• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುಂಗಾರು ಮಳೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಹಾಗೂ ವಿಪತ್ತು ನಿರ್ವಹಣಾ  ಸಭೆ

      Voiceofjanata.in

      August 31, 2025
      0
      ಮುಂಗಾರು ಮಳೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಹಾಗೂ ವಿಪತ್ತು ನಿರ್ವಹಣಾ  ಸಭೆ
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail
      ವಿಪರೀತ ಮಳೆಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಯಾವುದೇ ಕಾರಣಕ್ಕೂ ರೈತರಿಗೆ, ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಅಧಿಕಾರಿಗಳಿಗೆ ಶಾಸಕರು ಸೂಚನೆ.
      ಗ್ರಾಮಗಳಲ್ಲಿ ಜನಜೀವನಕ್ಕೆ ಯಾವುದೇ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಅಧಿಕಾರಿಗಳಿಗೆ ಮುನ್ನಚ್ಚರಿಕೆ ವಹಿಸಲು ಶಾಸಕ ನಾಡಗೌಡ ಸೂಚನೆ.

      ಮುಂಗಾರು ಮಳೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಹಾಗೂ ವಿಪತ್ತು ನಿರ್ವಹಣಾ  ಸಭೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಈ ಬಾರಿ ಕ್ಷೇತ್ರದಲ್ಲಿ ವಿಪರೀತ ಮಳೆ ಸುರಿದಿದ್ದು, ಕೃಷ್ಣಾ ನದಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜನಜೀವನಕ್ಕೆ ಯಾವುದೇ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಮುನ್ನಚ್ಚರಿಕೆ ಕ್ರಮ ಈ ನಿಟ್ಟಿನಲ್ಲಿ ಅಯಾ ಗ್ರಾಪಂ ಪಿಡಿಒಗಳು ಗ್ರಾಮಗಳಲ್ಲಿ ಡಂಗೂರ ಸಾರಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ತೋರಿಬಾರದು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ನಾಡಗೌಡ(ಅಪ್ಪಾಜಿ) ಹೇಳಿದರು.
      ಪಟ್ಟಣದ ತಾಲ್ಲೂಕು ಪಂಚಾಯತ ಸಭಾ ಭವನದಲ್ಲಿ ನಡೆದ ಮುಂಗಾರು ಮಳೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಹಾಗೂ ವಿಪತ್ತು ನಿರ್ವಹಣಾ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು. ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ರೈತರು ಉತ್ತಮ ಕನಸು ಕಂಡಿದ್ದರು. ಆದರೆ ವಿಪರೀತ ಮಳೆಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಯಾವುದೇ ಕಾರಣಕ್ಕೂ ರೈತರಿಗೆ, ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ತಾಲೂಕು ಕೃಷಿ ಇಲಾಖೆ ಪ್ರತಿ ರೈತನ ಹೊಲಗಳಿಗೆ ತೆರಳಿ ಬೆಳೆ ನಷ್ಟದ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಇದರಿಂದ ಪರಿಹಾರದ ಜತೆಗೆ ಆರ್ಥಿಕ ನೆರವು ನೀಡಲು ಅನುಕೂಲವಾಗುತ್ತದೆ ಎಂದರು.
      ಮುದ್ದೇಬಿಹಾಳದ ತಾಪಂ ಸಭಾಭವನದಲ್ಲಿ ಮುಂಗಾರು ಮಳೆ ಕುರಿತು ತಾಲೂಕು ಮಟ್ಟದ ಸರಿರಾರಿ ‘ಕಾರಿ ಅಧಿಕಾರಿಗಳ ಟಾಸ್ಕಪೋರ್ಸ ಹಾಗೂ ಮಳೆಗಾಗದ ಪ್ರಕೃತಿ ವಿಕೋಪ ವಿಪತ್ತು ನಿರ್ವಹಣಾ ಸಭೆಯಲ್ಲಿ ಶಾಸಕ ಸಿ. ಎಸ್.ನಾಡಗೌಡ ಮಾತನಾಡಿದರು.
      ಇದಕ್ಕೆ ಉತ್ತರಿಸಿದ ತಾಲೂಕು ಕೃಷಿ ಅಧಿಕಾರಿ ಸುರೇಶ ಬಾವಿಕಟ್ಟಿ ಮಾತನಾಡಿ, ಸದ್ಯ ಇಲ್ಲಿತನಕ ಯಾವುದೇ ಹಾನಿ ಬಗ್ಗೆ ವರದಿ ಕಂಡುಬಂದಿಲ್ಲ. ಇನ್ನು ಮುಂದೆ ಮಳೆ ಮುಂದುವರಿದರೆ ಬೆಳೆ ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಎಲ್ಲದಕ್ಕೂ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ ಎಂದು
      ಉತ್ತರಿಸಿದರು.
      ಕ್ಷೇತ್ರದಲ್ಲಿ ಎಷ್ಟು ಶಾಲೆಗಳು ದುರಸ್ಥಿಯಲ್ಲಿವೆ. ಹೊಸ ಕಟ್ಟಡಗಳ ನಿರ್ಮಿಸಬೇಕು ಎಂಬದರ ಬಗ್ಗೆ ಮಾಹಿತಿ ತಿಳಿಸಿ ಎಂದು ಬಿಇಒ ಬಿ.ಎಸ್.ಸಾವಳಗಿಗೆ ಪ್ರಶ್ನಿಸಿದರು. 1741 ಒಟ್ಟು ಕೊಠಡಿಗಳು ಇದ್ದು ಇದರಲ್ಲಿ 774 ಕೊಠಡಿಗಳು ಮಳೆಯಿಂದ
      ಸೋರುತ್ತವೆ. 321 ಕೊಠಡಿಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ತುರ್ತು ದುರಸ್ಥಿ ಕೈಗೊಳ್ಳಬೇಕಿದೆ. 436 ಕೊಠಡಿಗಳಿಗೆ ಸಣ್ಣಪುಟ್ಟ ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ. 234 ಕೊಠಡಿಗಳ ಜತೆಗೆ ಶೌಚಾಲಯ, ಆಟದ ಮೈದಾನ ಸೇರಿದಂತೆ ಇತರೆ ಕೊಠಡಿಗಳನ್ನು ನಿರ್ಮಿಸಬೇಕಿದೆ ಎ೦ದರು.
      ಕ್ಷೇತ್ರದಲ್ಲಿ ಜೆಜೆಎಂ ಸೀಂ ಸಂಪೂರ್ಣ ಕಳಪೆ ಮಟ್ಟದಿಂದ ನಿರ್ಮಿಸಿದ್ದು, ಸದುಪಯೋಗ ಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗುತ್ತಿಗೆದಾರರು ಬೇಕಾಬಿಟ್ಟಿಯಾಗಿ ಕಾಮಗಾರಿ ನಿರ್ಮಿಸಿದ್ದಾರೆ ಎಂದು ಜನರು ಆರೋಪಿಸುತ್ತಿದ್ದಾರೆ ಎಂದು ಪಂಚಾಯಿತಿ ಪಿಡಿಒಯೊಬ್ಬರು ಸಭೆಯಲ್ಲಿ ಪ್ರಸ್ತಾಪಿಸುತ್ತಿದ್ದಂತೆ ಶಾಸಕ ನಾಡಗೌಡ ಅವರು ಏನು ಮಾಡೋದು ಕಾಮಗಾರಿ ಮುಗಿಯದೇ ಪಿಡಿಒಗಳು ಎನ್‌ಒಸಿ ಕೊಟ್ಟಿದ್ದಾರೆ. ಪುನಃ ಕಾಮಗಾರಿ ನಡೆಸುವ ಮೂಲಕ ಜನರಿಗೆ ಅನುಕೂಲವಾಗುವಂತೆ ಮಾಡಿ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಆರ್.ಎಚ್.ಹಿರೇಗೌಡರಗೆ ಸಲಹೆ ನೀಡಿದರು.
      ಪಟ್ಟಣದ ವಾಲ್ಮೀಕ ನಗರದ ಅಂಬೇಡ್ಕರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಢವಳಗಿಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ,ರಕ್ಕಸಗಿಯ ಬಾಲಕರ ವಸತಿ ನಿಲಯ ಹಾಗೂ ತಾಳಿಕೋಟೆ ತಾಲೂಕಿನ ಕೊಣ್ಣೂರ ಮತ್ತು ಕೊಡಗಾನೂರ ಗ್ರಾಮಗಳ ಬಾಲಕರ ವಸತಿ ನಿಲಯಗಳಲ್ಲಿ ಮಳೆಯಾದಾಗ ಮೇಲ್ಟಾವಣಿಗಳು ಸೋರುತ್ತಿದ್ದು, ಮಕ್ಕಳಿಗೆ ತೊಂದರೆಯಾಗುತ್ತಿದೆ. ಇವುಗಳನ್ನು ದುರಸ್ಥಿ ಮಾಡಿಕೊಡುವಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಬಸಂತಿ ಮಠ ವಿನಂತಿ ಮಾಡಿದ್ದಾರೆ. ದುರಸ್ತಿಗೊಳಿಸಲು ತಾಪಂ ಇಒ ವೆಂಕಟೇಶ ವಂದಾಲ ಅವರಿಗೆ ತಾಲೂಕಿನ ಎಲ್ಲ ಅಂಗನವಾಡಿಗಳಲ್ಲಿ ಮಕ್ಕಳಿಗೆ ಆಹಾರ ಧಾನ್ಯಗಳನ್ನು ನೀಡುವಲ್ಲಿ ಮತ್ತು ಮಳೆಯಿಂದ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಡಿಪಿಒ ಶಿವಮೂರ್ತಿ ಕುಂಬಾರ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಅಪ್ಪಾಜಿ ನಾಡಗೌಡ ಸೂಚಿಸಿದರು.
      ಈ ಸಂದರ್ಭದಲ್ಲಿ ತಾಲೂಕಾ ಸರ್ಕಾರಿ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ತಾಳಿಕೋಟಿ ತಾಪಂ ಇಒ ಆರ್. ಎಸ್.ಹಿರೇಗೌಡರ ತಹಸೀಲ್ದಾರ್ ಕೀರ್ತಿ ಚಾಲಕ್, ತಾಪಂ ಯೋಜನಾಧಿಕಾರಿ ಖುಬಾಸಿಂಗ್ ಜಾಧವ್, ಸಹಾಯಕ ನಿರ್ದೇಶಕ ಪಿ.ಎಸ್.ಕಸನಕ್ಕಿ, ತಾಲೂಕುಮಟ್ಟದ ಅಧಿಕಾರಿಗಳು ಎಲ್ಲ ಗ್ರಾಪಂ ಪಿಡಿಒಗಳು ಸೇರಿದಂತೆ ಉಪಸ್ಥಿತರಿದ್ದರು
      Tags: #indi / vijayapur#Public News#Task Force and Disaster Management Meeting of Taluk Level Officers on Monsoon Rain#Today News#Voice Of Janata#Voiceofjanata.in#ಮುಂಗಾರು ಮಳೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಹಾಗೂ ವಿಪತ್ತು ನಿರ್ವಹಣಾ  ಸಭೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.