• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಟಾಸ್ಕ್ ಪೋರ್ಸ ಸಭೆ: ಕುಡಿಯುವ ನೀರಿನ‌ ಬಗ್ಗೆ ಎಚ್ಚರಿಕೆ ವಹಿಸಿ : ಅಬೀದ್ ಗದ್ಯಾಳ

      Vioce of janata

      February 15, 2024
      0
      ಟಾಸ್ಕ್ ಪೋರ್ಸ ಸಭೆ: ಕುಡಿಯುವ ನೀರಿನ‌ ಬಗ್ಗೆ ಎಚ್ಚರಿಕೆ ವಹಿಸಿ : ಅಬೀದ್ ಗದ್ಯಾಳ
      0
      SHARES
      435
      VIEWS
      Share on FacebookShare on TwitterShare on whatsappShare on telegramShare on Mail

      ಟಾಸ್ಕ್ ಪೋರ್ಸ ಸಭೆ: ಕುಡಿಯುವ ನೀರಿನ‌ ಬಗ್ಗೆ ಎಚ್ಚರಿಕೆ ವಹಿಸಿ : ಅಬೀದ್ ಗದ್ಯಾಳ

      ಇಂಡಿ: ತಾಲೂಕಿನ 22 ಗ್ರಾ.ಪಂ ನ 25 ಗ್ರಾಮಗಳಿಗೆ ಪ್ರತಿದಿನ 50 ಟ್ಯಾಂಕರ ಮೂಲಕ ಪ್ರತಿದಿನ 106 ಟ್ರೀಪ್ ನೀರು ಪೂರೈಸಲಾಗುತ್ತಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.

      ಅವರು ಗುರುವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ
      ತಹಸೀಲ್ದಾರ ಸಬಾಭವನದಲ್ಲಿ ಟಾಸ್ಕ ಫೋರ್ಸ
      ಸಮಿತಿಯಿಂದ ಪಿಡಿಓ ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
      ಮಳೆಗಾಲದಲ್ಲಿ ಸಮರ್ಪಕ ಕೊರತೆಯ, ಕೊರತೆಯಿಂದ ಈಗ ಬರಗಾಲ ಬಿದ್ದಿದ್ದು ನೀರಿನ ದುಸ್ತರವಾಗುತ್ತಿದೆ. ನೀರಿನ ಬಗ್ಗೆ ತಾತ್ಸಾರ ಬೇಡ. ಹಿರೇಬೇವನೂರ, ಅಥರ್ಗಾ ಮತ್ತು ಹೋರ್ತಿ ಸೇರಿದಂತೆ ತಾಲೂಕಿನಲ್ಲಿರುವ ವಸತಿಗಳಿಗೆ ಬೇಡಿಕೆಯ ಅನುಗುಣವಾಗಿ ನೀರನ್ನು
      ಪೂರೈಸಲಾಗುತ್ತಿದೆ. ನೀರು ಪೂರೈಸುವ ಆಪ್
      ಬಳಸಬೇಕು. ಕಿ.ಮಿ ತಿಳಿಸಬೇಕು. ಅಂದರೆ ಮಾತ್ರ
      ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.
      ಟ್ಯಾಂಕರಗಳಿಗೆ ಜಿ.ಪಿ.ಎಸ್ ಅಳವಡಿಸಿ ಏಜನ್ಸಿ ಜಿ.ಪಿ.ಎಸ್ ನಲ್ಲಿ ಗುರುತಿಸಬೇಕು. ಮತ್ತು ಮುಂದಿನ ದಿನಗಳಲ್ಲಿ ಟ್ಯಾಂಕರ್ ಆಪ್ ಉಪಯೋಗಿಸುವ ಕುರಿತು ಮಾಹಿತಿ ನೀಡಿದರು.

      ಅಧಿಕ್ಷಕ ಅಭಿಯಂತರ ಕೆಬಿಜೆಎನ್ ಎಲ್ ರಾಂಪೂರದ ಮನೋಜಕುಮಾರ ಗಡಬಳ್ಳಿ ಮಾತನಾಡಿ ನಾರಾಯಣಪುರ ಜಲಾಶಯದಲ್ಲಿ ಕುಡಿಯುವ ನೀರಿನ ಕುರಿತು ನೀರು ಇದೆ. ಅಧಿಕಾರಿಗಳು ಒಂದು ವಾರ ಮುಂಚಿತವಾಗಿ ತಿಳಿಸಿದರೆ ಬೇಡಿಕೆ ಅನುಗುಣವಾಗಿ ಕುಡಿಯುವ ನೀರಿಗೆ ಪೂರೈಸಲಾಗುವದು. ಈಗಾಗಲೇ ಹಂಜಗಿ ಕೆರೆಯಲ್ಲಿ 4 ಮೀ, ಸಂಗೋಗಿ, ಅರ್ಜನಾಳ
      ಕೆರೆಯಲ್ಲಿ ಶೇ 50 ರಷ್ಟು, ಲೋಣಿ ಕೆರೆಯಲ್ಲಿ
      ಶೇ 75 ರಷ್ಟು ನೀರಿದೆ ಮತ್ತು ನೀರು ಮಾರ್ಚ 31 ರ
      ವರೆಗೆ ಕುಡಿಯಲು ಸಾಕಾಗುತ್ತದೆ. ಕಂದಾಯ
      ಗ್ರಾಮಗಳಲ್ಲಿ ಬಹುಹಳ್ಳಿ ಯೋಜನೆ ಅಡಿ ನೀರು
      ಪೂರೈಕೆ ಯಾಗುತ್ತಿದೆ ಎಂದರು.

      ತಹಸೀಲ್ದಾರ ಮಂಜುಳಾ ನಾಯಕ, ಇಒ ಬಾಬು
      ರಾಠೋಡ, ಎಸ್.ಆರ್.ರುದ್ರವಾಡಿ, ಟಿ.ಎಸ್.ಅಲಗೂರ, ಪಿಡಿಒ ಸಿ.ಜಿ.ಪಾರೆ, ಬಸವರಾಜ ಬಿರಾದಾರ ಮಾತನಾಡಿದರು.

      ಸಭೆಯಲ್ಲಿ ಕೃಷಿ ಇಲಾಖೆಯ ಮಹಾದೇವಪ್ಪ
      ಏವೂರ, ಹೆಸ್ಕಾಂನ ಎಸ್.ಆರ್.ಮೆಂಡೆಗಾರ,
      ತೋಟಗಾರಿಕೆಯ ಎಚ್.ಎಸ್.ಪಾಟೀಲ, ಪಶು ಇಲಾಖೆಯ ಬಿ.ಎಚ್. ಕನ್ನೂರ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಮತ್ತಿತತರರಿದ್ದರು.

      ಇಂಡಿ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ಟಾಸ್ಕ ಫೋರ್ಸ ಸಮಿತಿಯ ಅಧಿಕಾರಿಗಳ ಸಭೆಯಲ್ಲಿ ಎಸಿ ಅಬೀದ್ ಗದ್ಯಾಳ ಮಾತನಾಡಿದರು.

      Tags: # ಟಾಸ್ಕ್ ಪೋರ್ಸ ಸಭೆ: ಕುಡಿಯುವ ನೀರಿನ‌ ಬಗ್ಗೆ ಎಚ್ಚರಿಕೆ ವಹಿಸಿ : ಅಬೀದ್ ಗದ್ಯಾಳ#Public Newsindivijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.