• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕುಡಿಯುವ ನೀರಿನ ಬಗ್ಗೆ ಜಾಗೃತಿವಹಿಸಿ, ನೋಡಲ್ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಗರಂ..! ಎಸಿ ಆಬೀದ್ ಗದ್ಯಾಳ

      News DesK

      November 8, 2023
      0
      ಕುಡಿಯುವ ನೀರಿನ ಬಗ್ಗೆ ಜಾಗೃತಿವಹಿಸಿ, ನೋಡಲ್ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಗರಂ..! ಎಸಿ ಆಬೀದ್ ಗದ್ಯಾಳ
      0
      SHARES
      680
      VIEWS
      Share on FacebookShare on TwitterShare on whatsappShare on telegramShare on Mail

      ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆವಿರಲಿ..! ನೋಡಲ್ ಅಧಿಕಾರಿಗಳ ವಿರುದ್ಧ ಗರಂ; ಎಸಿ ಆಬೀದ್ ಗದ್ಯಾಳ

      ಇಂಡಿ : ಮುಂಗಾರು, ಹಿಂಗಾರು ಎರಡು ಮಳೆ ಬಾರದೆ ಇರುವುದರಿಂದ ಸರಕಾರ ಬರಗಾಲ‌ ಘೋಷಿಸಿದೆ. ಆದರೆ ಇದು ಬರೀ ಬರಗಾಲವಲ್ಲ, ಬೀಕರ ಬರಗಾಲ‌ವಾಗಿದ್ದ – ರಿಂದ ಮುನ್ನೆಚ್ಚರಿಕೆವಾಗಿ ತಾಲ್ಲೂಕಿನ ಯಾವುದೇ ಗ್ರಾಮಗಳಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಹೇಳಿದರು.

      ಬುಧವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಏರ್ಪಡಿಸಿರುವ ಕುಡಿಯುವ ನೀರಿನ ಮುಂಜಾಗ್ರತಾ ಕ್ರಮವಾಗಿ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

      ಈಗಾಗಲೇ ಗ್ರೌಂಡ್ ಲೆವಲಲ್ಲಿ ಕೆಲಸವಾಗುತ್ತಿಲ್ಲೆಂದು ಶಾಸಕ ಯಶವಂತರಾಯಗೌಡ ಪಾಟೀಲ್ & ಜಿಲ್ಲಾ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದು, ಈ ಕೂಡಲೇ ಕುಡಿಯುವ ನೀರಿನ ಬಗ್ಗೆ ಚುರುಕು ಕೆಲಸ ಕಾರ್ಯ ಕೈಗೊಳ್ಳಲು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ.

      ಇನ್ನೂ ಸೆ- 9 ರಂದು ತಾಲೂಕು ಮಟ್ಟದ ಅಧಿಕಾರಿಗಳನ್ನು ಪಂಚಾಯತ್ ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಿಲಾಗಿದೆ. ಆದರೆ ಇಲ್ಲಿಯವರೆಗೆ ಯಾರೊಬ್ಬರೂ ಪಂಚಾಯತ್ ಗೆ ತೆರಳಿ ಮುಂಜಾಗ್ರತಾವಾಗಿ ಸಭೆ ನಡೆಸಿ ಸಮಸ್ಯೆ ಕಂಡುಕೊಳ್ಳುವ ಮತ್ತು ಪರಿಹಾರ ಮಾರ್ಗಗಳ ಬಗ್ಗೆ ಕಾಳಜಿವಹಿಸಿಲ್ಲ ಎಂದು ಉಪವಿಭಾಗ ಅಧಿಕಾರಿ ಆಭಿದ್ ಗದ್ಯಾಳ ಗರಂ ಆದರು. ಇನ್ನೂ ಮುಂದೆ ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಅತೀ ತುರ್ತು ಸಭೆ ನಡೆಸಿ ಅಲ್ಲಿರುವ ಸಮಸ್ಯೆ ಮತ್ತು ಪರಿಹಾರದ ಮಾರ್ಗಗಳ ಬಗ್ಗೆ ತಾಲೂಕು ಆಡಳಿತಕ್ಕೆ ಅತೀ ಶೀಘ್ರವಾಗಿ ಮಾಹಿತಿ ತಲುಪಿಸಲು ಸೂಚಿಸಿದರು.

      ಅದಲ್ಲದೇ ಕಾಲುವೆ ಮೂಲಕ ಟೆಲ್ ಎಂಡ್ ವರೆಗೆ ನೀರು ತಲುಪಿಸುವ, ಕೆರೆ ತುಂಬುವ ಮತ್ತು ಪೋಲಾಗದಂತೆ ರಕ್ಷಿಸುವ ಕ್ರಮವಹಿಸಿ, ಕುಡಿಯುವ ನೀರಿನ ಬಗ್ಗೆ ಸೂಕ್ತ ಜಾಗೃತಿ ವಹಿಸಬೇಕು. ಇನ್ನೂ ತಾಲ್ಲೂಕಿನ ಯಾವ ಗ್ರಾಮದಲ್ಲೂ ಕುಡಿಯುವ ನೀರನ ಸಮಸ್ಯೆ – ಯಾಗಬಾರದು, ಈಗಾಗಲೇ ಚವಡಿಹಾಳ ಮತ್ತು ಬಬಲೇಶ್ವರ ಅಂತಹ ಗ್ರಾಮದಿಂದ ಟ್ಯಾಂಕರ್ ಬೇಡಿಕೆ ಇದೆ ಎಂಬ ವಿಚಾರ ಕೇಳಿ ಬರುತ್ತಿದೆ. ಹಾಗಾಗಿ ಪ್ರತಿ ಗ್ರಾಮ ಪಂಚಾಯತ್ ನೋಡಲ್ ಅಧಿಕಾರಿಗಳು ತಮ್ಮ ತಂಡದ ಜೊತೆ ಸೇರಿಕೊಂಡು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಆಲಿಸಿ ಮತ್ತು ಆ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪರಿಹಾರ ಮಾರ್ಗಗಳನ್ನು ಕಾಣಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಯಾವ ಕೆರೆಯಲ್ಲಿ ಎಷ್ಟು ನೀರಿನ ಪ್ರಮಾಣವಿದೆ ಎಂದು ತಿಳಿದುಕೊಂಡರು. ಹಂಜಗಿ ಕೆರೆಯಲ್ಲಿ 30%, ಲೋಣಿ ಕೆಡಿ ಕೆರೆಯಲ್ಲಿ 50%, ಅರ್ಜನಾಳ ಕೆರೆಯಲ್ಲಿ 35%, ತಡವಲಗಾ ಕೆರೆಯಲ್ಲಿ 10% ನೀರು ಇದ್ದ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿ ಎಇಇ ಎಸ್ ಆರ್ ರುದ್ರವಾಡಿ ಅವರು ಹೇಳಿದರು. ಒಟ್ಟಾರೆಯಾಗಿ ಹಂಜಗಿ ಕೆರೆ ಮೇಲೆ ಅತೀ ಹೆಚ್ಚು ಜವಾಬ್ದಾರಿ ನೀರು ತುಂಬಿಸಿದ್ರೆ ಸುಮಾರು 27 ಗ್ರಾಮಕ್ಕೆ ನೀರಿನ ಸಮಸ್ಯೆ ತಪ್ಪುತ್ತದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ತಹಶಿಲ್ದಾರ ಬಿ.ಎಸ್ ಕಡಕಭಾವಿ, ಕೆಬಿಜೆಎನ್ಎಲ್ ಅಧೀಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ, ಹೆಸ್ಕಾಂ ಇಲಾಖೆ ಅಧಿಕಾರಿ ಎ.ಎಸ್ ಬಿರಾದಾರ, ಕೆಬಿಜೆನ್ಎಲ್ ವಿಜಯಕುಮಾರ್, ತಾ.ಪಂ ಇಒ ಬಾಬು ರಾಠೋಡ, ಸಿಪಿಐ ಎಮ್ ಎಮ್ ಡಪ್ಪಿನ, ಮಹಾದೇವಪ್ಪ ಏವೂರ, ಎಚ್.ಎಸ್. ಪಾಟೀಲ, ಬಿ.ಜೆ. ಇಂಡಿ, ಮಾಹಾಂತೇಶ ಹಂಗರಗಿ, ದಯಾನಂದ ಹಿರೇಮಠ, ಸಂತೋಷ ಮೇಡೆದಾರ, ಸಿದ್ದರಾಮ ಮುಜಗೊಂಡ, ಎಚ್.ಎಸ್. ಗುನ್ನಾಪೂರ, ಸಿದ್ದು ಅವಜಿ, ಸಂತೋಷ ಬನಗೊಂಡೆ ಸೇರಿದಂತೆ ಕೆಬಿಜೆಎನ್‍ಎಲ್
      ಅಧಿಕಾರಿಗಳು ಗ್ರಾಪಂ ಅಭಿವೃಧಿ ಅಧಿಕಾರಿಗಳು ಹಾಗೂ
      ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

      Tags: #A C Abida Gadyall#drinking water#Noodala Officer#Task Forace Commitee#ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆವಿರಲಿ..! ನೋಡಲ್ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಗರಂ; ಎಸಿ ಆಬೀದ್ ಗದ್ಯಾಳindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಸುಟ್ಟು ಭಸ್ಮ..!

      February 10, 2026
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.