಿದ ಗೌಪ್ಯ ಸಭೆಯಲ್ಲಿ ಮುಖ್ಯ ವಕ್ತಾರರಾಗಿ‌‌ ಮಾತನಾಡಿದರು.

      ಸಮಾಜ ಮುಖ್ಯವಾಹಿನಿಯಲ್ಲಿ‌ ಕಾಣಬೇಕಾದರೆ ಶಿಕ್ಷಣ, ಸಂಘಟನೆ, ಹೋರಾಟ ಮುಖ್ಯ. ಸಮುದಾಯದಲ್ಲಿರುವ  ಆಂತರಿಕ ಸಂಘರ್ಷ, ದ್ವೇಷ, ಅಸೂಹೆ, ಸ್ವಾರ್ಥ, ಅಹಂ ವನ್ನು ಸಮಾಜದ ಹಿತದೃಷ್ಟಿಯಿಂದ ತ್ಯಾಗ ಮಾಡಿ ಒಕ್ಕೊರಲಿನ ಶಕ್ತಿ ಪ್ರದರ್ಶನ ಮಾಡಬೇಕು ಎಂದು ಹೇಳಿದರು.
      ಇನ್ನೂ ಇದೆ ಸಂದರ್ಭದಲ್ಲಿ ಸಮಾಜದ ಮುಖಂಡ ಹಾಗೂ ತಾ.ಪಂ‌ ಮಾಜಿ ಸದಸ್ಯ ಸಿದ್ದರಾಮ ತಳವಾರ ಮಾತಾನಾಡಿದ ಅವರು, ತಳವಾರ ಸಮಾಜಕ್ಕೆ ತನ್ನದೆಯಾದ ಇತಿಹಾಸ ಪರಂಪರೆ ಇದೆ.‌ ಈ ನಾಡು ಕಟ್ಟುವಲ್ಲಿ ಹಾಗೂ ನಾಡಿನ ಶ್ರಯೋಭಿವೃದ್ಧಿಯಲ್ಲಿ  ತಳವಾರ ಸಮಾಜದ ಪಾತ್ರ ಬಹಳವಿದೆ, ಅದನ್ನು ಮರೆಯುವಂತಿಲ್ಲ. ಪ್ರಸ್ತುತ್ ಜಿಲ್ಲೆಯಲ್ಲಿ 2 ಲಕ್ಷಕ್ಕಿಂತ ಹೆಚ್ಚಿನ ಮತದಾರರು ಇರುವ ನಮ್ಮ ಸಮುದಾಯಕ್ಕೆ  ರಾಜಕೀಯ ಕ್ಷೇತ್ರದಲ್ಲಿ ಕಡೆಗಣಿಸಲಾಗುತ್ತಿದೆ. ಯಾವ ಪಕ್ಷದಲ್ಲಿ ಸೂಕ್ತವಾದ ಸ್ಥಾನಮಾನ ದೊರೆಯುತ್ತಿಲ್ಲ. ಅದಕ್ಕೆ ಬರುವ ದಿನಮಾನಗಳಲ್ಲಿ ತಳವಾರ್ ಸಮಾಜ ಒಳ್ಳೆಯ ಉತ್ತರ ಕೊಡಲಿಕ್ಕೆ ಯುವಶಕ್ತಿ ಸಿದ್ದರಾಗಿರಬೇಕು ಎಂದು ಹೇಳಿದರು.

      ಇನ್ನೂ ವಿಶೇಷವಾಗಿ ತಳವಾರ ಸಮಾಜದ ಇತಿಹಾಸ ಪರಂಪರೆ ಬೆಳವಣೆಗೆ, ತಳವಾರ ಸಮಾಜ ಎದುರುಸುತ್ತೀರುವ ಸವಾಲುಗಳು, ತಳವಾರ. ಸಮಾಜದ ರಾಜಕೀಯ ಚಿಂತನೆಗಳು, ಸೋಷಿಯಲ್ ಮಿಡಿಯಾದಲ್ಲಿ ಸಮಾಜದ ಬಗ್ಗೆ ತಪ್ಪು ಮಾಹಿತಿ ಹಂಚಿಕೆಯಾಗುತ್ತೀರುವ ಹಾಗೂ ಸರಕಾರಿ ಸೌಲಭ್ಯ ಮತ್ತು ಮೀಸಲಾತಿ ಕುರಿತು ಎಸ್, ಬಿ ಕೆಂಬೋಗಿ, ಆನಂದ ಗೊರಗುಂಡಗಿ, ನಾಗರಾಜ ಕೌಲಗಿ, ಅಂಬಣ್ಣ ನಾಯಕೋಡಿ ಸೇರಿದಂತೆ ಅನೇಕ ಯುವ ಮುಖಂಡರು ಮಾತನಾಡಿದರು.
      ಟಿ ಎಸ್ ಎಸ್ ಅಧ್ಯಕ್ಷ ಸೋಮು ಜಮಾದಾರ, ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ, ಸುರೇಶ ತಳವಾರ, ಶಿವಾನಂದ ಬಮ್ಮನಹಳ್ಳಿ, ಸುನೀಲ ವಾಲಿಕಾರ, ಚಂದ್ರು ತಳವಾರ, ರವಿ ರಾಯಜಿ, ಸಾಯಬಣ್ಣ ತಳವಾರ, ಶ್ರೀಶೈಲ ತಳವಾರ, ಧರ್ಮರಾಜ ತಳವಾರ, ರಾಜು ತಳವಾರ,ಸುರೇಶ್ ತಳವಾರ, ಮಹೇಶ್ ಅರ್ಜನಾಳ, ಚಂದು ದೌಲಿ, ರಾಜು ರೋಡಗಿ ಅಲಮೇಲ, ಮಂಜು ವಾಲಿಕಾರ ಅಲಮೇಲ, ಸಿದ್ದರಾಮ ನಾಟೀಕಾರ, ರಮೇಶ್ ದಳವಾಯಿ, ಜಟ್ಟಪ್ಪ ಬಳೂರಗಿ, ಬಸು ದಳವಾಯಿ, ಆನಂದ ತಳವಾರ, ಸದಣ್ಣಾ ಗುಡ್ಡೆವಾಡಿ, ಬಸವರಾಜ ಪಡನೂರ, ಮಂಜು ಜಮಾದಾರ, ಶಿವಮೂರ್ತಿ ಕಕ್ಕಳಮೇಲಿ ಶಿವಾನಂದ ವಾಲಿಕಾರ,ಸಂತು ಸುಲಾಪುರ, ಅಜಯ್ ವಾಲಿಕಾರ  ರಮೇಶ್ ಜಮಾದಾರ, ಮಹೇಶ್ ಚಂದಕೋಟೆ  ಸೇರಿದಂತೆ ಅನೇಕ ಯುವಕರು ಉಪಸ್ಥಿತರಿದ್ದರು.
      Tags: #indi / vijayapur#Public News#State News#talawar community#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.