ಮುದ್ದೇಬಿಹಾಳ:ಕನ್ನಡ ಸಾಹಿತ್ಯ ಪರಿಷತ್ತು ಮುದ್ದೇಬಿಹಾಳ ವತಿಯಿಂದ ಆಚರಿಸಲ್ಪಡುವ ಅಂಬೇಡ್ಕರ್ ಜಯಂತಿ ಅಂಗವಾಗಿ 2024-25ನೇ ಸಾಲಿನ ಪಿ.ಯು.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ೧೦೦ ಕ್ಕೆ ೧೦೦ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಕನ್ನಡ ಮಾದ್ಯಮ ಪಿ.ಯು.ಸಿ ಯಲ್ಲಿ ಒಟ್ಟಾರೆ ೯೫% ಪ್ರತಿಶತಕ್ಕಿಂತ ಹೆಚ್ಚು ಅಂಕ ಗಳಿಸಿದ ಮುದ್ದೇಬಿಹಾಳ ತಾಲೂಕಿನ ವಿದ್ಯಾರ್ಥಿಗಳಿಗೆ ಮುದ್ದೇಬಿಹಾಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು ಈ ಮೇಲಿನಂತೆ ಸಾಧನೆ ಮಾಡಿದ ವಿದ್ಯಾರ್ಥಿಗಳು ದಿನಾಂಕ ೨೮-೦೪-೨೦೨೫ ರ ಒಳಗಾಗಿ ಈ ಕೆಳಕಂಡ ಮೊಬೈಲ್ ನಂಬರಗಳಿಗೆ ಸಂಪರ್ಕಿಸಿ ತಮ್ಮ ವಿವರಗಳನ್ನು ನೀಡಲು ಮುದ್ದೇಬಿಹಾಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳಾದ ಗೌರವ ಕಾರ್ಯದರ್ಶಿ ಸಿದ್ದನಗೌಡ ಬಿಜ್ಜೂರ9741618230, ಸಂಘಟನಾ ಕಾರ್ಯದರ್ಶಿ ಹುಸೇನ ಮುಲ್ಲಾ9731772677,
ಶ್ರೀಶೈಲ ಕತ್ತಿ 9611249398,
ಸದಸ್ಯರು ತಿಳಿಸಿದ್ದಾರೆ.