• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ

      News Desk

      October 3, 2023
      0
      ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ
      0
      SHARES
      255
      VIEWS
      Share on FacebookShare on TwitterShare on whatsappShare on telegramShare on Mail

      ಕುಡಿಯುವ ನೀರಿನ ಕೊರತೆ ಯಾಗದಂತೆ ಕ್ರಮವಹಿಸಿ – ಶಾಸಕ ಯಶವಂತರಾಯಗೌಡ
      ಪಾಟೀಲರು

      ಇಂಡಿ : ತಾಲೂಕಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ
      ಬರುವ ದಿನಗಳಲ್ಲಿ ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗಬಹುದು. ಹೀಗಾಗಿ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತೆ ವಹಿಸಲು ಶಾಸಕ ಯಶವಂತರಾಯಗೌಡ ಪಾಟೀಲರು
      ಹೇಳಿದರು.

      ಪಟ್ಟಣದ ಮಿನಿ ವಿಧಾನಸೌಧ ಸಭಾಭವನದಲ್ಲಿ ಕುಡಿಯುವ ನೀರಿನ ಕುರಿತು ಟಾಸ್ಕ ಫೋರ್ಸ
      ಸಮಿತಿಯಿಂದ ನಡೆದ ಗ್ರಾ.ಪಂ ಅಧ್ಯಕ್ಷ ಮತ್ತು
      ಪಿಡಿಒ ಇವರ ಸಭೆಯಲ್ಲಿ ಮಾತನಾಡುತ್ತಿದ್ದರು.
      38 ಗ್ರಾ.ಪಂ ಗಳಲ್ಲಿ ಜಲಮೂಲ ಇಲ್ಲದ ಕಡೆ ಹೆಚ್ಚು
      ಕುಡಿಯುವ ನೀರಿನ ಸಮಸ್ಯೆ ಇರುವ ಮತ್ತು
      ಕಡಿಮೆ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು
      ವಿಂಗಡಿಸಿ ಅದಕ್ಕೆ ತಕ್ಕಂತೆ ಕ್ರಮವಹಿಸಬೇಕಾಗಿದೆ.
      ಅಡವಿ ವಸ್ತಿಯವರಿಗೆ ಮತ್ತು ತಾಂಡಾಗಳಿಗೆ
      ತೊಂದರೆಯಾಗದಂತೆ ಮುನ್ನಚರಿಕೆ ವಹಿಸಲು
      ಕೇಳಿಕೊಂಡರು.

      ಬೋರವೆಲ್ ಕೃಷಿ ಮಾಡುವ ಜೊತೆಗೆ ಗ್ರಾ.ಪಂ
      ದವರು ಕುಡಿಯುವ ನೀರಿನ ಸಮಸ್ಯೆ ಕುರಿತು
      ಮನವಿ ಸಲ್ಲಿಸಲು ತಿಳಿಸಿ ಮತ್ತು ಅದಕ್ಕೆ ಪರಿಹಾರ
      ನೀಡಲು ಇಲಾಖೆಯವರಿಗೆ ಕೇಳಿಕೊಂಡರು.
      ಲಚ್ಯಾಣ ಬಾಲಕಿಯರ ವಸತಿ ನಿಲಯಕ್ಕೆ ಬಿಸಿ ನೀರಿನ
      ವ್ಯವಸ್ಥೆ ಮತ್ತು ಝಳಕಿಯ ಪ್ರಥಮ ದರ್ಜೆ,
      ಪಾಲಿಟೆಕ್ನಿಕ್ ಮತ್ತು ಪಿಯು ಕಾಲೇಜುಗಳಲ್ಲಿ
      ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ತೊಂದರೆ ಇದ್ದು

      ಶಾಸಕರು ತಮ್ಮ ಅನುದಾನದಲ್ಲಿ ತಲಾ ಐದು ಲಕ್ಷ
      ಅನುದಾನ ನೀಡಿಕೆಲಸ ಬೇಗ ಮುಗಿಸಲು
      ಕೇಳಿಕೊಂಡರು. ಕೆಲವು ಗ್ರಾ.ಪಂ ಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಚೆನ್ನಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಕೆಲವು ಗ್ರಾಮಗಳಲ್ಲಿ ನೀರು
      ಪೂರೈಸುತ್ತಿದ್ದು ಗ್ರಾಮಸ್ಥರು ಅದರ ಬಣ್ಣ
      ಬೇರೆ ಯಾಗಿರುವದರಿಂದ ಕುಡಿಯುವದಿಲ್ಲ ಈ
      ವಿಷಯ ರಾಜ್ಯ ಮಟ್ಟದ ಅಧಿಕಾರ ಜೊತೆಗೆ ಚರ್ಚಿಸಿ
      ಪರಿಹಾರ ಕಂಡು ಹಿಡಿಯಲು ಪ್ರಯತ್ನಿಸುವದಾಗಿ
      ತಿಳಿಸಿದರು.

      ವಿವಿಧ ಗ್ರಾ.ಪಂ ಅಧ್ಯಕ್ಷರು ಮತ್ತು ಪಿಡಿಒಗಳು
      ತಮ್ಮಿಲ್ಲಿ ಸಂಬವಿಸಬಹುದಾದ ಕುಡಿಯುವ ನೀರನ
      ಕುರಿತು ವಿವರಣೆ ನೀಡಿದರು. ವೇದಿಕೆಯ ಕಂದಾಯ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ,ತಹಸೀಲ್ದಾರ ಬಿ.ಎಸ್.ಕಡಕಬಾವಿ, ಟಾಸ್ಕ ಫೋರ್ಸ ನೋಡಲ್ ಅಧಿಕಾರಿ ವಿಜಯಕುಮಾರ ಮೆಕ್ಕಳಕಿ, ಇಒ ಬಾಬು ರಾಠೋಡ,ಡಿಎಸ್‍ಪಿ ಜಗದೀಶ ಇದ್ದರು.

      ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ
      ಹಂಗರಗಿ,ಗ್ರಾಮೀಣ ಕುಡಿಯುವ ನೀರು ಸರಬರಾಜು
      ಎಇಇ ಎಸ್.ಆರ್.ರುದ್ರವಾಡಿ, ಹೆಸ್ಕಾ ಎಇಇ ಎಸ್.ಆರ್.ಮೆಂಡೆಹಾರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಏವೂರ, ದಯಾನಂದ ಮಠ,ಕೆರೂರ ಸೇರಿದಂತೆ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು,ಪಿಡಿಒಗಳು ಮತ್ತಿತರಿದ್ದರು.

      Tags: #drinking water#Task Force Samiti#Yashavantarayagoud patil#YV patil#ಕುಡಿಯುವ ನೀರಿನ ಕೊರತೆ ಯಾಗದಂತೆ ಕ್ರಮವಹಿಸಿ - ಶಾಸಕ ಯಶವಂತರಾಯಗೌಡ ಪಾಟೀಲರು#ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆ ವಹಿಸಿ..! ಶಾಸಕ‌ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.