• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ  ವಹಿಸಿ ಖಡಕ ಸೂಚನೆ : ಶಾಸಕ ವಾಯ್ ವಿ ಪಾಟೀಲ್ 

      Voice Of Janata

      February 19, 2024
      0
      ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ  ವಹಿಸಿ ಖಡಕ ಸೂಚನೆ : ಶಾಸಕ ವಾಯ್ ವಿ ಪಾಟೀಲ್ 
      0
      SHARES
      644
      VIEWS
      Share on FacebookShare on TwitterShare on whatsappShare on telegramShare on Mail

      ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ  ವಹಿಸಿ ಖಡಕ ಸೂಚನೆ : ಶಾಸಕ ವಾಯ್ ವಿ ಪಾಟೀಲ್ 

      ಇಂಡಿ : ಬೇಸಿಗೆ ಪ್ರಾರಂಭವಾಗಿದ್ದು ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಅಧಿಕಾರಿಗಳು ಎಲ್ಲ ಅಗತ್ಯ ಮುಂಜಾಗೃತೆ ಕ್ರಮಗಳನ್ನು ಕೈಕೊಳ್ಳಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲರು
      ಹೇಳಿದರು.

      ತಾಲೂಕಿನ ಮರಗೂರ ಭೀಮಾಶಂಕರ ಸಕ್ಕರೆ ಆವರಣದಲ್ಲಿ ನಡೆದ ಕುಡಿಯುವ ನೀರಿನ ಕುರಿತು
      ಟಾಸ್ಕ ಫೋರ್ಸ ಸಭೆಯಲ್ಲಿ ಮಾತನಾಡುತ್ತಿದ್ದರು.
      ಈಗಾಗಲೇ 50 ಟ್ಯಾಂಕರ ಮೂಲಕ 106 ಟ್ರಿಪ್ ನೀರು
      ಪೂರೈಸಲಾಗುತ್ತಿದ್ದು ವಸತಿ ಪ್ರದೇಶದಲ್ಲಿ ತೊಂದರೆ ಆಗದಂತೆ ಮತ್ತು ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ತೊಂದರೆ ಯಾಗದಂತೆ ನೋಡಿಕೊಳ್ಳಿ.ಎಂದರು.

      ಚುನಾವಣೆ ಕಾರ್ಯ ಎಂದು ನೀರಿನ ಪೂರೈಕೆ
      ಕುರಿತು ನೀರ್ಲಕ್ಷ ಬೇಡ. ಬರುವ ದಿನಗಳಲ್ಲಿ ಖುದ್ದಾಗಿ ಗ್ರಾ.ಪಂ ಗಳಿಗೆ ತಾಲೂಕಿನ ಎಲ್ಲ ಅಧಿಕಾರಿಗಳ ಜೊತೆ ಭೇಟಿ ನೀಡಿ ಜಜರ ಮಧ್ಯೆ ನೀರಿನ ಸಮಸ್ಯೆ ಕುರಿತು ಚರ್ಚಿಸುತ್ತೇನೆ ಎಂದರು. ಹಂಜಗಿ ಕೆರೆಗೆ ಶೀಘ್ರದಲ್ಲಿ ನೀರು  ತುಂಬಲಾಗುವದು. ಇದರಿಂದ 34 ಗ್ರಾಮಗಳಿಗೆ
      ಅನುಕೂಲವಾಗಲಿದೆ ಎಂದರು. ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ ಮಾತನಾಡಿ ನಾರಾಯಣಪುರ ಜಲಾಶಯದಲ್ಲಿ
      ಕುಡಿಯುವ ಕುರಿತು ನೀರಿದ್ದು, ಒಂದು ವಾರ
      ಮುಂಚಿತ ತಿಳಿಸಿದರೆ ನೀರು ಬಿಡಲಾಗುವದು
      ಎಂದರು.

      ಎಸಿ ಅಬೀದ ಗದ್ಯಾಳ ಮಾತನಾಡಿ ಬಹು ಹಳ್ಳಿ
      ಕುಡಿಯುವ ನೀರಿನ ಯೋಜನೆ ಅಡಿ ಗ್ರಾಮಗಳಿಗೆ
      ನೀರು ಪೂರೈಕೆ ಯಾಗುತ್ತಿದ್ದು ಸಧ್ಯದ ಪರಿಸ್ಥಿತಿಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇಲ್ಲ ಎಂದರು.

      ಸಭೆಯಲ್ಲಿ ತಹಸೀಲ್ದಾರ ಮಂಜುಳಾ ನಾಯಕ,
      ಗ್ರಾಮೀಣ ನೀರು ಪೂರೈಕೆಯ ಎಸ್.ಆರ್.ರುದ್ರವಾಡಿ, ಇಒ ಬಾಬು ರಾಠೋಡ,ಕೃಷಿ ಇಲಾಖೆಯ ಮಹಾದೇವಪ್ಪ ಏವೂರ,ತೋಟಗಾರಿಕೆಯ ಎಚ್.ಎಸ್.ಪಾಟೀಲ, ಎಸ್.ಆರ್.ಮೆಂಡೆಗಾರ ,ಡಿ.ಎಸ್.ಪಿ ಜಗದೀಶ
      ಮತ್ತಿತರಿದ್ದರು.

      ಇಂಡಿ ತಾಲೂಕಿನ ಮರಗೂರದ ಭೀಮಾ ಸಕ್ಕರೆ
      ಕಾರ್ಖಾನೆಯಲ್ಲಿ ನಡೆದ ಟಾಸ್ಕ ಫೋರ್ಸ
      ಸಭೆಯಲ್ಲಿ ಶಾಸಕ ಯಶವಂತರಾಯಗೌಡ
      ಪಾಟೀಲರು ಮಾತನಾಡಿದರು.

      Tags: #bhimashankar sugar factory#indi / vijayapur#MLA YV Patil#Public News#Task Forace Meeting#ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ  ವಹಿಸಿ ಖಡಕ ಸೂಚನೆ : ಶಾಸಕ ವಾಯ್ ವಿ ಪಾಟೀಲ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.