• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಶ್ರೀ ಮಹದೇಶ್ವರ ಕಾರು ಚಾಲಕ ಹಾಗೂ ಮಾಲೀಕರ ಸಂಘದ ವತಿಯಿಂದ ತಹಸಿಲ್ದಾರ್ ಗೆ ಮನವಿ

    ಶ್ರೀ ಮಹದೇಶ್ವರ ಕಾರು ಚಾಲಕ ಹಾಗೂ ಮಾಲೀಕರ ಸಂಘದ ವತಿಯಿಂದ ತಹಸಿಲ್ದಾರ್ ಗೆ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      Voiceofjanata.in

      November 11, 2025
      0
      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ
      0
      SHARES
      8
      VIEWS
      Share on FacebookShare on TwitterShare on whatsappShare on telegramShare on Mail

      ಹಾವೇರಿ ಜಿಲ್ಲೆಯ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ಹಾವೇರಿ: ಪಿ.ಎಂ.ಸ್ವನಿಧಿ, ಎಂ.ಪಿ.ಕಿಸಾನ್, ಮುದ್ರಾ ಸೇರಿದಂತೆ ವಿವಿಧ ಯೋಜನೆಗಳು ಬಡವರ ಯೋಜನೆಗಳಾಗಿದ್ದು, ಈ ಯೋಜನೆಗಳು ಅವರಿಗೆ ತಲುಪುವಂತೆ ಅಧಿಕಾರಿಗಳು ಹಾಗೂ ಬ್ಯಾಂಕರ್ಸ್ ಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಾರ್ಚ್ ಅಂತ್ಯದೊಳಗೆ ಗುರಿಸಾಧನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಸೋಮವಾರ ಹಾವೇರಿ ಜಿಲ್ಲೆಯ ಬ್ಯಾಂಕುಗಳ ಸೆಪ್ಟೆಂಬರ್-2025ರ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಮಹಿಳೆಯರು ಹಾಗೂ ಇತರೆ ವಲಯಕ್ಕೂ ಗರಿಷ್ಠ ಸಾಲ ನೀಡಬೇಕು ಎಂದು ಸೂಚನೆ ನೀಡಿದರು. ಬಡವರ ಯೋಜನೆಗಳಿಗೆ ನೀಡುವ ಸಾಲ ರೂ.10 ರಿಂದ 15 ಸಾವಿರ. ಹಣದ ವ್ಯವಹಾರದಲ್ಲ್ಲಿ ಮುಖ್ಯಮಂತ್ರಿಗಳಿಗೆ, ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ಇರದ ಅಧಿಕಾರ ಬ್ಯಾಂಕ್‍ನವರಿಗೆ ಇದೆ. ಇದನ್ನು ತಿಳಿದುಕೊಂಡು ಬ್ಯಾಂಕ್‍ನವರು ಹೃದಯದಿಂದ ಕೆಲಸ ಮಾಡಬೇಕು. ಮುಂದಿನ ಸಭೆಯೊಳಗೆ ಎಲ್ಲರೂ ಪ್ರಗತಿ ವರದಿ ನೀಡಬೇಕು ಎಂದು ಸೂಚಿಸಿದರು.

      ಯೋಜನೆಗಳ ಅರಿವು ಮೂಡಿಸಿ

      ಪಿ.ಎಂ.ಸ್ವನಿಧಿ, ಎಂ.ಪಿ.ಕಿಸಾನ್, ವಿಶ್ವಕರ್ಮ, ಮುದ್ರಾ ಸೇರಿದಂತೆ ವಿವಿಧ ಯೋಜನೆಗಳ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ಯೋಜನೆಗಳ ವ್ಯಾಪ್ತಿಗೆ ಬರುವ ಫಲಾನುಭವಿಗಳ ಸರ್ವೇಮಾಡಿ, ಯಾವ ಯೋಜನೆಗಳಿಗೆ ವರ್ಗವಾರು ಎಷ್ಟು ಸಾಲ, ಸಹಾಯಧನ ಸಿಗುತ್ತದೆ, ಅದಕ್ಕೆ ಬೇಕಾದ ದಾಖಲೆಗಳ ಮಾಹಿತಿ ನೀಡಬೇಕು. ಅಧಿಕಾರಿಗಳು ಕಾಳಜಿಯಿಂದ ಮಾಡಿದರೆ ಬಡವರ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

      ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಫಲಾನುಭವಿಗಳ ಅರ್ಜಿಯನ್ನು ಬ್ಯಾಂಕ್‍ಗಳಿಗೆ ಕಳುಹಿಸಿ ಕುಳಿತರೆ ಅಧಿಕಾರಿಗಳ ಕೆಲಸ ಮುಗಿಯಲ್ಲ, ಸಾಲ ಮಂಜೂರು ಆಗುವವರೆಗೆ ಅದನ್ನು ಫಾಲೋ ಮಾಡಬೇಕು. ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕು ಎಂದು ಸಲಹೆ ನೀಡಿದರು.

      ಬ್ಯಾಂಕ್ ಶಾಖೆ ಆರಂಭಿಸಿ

      ಗ್ರಾಮೀಣ ಪ್ರದೇಶ ದಲ್ಲಿ ಬ್ಯಾಂಕುಗಳ ಅವಶ್ಯಕತೆ ಇದ್ದು, ಯಾವುದೇ ಕಾರಣ ಹೇಳದೇ ಶಿಗ್ಗಾವ ತಾಲೂಕ್ ಚಂದಾಪುರ ಹಾಗೂ ಹಾವೇರಿ ತಾಲೂಕ ಹೊಸರಿತ್ತಿಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಬ್ಯಾಂಕ್ ಶಾಖೆಗಳನ್ನು ಆರಂಭಿಸಬೇಕು ಎಂದು ಬ್ಯಾಂಕರ್ಸ್ ಗಳಿಗೆ ಸೂಚನೆ ನೀಡಿದರು.

      ಕರ್ನಾಟಕ ಬ್ಯಾಂಕ್‍ನವರ ರೆಸಿಯೊ ಹೆಚ್ಚಾಗ ಬೇಕು. ಉತ್ತರ ಕರ್ನಾಟಕದವರಿಂದ ಠೇವಣಿ ಪಡೆದ ಹಣ ದಕ್ಷಿಣ ಕನ್ನಡ ಹಾಗೂ ಇತರೆಡೆ ಸಾಲ ನೀಡುತ್ತಿದ್ದಾರೆ. ಈ ಭಾಗದ ಜನರಿಗೆ ಸಾಲ ಸೌಲಭ್ಯ ದೊರೆಯಲಿ. ಮುಂದಿನ ಸಭೆಗೆ ಹಾಜರಾಗುವಂತೆ ಕರ್ನಾಟಕ ಬ್ಯಾಂಕ್ ಎಂ.ಡಿ.ಗೆ ನೋಟೀಸ್ ನೀಡುವಂತೆ ಜಿ.ಪಂ.ಉಪ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು.

      ತಾಂತ್ರಿಕ ಸಮಸ್ಯೆ ಸರಿಪಡಿಸಿ

      ಕರ್ನಾಟಕ ಗ್ರಾಮೀಣ ಬ್ಯಾಂಕ್ ತಾಂತ್ರಿಕ ಸಮಸ್ಯೆಯಿಂದ ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯತ್ ವ್ಯವಹಾರ ಸ್ಥಗಿತಗೊಂಡಿದೆ. ಹಾಗಾಗಿ ಕೂಡಲೇ ತಾಂತ್ರಿಕ ಸಮಸ್ಯೆ ಸರಿಪಡಿಸಿಕೊಳ್ಳಬೇಕು ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗೆ ಸೂಚನೆ ನೀಡಿದರು.

      ಬೆಳೆ ಹಾನಿ ಸಮೀಕ್ಷೆ ವ್ಯತ್ಯಾಸ

      ಬೆಳೆಹಾನಿ ಸಮೀಕ್ಷೆ ವ್ಯತ್ಯಾಸವಾಗಿದೆ. ಶಿಗ್ಗಾಂವ ತಾಲೂಕಿನಲ್ಲಿ 44 ಸಾವಿರ ಹೆಕ್ಟೇರ್ ಬಿತ್ತನೆಯಾಗಿದ್ದು, ಬೆಳೆಹಾನಿ ಸಮೀಕ್ಷೆ 710 ಹೆ.ಪ್ರದೇಶ ತೋರಿಸುತ್ತೀರಿ. ರೈತರು ಬೆಳೆವಿಮೆ ಪ್ರೀಯಂ ತುಂಬುತ್ತಾರೆ. ಇನ್ಸೂರೆನ್ಸ್ ಕಂಪನಿಯವರು ಪರಿಹಾರ ಪಾವತಿಸುತ್ತಾರೆ. ಆದರೆ ಅಧಿಕಾರಿಗಳ ತಪ್ಪಿನಿಂದ ರೈತರಿಗೆ ಅನ್ಯಾಯವಾಗಿದೆ. ಈ ಮೊದಲು ಹೆಚ್ಚಿನ ಪ್ರಮಾಣದಲ್ಲಿ ಹಾವೇರಿ ಜಿಲ್ಲೆಗೆ ಬೆಳೆ ವಿಮೆ ಮೊತ್ತ ಬರುತ್ತಿತ್ತು. ಇನ್ಸೂರೆನ್ಸ್ ಕಂಪನಿಯೊಂದಿಗೆ, ಕೃಷಿ ಇಲಾಖೆ, ಅಂಕಿಸಂಖ್ಯೆ ಇಲಾಖೆ ಅಧಿಕಾರಿಗಳು ಶ್ಯಾಮಿಲಾಗಿದ್ದಾರೆ. ಏಜೆಂಟರು 18 ಎಕರೆಗೆ ಬೆಳೆವಿಮೆ ಪ್ರಿಮೀಯಂ ತುಂಬಿದರೆ ಎಲ್ಲದಕ್ಕೂ ಬೆಳೆವಿಮೆ ಬರುತ್ತದೆ, ಆದರೆ ರೈತ ತುಂಬಿದರೆ ಎರಡು ಅಥವಾ ಮೂರು ಎಕರೆ ಮಾತ್ರ ಬೆಳೆ ವಿಮೆ ಪರಿಹಾರ ಬರುತ್ತದೆ. ನಿಮ್ಮ ಕಚೇರಿಯಲ್ಲಿರುವ ವ್ಯಕ್ತಿ ಈ ಕೆಲಸಮಾಡುತ್ತಿದ್ದಾನೆ. ಅವನ ವಿರುದ್ಧ ಕ್ರಮಕೈಗೊಳ್ಳದಿದ್ದರೆ ನಿಮ್ಮ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡರು.
      ವಿಶ್ವ ಕರ್ಮ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸಾಲ ಸಿಗುವಂತಾಗಬೇಕು. ಜನರಿಗೆ ಸಹಾಯ ಮಾಡುವ ಮನಸ್ಸು ಬೇಕು. ಕಾರಣ ಹೇಳುವುದನ್ನು ಬಿಟ್ಟು ಕೆಲಸಮಾಡಿ ಎಂದು ಕೈಗಾರಿಕೆ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.

      ಜಿಲ್ಲೆಯಲ್ಲಿ ಆದ್ಯತಾ ವಲಯದಲ್ಲಿ ವಾರ್ಷಿಕ ಗುರಿಗೆ ಸೆಪ್ಟೆಂಬರ್ ಮಾಹೆವರೆಗೆ ಶೇ.53 ರಷ್ಟು ಗುರಿ ಸಾಧಿಸಲಾಗಿದೆ. ಹಾನಗಲ್, ಹಾವೇರಿ, ಸವಣೂರ ಹಾಗೂ ಶಿಗ್ಗಾಂವ ತಾಲೂಕುಗಳಲ್ಲಿ ಸಾಧನೆ ಪ್ರಮಾಣ ಕಡಿಮೆ ಇದ್ದು, ಇದನ್ನು ಪರಿಶೀಲಿಸಿ, ಹೆಚ್ಚಿನ ಪ್ರಮಾಣದ ಪ್ರಗತಿ ಮಾಡಲು ಲೀಡ್ ಬ್ಯಾಂಕ್ ಮ್ಯಾನೇಜರ್‍ ಗೆ ಸೂಚನೆ ನೀಡಿದರು.

      ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭದೇವ ಅವರು ಜಿಲ್ಲೆಯ ಬ್ಯಾಂಕುಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.
      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪುನಿತ್, ಬ್ಯಾಂಕ್ ಅಧಿಕಾರಿಗಳಾದ ಸೂರಜ್ ಎನ್, ನಬಾರ್ಡ್‍ನ ರಂಗನಾಥ್ ಹಾಗೂ ಇತರ ಬ್ಯಾಂಕ್‍ಗಳ ಪ್ರಾದೇಶಿಕ ಅಧಿಕಾರಿಗಳು ಉಪಸ್ಥಿತರಿದ್ದರು

      Tags: #indi / vijayapur#Public News#State News#Target achievement by end of March- Notice to make progress in disbursement of loans - MP Basavaraja Bommai#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      November 11, 2025
      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      November 11, 2025
      ಕಾರ್ಖಾನೆಗೆ ಕಬ್ಬು ಪೂರೈಕೆ ಸ್ಥಗಿತ; ಕುಬ್ಬು ಹೊತ್ತು ಸಾಲುಗಟ್ಟಿ ನಿಂತ ನೂರಾರು ಟ್ರಾಕ್ಟರ್ ಗಳು

      ಕಾರ್ಖಾನೆಗೆ ಕಬ್ಬು ಪೂರೈಕೆ ಸ್ಥಗಿತ; ಕುಬ್ಬು ಹೊತ್ತು ಸಾಲುಗಟ್ಟಿ ನಿಂತ ನೂರಾರು ಟ್ರಾಕ್ಟರ್ ಗಳು

      November 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.