• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      Voiceofjanata.in

      May 29, 2025
      0
      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ
      0
      SHARES
      85
      VIEWS
      Share on FacebookShare on TwitterShare on whatsappShare on telegramShare on Mail

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ಇಂಡಿ : ತಾಲೂಕಿನ ತಾಂಬಾ ಗ್ರಾಮದಲ್ಲಿ ಮಂಗಳವಾರ ಆರಾಧ್ಯ ದೇವತೆ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.

      ಬೆಳಿಗ್ಗೆ ಆರಾಧ್ಯ ದೇವತೆ ಚೌಡೇಶ್ವರಿ ದೇವಿಯ ಮೂರ್ತಿಗೆ ಭಕ್ತರಿಂದ ವಿಶೇಷ ಸಲ್ಲಿಸಲಾಯಿತು. ಸಾಯಂಕಾಲ ಜಾತ್ರಾ ಮಹೋತ್ಸವದ ಅಂಗವಾಗಿ ವ್ರತಾಧಾರಿ ದೇವಸ್ಥಾನದಿಂದ ದೇವಿಯ ಮುಖವಾಡ ಕಟ್ಟಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣ ಗೆ ನಡೆಯಿತು. ಗ್ರಾಮದ ಮಾರುತೇಶ್ವರ ದೇವಸ್ಥಾನದ ಹತ್ತಿರ ಚೌಡೇಶ್ವರ ದೇವಿಯ ಕುಣ ತ ಮತ್ತು ಕೋಲಾಟ ಭಕ್ತರ ಮನಸ್ಸನ್ನು ಸೆಳೆಯಿತು.

      ಈ ಅಪರೂಪದ ದೃಶ್ಯವನ್ನು ನೋಡಿ ಕಣ್ತುಂಬಿಕೊಳ್ಳಲು ನಾಡಿನ ನಾನಾ ಭಾಗದ ಭಕ್ತರು ತಮ್ಮ ಕೆಲಸ ಕಾರ್ಯಗಳ ಬದಿಗೊತ್ತಿ ಗ್ರಾಮಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಕಿಕ್ಕಿರಿದ ಸಂಖ್ಯೆಯಲ್ಲಿ ಜಮಾಯಿಸಿದ್ದರು. ದೂರದಿಂದ ಬಂದ ಹಲವು ಭಕ್ತರು ಈ ದೃಶ್ಯವನ್ನು ತುದಿಗಾಲದ ಮೇಲೆ ನಿಂತು ವಿಕ್ಷಿಸಿದರು.

      ಬಾಳಬಟ್ಟಲ ವಿಶಿಷ್ಟ ಆಚರಣೆ: ಗ್ರಾಮದ ಭೂತ ಪ್ರೇತಗಳ ಸಂಹಾರಕ್ಕಾಗಿ ಸೋಮವಾರ ದಿನ ವಿಶಿಷ್ಟ ಬಾಳಬಟ್ಟಲ ಆಚರಣೆ ನಡೆಯುತ್ತು. ಗ್ರಾಮದ ಎಲ್ಲ ಹಿರಿಕರ ಅಣತಿಯಂತೆ ಆಯ್ಕೆಯಾಗುವ ಕುಂಬಾರ ಸಮುದಾಯದ ಒಬ್ಬ ವಿವಾಹಿತ ಪುರುಷ ಉಪವಾಸ ವ್ರತಧಾರಿ ಇರುತ್ತಾನೆ. ತೆಲೆಗೆ ಎಣ ್ಣ, ಕುಂಕುಮ, ಭಂಡರ ಲೇಪಿತನಾಗಿ ದೇವಿಯ ಬಣ್ಣಬಣ್ಣದ ಉಡಿಗೆ ತೊಡುತ್ತಾರೆ. ಬಲಗೈಯಲ್ಲಿ ಖಡ್ಗ ಎಡಗೈಯಲ್ಲಿ ಸಕಲ ಮಂಗಲ್ಯ ವಸ್ತುಗಳು ಬೆಳ್ಳಿಯ ಬಾಳಬಟ್ಟಲನ್ನು ಹಿಡಿದು ಗ್ರಾಮದಲ್ಲೆಡೆ ಸಂಚರಿಸುತ್ತಾ ಈ ವ್ರತಧಾರಿಗೆ ಗೋಚರಿಸುವ ಭೂತ, ಪ್ರೇತ, ಪಿಶಾಚಿಗಳ ಚೇಷ್ಟೆ ಅಣಕನ್ನು ಪ್ರದರ್ಶಿಸುತ್ತ ದೇವಿ ಸಂಹಾರ ಮಾಡುತ್ತಾಳೆ.

      ಚೌಡೇಶ್ವರಿ ದೇವಿ ಗ್ರಾಮದ ಭಕ್ತರ ಮನೆ ಮನೆಗಳಿಗೆ ತೆರಳಿ ಮುತ್ಯದೆಯರಿಂದ ಉಡಿ ತುಂಬಿಕೊಂಡು ಹರಕೆಗಳನ್ನು ಹೇಳಿ ಶುಭ ಹಾರೈಸಿ ದೇವಸ್ಥಾನಕ್ಕೆ ಆಗಮಿಸಿದಳು. ಈ ಜಾತ್ರಾ ಮಹೋತ್ಸವದಲ್ಲಿ ಗ್ರಾಮದ ಸರ್ವ ಧರ್ಮದವರು ಭಾಗವಹಿಸಿ ದೇವಿ ಚೌಡೇಶ್ವರಿ ತಾಯಿ ಆರ್ಶಿರ್ವಾದ ಪಡೆದುಕೊಂಡು ಹೋಗುವ ದೃಶ ಕಂಡು ಬಂದಿತು.

      ತಾಂಬಾ: ಗ್ರಾಮದ ಚೌಡೇಶ್ವರಿ ದೇವಿಯ ಮುಖವಾಡ ಕಟ್ಟಿಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣೆಗೆ ವಿಜೃಂಭಣೆಯಿಂದ ನಡೆಸಲಾಯಿತು.

      Tags: #indi / vijayapur#Public News#State News#Tamba Chowdeshwari Devi Jatra Mahotsavam#Today News#Voice Of Janata#Voiceofjanata.in#ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.