• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಿಕ್ಷಕರ ಎದುರೇ ವಿದ್ಯಾರ್ಥಿಗಳ ಮಾರಾಮಾರಿ:

      ಜವಾಹರ ನವೋದಯ ಶಾಲೆಯಲ್ಲಿ ಘಟನೆ:

      April 9, 2022
      0
      ಶಿಕ್ಷಕರ ಎದುರೇ ವಿದ್ಯಾರ್ಥಿಗಳ ಮಾರಾಮಾರಿ:
      0
      SHARES
      769
      VIEWS
      Share on FacebookShare on TwitterShare on whatsappShare on telegramShare on Mail

      ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ:

      ಲಿಂಗಸೂಗೂರು: ತಾಲೂಕಿನ ಮುದಗಲ್ ಹೋಬಳಿಯ ಕನ್ನಾಪೂರ ಹಟ್ಟಿ ಹೊರವಲಯದ ಜವಾಹರ ನವೋದಯ ವಿದ್ಯಾಲಯದಲ್ಲಿ 8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರ ಎದುರೇ ಹೊಡೆದಾಡಿಕೊಂಡು ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

      1994 ರಲ್ಲಿ ಆರಂಭವಾದ ಕೇಂದ್ರ ಸರಕಾರದ ಈ ವಿದ್ಯಾಲಯದಲ್ಲಿ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 12 ನೇ ತರಗತಿಯ ವರೆಗೆ ಆಂಗ್ಲ ಮಾದ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 50 ಕ್ಕೂ ಹೆಚ್ಚು ಶಿಕ್ಷಕರು ಪಾಠ ಭೋದನೆ ಮಾಡುತ್ತಿದ್ದಾರೆ. ಗುರುವಾರ ರಾತ್ರಿ 10 ಗಂಟೆಗೆ ಎಂಟು ಮತ್ತು ಒಂಬತ್ತನೇ ತರಗತಿಯ ಮಕ್ಕಳು ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರ  ಎದುರೇ ದೊಣ್ಣೆಗಳನ್ನು ಹಿಡಿದು ಬಡಿದಾಡಿಕೊಂಡು ಗಂಭೀರ ಗಾಯಗಳನ್ನು ಮಾಡಿಕೊಂಡಿದ್ದಾರೆ.

      ಅಲ್ಲದೆ ಶಾಲೆಯ ಕಟ್ಟಡದ ಕಿಟಕಿಯ ಗಾಜು, ವಿದ್ಯುತ್ ಸಾಮಾಗ್ರಿಗಳನ್ನು ಬಡಿಗೆಯಿಂದ ಹೊಡೆದು ಜಖಂಗೊಳಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಪ್ರಾಚಾರ್ಯರು ಮರುದಿನ ಅವರ ಪಾಲಕರನ್ನು ಕರೆಯಿಸಿ ತಮ್ಮ ಗ್ರಾಮಗಳಿಗೆ ಕಳಿಸಿದ್ದಾರೆಂಬುದು ತಿಳಿದುಬಂದಿದೆ. ಈ ಘಟನೆ ನಡೆದು ಎರಡು ದಿನಗಳು ಕಳೆದರೂ ಪ್ರಾಚಾರ್ಯರಾಗಲಿ ಶಿಕ್ಷಕರಾಗಲಿ ಠಾಣೆಗೆ ಯಾವುದೇ ದೂರನ್ನೂ ನೀಡದೇ ಇರುವುದು ನಾನಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

      ವಿದ್ಯಾಲಯದ ಪ್ರಾಚಾರ್ಯ ಹಾಗೂ ಕೆಲ ಶಿಕ್ಷಕರ ಮದ್ಯ ಹೊಂದಾಣಿಕೆ ಇರದೇ ಇದ್ದರಿಂದ ಕೆಲ ಮಕ್ಕಳನ್ನು ಪ್ರಾಚಾರ್ಯರು ಎತ್ತಿಕಟ್ಟದರೆ, ಇನ್ನೂ ಕೆಲವರನ್ನು ಶಿಕ್ಷಕರು ಎತ್ತಿಕಟ್ಟಿ ಜಗಳವಾಡಿಸಲು ಮುಂದಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ದಿನನಿತ್ಯ ಒಂದಿಲ್ಲೊಂದು ಗಲಾಟೆ ನಡೆದರೂ ಯಾರೂ ಕೂಡಾ ತಲೆಕೆಡಿಸಿಕೊಳ್ಳುತ್ತಿಲ್ಲ.

      ಕೂಡಲೇ ಜಿಲ್ಲಾಧಿಕಾರಿಗಳು ಎಚ್ಚೆತ್ತು ಪಾಚಾರ್ಯ ಕೆಲ ಶಿಕ್ಷಕರನ್ನು ಬೇರೆಡೆಗೆ ವರ್ಗಾವಣೆ ಮಾಡಿದರೆ ಮಾತ್ರ ಶಾಲೆ ಸುಗಮವಾಗಿ ನಡೆಯುತ್ತದೆ ಎಂದು ವಿದ್ಯಾರ್ಥಿಗಳ ಪಾಲಕರು ನೋವನ್ನು ತೋಡಿಕೊಂಡಿದ್ದಾರೆ.

      Tags: #fighting#javhara nodaya school#students.Lingasagur.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.