• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬ್ರಾಹ್ಮಣ ಮಹಾಸಭಾಕ್ಕೆ ವೆಂಕಟೇಶ ಕುಲಕರ್ಣಿ ನೇಮಕ

    ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

    ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ

    ರಾಹುಲ್‌ ಗಾಂಧಿ ಜನ್ಮದಿನ : ರೋಗಿಗಳಿಗೆ ಹಣ್ಣು, ಹಾಲು ವಿತರಣೆ

    ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿಕ್ಷಕರ ಮತಕ್ಷೇತ್ರದಲ್ಲಿ ಶೇ.80.15ರಷ್ಟು, ಪದವೀಧರ ಮತಕ್ಷೇತ್ರದಲ್ಲಿ ಶೇ.62.36ರಷ್ಟು ಮತದಾನ..

      ಪರಿಷತ್ ಚುನಾವಣೆ ಶಾಂತಿಯುತ: ಡಾ.ವಿಜಯಮಹಾಂತೇಶ ದಾನಮ್ಮನವರ..

      June 13, 2022
      0
      ಶಿಕ್ಷಕರ ಮತಕ್ಷೇತ್ರದಲ್ಲಿ ಶೇ.80.15ರಷ್ಟು, ಪದವೀಧರ ಮತಕ್ಷೇತ್ರದಲ್ಲಿ ಶೇ.62.36ರಷ್ಟು ಮತದಾನ..
      0
      SHARES
      740
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಜೂನ್ 13 : ಕರ್ನಾಟಕ ವಾಯುವ್ಯ ಶಿಕ್ಷಕ, ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವು ಜೂನ್ 13ರಂದು ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆದು ಮುಕ್ತಾಯಗೊಂಡಿದೆ. ಶೇ.80.15ರಷ್ಟು ಶಿಕ್ಷಕ ಮತದಾರರು ಮತ್ತು ಶೇ.62.36 ರಷ್ಟು ಪದವೀಧರ ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.

      ನಿಗದಿಪಡಿಸಿದಂತೆ ಜೂನ್ 13ರ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿತು. ಕರ್ನಾಟಕ ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಬೆಳಗಿನ 8 ರಿಂದ 10 ಗಂಟೆವರೆಗೆ ಶೇ.11.36ರಷ್ಟು, 12 ಗಂಟೆವರೆಗೆ ಶೇ.34.81ರಷ್ಟು, ಮಧ್ಯಾಹ್ನ 2 ಗಂಟೆವರೆಗೆ ಶೇ.59.17ರಷ್ಟು ಹಾಗೂ ಸಂಜೆ 4 ಗಂಟೆ ಅವಧಿಗೆ ಶೇ.73.73ರಷ್ಟು ಮತ್ತು ಅಂತಿಮವಾಗಿ ಶೇ.80.15ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ.

      ಅದೇ ರೀತಿ ವಾಯುವ್ಯ ಪದವೀಧರ ಮತಕ್ಷೇತ್ರಕ್ಕೆ ಬೆಳಗ್ಗೆ 8ರಿಂದ 10 ಗಂಟೆವರೆಗೆ ಶೇ.7.95ರಷ್ಟು, ಮಧ್ಯಾಹ್ನ 12 ಗಂಟೆವರೆಗೆ ಶೇ.24.08ರಷ್ಟು, ಮಧ್ಯಾಹ್ನ 2 ಗಂಟೆಯವರೆಗೆ ಶೇ.42.58ರಷ್ಟು ಹಾಗೂ ಸಂಜೆ 4 ಗಂಟೆಯ ಅವಧಿಗೆ ಶೇ.57.38 ರಷ್ಟು ಮತ್ತು ಅಂತಿಮವಾಗಿ ಶೇ.62.36ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

      ಕರ್ನಾಟಕ ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಒಟ್ಟು 4985 ಪುರುಷ ಮತದಾರರ ಪೈಕಿ 4126 ಮತದಾರರು ಹಾಗೂ ಒಟ್ಟು 1943 ಮಹಿಳಾ ಮತದಾರರ ಪೈಕಿ 1427 ಮತದಾರರು ಮತ್ತು ಒಟ್ಟು ಗಂಡು ಹೆಣ್ಣು ಸೇರಿ 6928 ಮತದಾರರ ಪೈಕಿ 5553 ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದಾರೆ. ಅದೇ ರೀತಿ ಕರ್ನಾಟಕ ವಾಯುವ್ಯ ಪದವೀಧರ ಮತಕ್ಷೇತ್ರದಲ್ಲಿ ಒಟ್ಟು 15,722 ಪುರುಷ ಮತದಾರರ ಪೈಕಿ 10,339 ಮತದಾರರು ಹಾಗೂ ಒಟ್ಟು 5100 ಮಹಿಳಾ ಮತದಾರರ ಪೈಕಿ 2647 ಮತದಾರರು, ಒಟ್ಟು ಗಂಡು ಹೆಣ್ಣು ಮತ್ತು ಇತರೆ 1 ಸೇರಿ 20,823 ಮತದಾರರ ಪೈಕಿ ಒಟ್ಟು 12,986 ಮತದಾರರು ತಮ್ಮ ಮತದಾನ ಹಕ್ಕನ್ನು ಚಲಾಯಿಸಿದ್ದಾರೆ.

      ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬೆಳಗಿನ 10 ಗಂಟೆವರೆಗೆ 12 ತಾಲೂಕುಗಳ ಪೈಕಿ ಬಾಗೇವಾಡಿ ತಾಲೂಕಿನಲ್ಲಿ ಅತೀ ಹೆಚ್ಚು 15.79ರಷ್ಟು, ಮಧ್ಯಾಹ್ನ 12 ಗಂಟೆಯವರೆಗೆ ಬಬಲೇಶ್ವರ ತಾಲೂಕಿನಲ್ಲಿ ಅತೀ ಹೆಚ್ಚು ಶೇ.42.21ರಷ್ಟು ಹಾಗೂ ಅಂತಿಮವಾಗಿ ಶೇ.95ರಷ್ಟು ಮತದಾನವಾಗಿದೆ. ಅದೇ ರೀತಿ ಪದವೀಧರ ಮತಕ್ಷೇತ್ರ ಚುನಾವಣೆಯಲ್ಲಿ ಬೆಳಗಿನ 10 ಗಂಟೆಯವರೆಗೆ 12 ತಾಲೂಕುಗಳ ಪೈಕಿ ತಾಳಿಕೋಟೆ ತಾಲೂಕಿನಲ್ಲಿ ಅತೀ ಹೆಚ್ಚು 12.24ರಷ್ಟು, ಮಧ್ಯಾಹ್ನ 12 ಗಂಟೆಯವರೆಗೆ ಚಡಚಣ ತಾಲೂಕಿನಲ್ಲಿ ಅತಿ ಹೆಚ್ಚು ಶೇ.28.73ರಷ್ಟು ಹಾಗು ಅಂತಿಮವಾಗಿ ತಾಳಿಕೋಟಿ ತಾಲೂಕಿನಲ್ಲಿ ಅತಿ ಹೆಚ್ಚು ಶೇ.70.24ರಷ್ಟು ಮತದಾನವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

      ಕೋವಿಡ್ ನಿಯಮ ಪಾಲನೆ : ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಮತಗಟ್ಟೆಗಳಲ್ಲೂ ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಲಾಗಿತ್ತು. ಆರೋಗ್ಯ ತಪಾಸಣೆಗಾಗಿ ವೈದ್ಯಾಧಿಕಾರಿಗಳು, ಎಎನ್‌ಎಮ್ ಮತ್ತು ಆಶಾಗಳನ್ನು ನಿಯೋಜಿಸಲಾಗಿತ್ತು. ಕೋವಿಡ್ ಶಂಕಿತರು ಕಂಡು ಬಂದಲ್ಲಿ ಅವರಿಗೂ ಮತದಾನಕ್ಕೆ ಅವಕಾಶ ಕಲ್ಪಿಸಲು ಪ್ರತಿ ಮತಗಟ್ಟೆಯಲ್ಲಿ ಐಸೋಲೇಶನ್ ರೂಮ್ ಮಾಡಲಾಗಿತ್ತು.

      11 ತಂಡಗಳಿಂದ ಕಾರ್ಯ ನಿರ್ವಹಣೆ : ಈ ಚುನಾವಣೆಗೆ ಜಿಲ್ಲಾ ಎಂಸಿಸಿ ಸೆಲ್, ಎಂಸಿಎಂಸಿ ಕಮೀಟಿ, ವಿವಿಟಿ ಮತ್ತು ವಿಎಸ್‌ಟಿ ಸೇರಿದಂತೆ 11 ತಂಡಗಳನ್ನು ರಚಿಸಲಾಗಿತ್ತು. ವಿವಿಧ ಸಮಿತಿಗಳಲ್ಲಿ 220ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ದೂರುಗಳಿಗೆ ಅವಕಾಶವಿಲ್ಲದೇ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

      ಜೂನ್ 15ಕ್ಕೆ ಮತ ಎಣಿಕೆ : ಜಿಲ್ಲಾ ಮಟ್ಟದಲ್ಲಿ ಡಿ.ಮಸ್ಟರಿಂಗ್ ಆದ ಸಾಮಗ್ರಿಗಳನ್ನು ಸ್ವೀಕರಿಸಿ ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿನ ಭದ್ರತಾ ಕೊಠಡಿಯಲ್ಲಿ ಇರಿಸಲಾಗುತ್ತದೆ. ಮತ ಎಣಿಕೆ ಕಾರ್ಯವು ಜೂನ್ 15ರಂದು ಬೆಳಗಾವಿಯ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ

      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ

      June 21, 2025
      ಬ್ರಾಹ್ಮಣ ಮಹಾಸಭಾಕ್ಕೆ ವೆಂಕಟೇಶ ಕುಲಕರ್ಣಿ ನೇಮಕ

      ಬ್ರಾಹ್ಮಣ ಮಹಾಸಭಾಕ್ಕೆ ವೆಂಕಟೇಶ ಕುಲಕರ್ಣಿ ನೇಮಕ

      June 21, 2025
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ಕಾರದ ಸಾಧನೆ ಯೋಜನೆಗಳ ಮಾಹಿತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ಕಾರದ ಸಾಧನೆ ಯೋಜನೆಗಳ ಮಾಹಿತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ

      June 21, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.