• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಿಕ್ಷಕರ ನೇಮಕ 1:1 ಪಟ್ಟಿ ಬಿಡುಗಡೆ..

      Voj - Desk

      February 28, 2023
      0
      ಶಿಕ್ಷಕರ ನೇಮಕ 1:1 ಪಟ್ಟಿ ಬಿಡುಗಡೆ..
      0
      SHARES
      298
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು: ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಗೆ ಹೊಸ ತಾತ್ಕಾಲಿಕ ಪಟ್ಟಿಯನ್ನು ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ. 15 ಸಾವಿರ ಹುದ್ದೆಗಳಲ್ಲಿ 1:1ರ ಅನುಪಾತದಲ್ಲಿ 13,351 ಅಭ್ಯರ್ಥಿ ಆಯ್ಕೆ ಮಾಡಲಾಗಿದೆ.

      ಕಳೆದ ಬಾರಿಯ ತಾತ್ಕಾಲಿಕ ಪಟ್ಟಿ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು. ಅದಕ್ಕಾಗಿ ಕೋರ್ಟ್ ಹೊಸ ಲಿಸ್ಟ್ ಬಿಡುಗಡೆ ಮಾಡುವಂತೆ ಆದೇಶ ಮಾಡಿತ್ತು. ಇನ್ನು 1.06 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿ, 68, 849 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 53,664 ಮಂದಿ ಅರ್ಹತೆ ಗಳಿಸಿದ್ದರು. 22,432 ಮಂದಿ 1:2 ಪರಿಶೀಲನ ಪಟ್ಟಿಗೆ ಆಯ್ಕೆ ಆಗಿದ್ದರು. ಈಗ ತಾತ್ಕಾಲಿಕ ಅಂತಿಮ ಪಟ್ಟಿಯಲ್ಲಿ 13,351 ಮಂದಿ ಸ್ಥಾನ ಪಡೆದಿದ್ದಾರೆ. ಜೀವ ವಿಜ್ಞಾನ ವಿಭಾಗದಲ್ಲಿ ಅಂಗವಿಕಲರಿಗೆ ಸಂಬಂಧಿಸಿದ 122 ಬ್ಯಾಕ್‌ಲಾಗ್‌ ಹುದ್ದೆಗಳು ಹಾಗೆಯೇ ಉಳಿದುಕೊಂಡಿವೆ.

      ಕಲ್ಯಾಣ ಕರ್ನಾಟಕದ 5,000 ಹುದ್ದೆಗಳ ಭರ್ತಿಗೆ ಸರಕಾರ ಬಯಸಿತ್ತು. ಈಗ ಆಯ್ಕೆ ಪಟ್ಟಿಯಲ್ಲಿ 4,194 ಮಂದಿ ಸ್ಥಾನ ಪಡೆದಿದ್ದಾರೆ. ಇವರಲ್ಲಿ 1,779 ಮಂದಿ ಪುರುಷರು ಮತ್ತು 2,414 ಮಂದಿ ಪುರುಷ ಅಭ್ಯರ್ಥಿಗಳಿದ್ದಾರೆ. ಒಬ್ಬರು ತೃತೀಯ ಲಿಂಗಿಯೂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ರಾಜ್ಯದ ಇತರ ಭಾಗಗಳ 10,000 ಹುದ್ದೆಗಳಲ್ಲಿ 9,157 ಅಭ್ಯರ್ಥಿಗಳು ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪೈಕಿ 3,192 ಮಂದಿ ಪುರುಷರು ಮತ್ತು 5,963 ಮಂದಿ ಮಹಿಳೆಯರಿದ್ದಾರೆ. ಇಬ್ಬರು ತೃತೀಯ ಲಿಂಗಿಗಳಿಗೂ ಅವಕಾಶ ಲಭಿಸಿದೆ.

      Tags: #Apponitment list#BangaluruTeacher
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.