• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶಿಕ್ಷಕ ನಾರಾಯಣ್ “ಸರಸ್ವತಿ ಸಾಧಕ ಸಿರಿ “ರಾಷ್ಟ್ರಪ್ರಶಸ್ತಿಗೆ ಆಯ್ಕೆ, ಇಂದು ಪ್ರಶಸ್ತಿ ಸ್ವೀಕಾರ

      Voiceofjanata.in

      April 29, 2025
      0
      ಶಿಕ್ಷಕ ನಾರಾಯಣ್ “ಸರಸ್ವತಿ ಸಾಧಕ ಸಿರಿ “ರಾಷ್ಟ್ರಪ್ರಶಸ್ತಿಗೆ ಆಯ್ಕೆ, ಇಂದು ಪ್ರಶಸ್ತಿ ಸ್ವೀಕಾರ
      0
      SHARES
      67
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಕ ನಾರಾಯಣ್ “ಸರಸ್ವತಿ ಸಾಧಕ ಸಿರಿ “ರಾಷ್ಟ್ರಪ್ರಶಸ್ತಿಗೆ ಆಯ್ಕೆ, ಇಂದು ಪ್ರಶಸ್ತಿ ಸ್ವೀಕಾರ

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು : ಸರಸ್ವತಿ ಸಾಧಕ ಸಿರಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾದ ಚಾಮರಾಜನಗರ ಜಿಲ್ಲೆಯ ಸಿದ್ದಯ್ಯನಪುರ ಶಾಲೆಯ ಶಿಕ್ಷಕ ನಾರಾಯಣ್ ಆಯ್ಕೆಯಾಗಿ, ಪ್ರಶಸ್ತಿ ಸ್ವೀಕರಿಸಿದ್ದಾರೆ.

      ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಾಲಿಗ್ರಾಮ, ದಾವಣಗೆರೆಯು ೭೦ನೇ ವರ್ಷದ ಕನ್ನಡ ನಿತ್ಯೋತ್ಸವದ ಅಂಗವಾಗಿ ನೀಡುವ ೨೦೨೫ನೇ ಸಾಲಿನ “ಸರಸ್ವತಿ ಸಾಧಕಸಿರಿ” ರಾಷ್ಟ್ರ ಪ್ರಶಸ್ತಿಗೆ ತಮ್ಮನ್ನು ಹೃದಯಪೂರ್ವಕವಾಗಿ ಆಯ್ಕೆಮಾಡಲಾಗಿದೆ ಇಂದು ಸಂಸ್ಥಾಪಕರಾದ ಗಣೇಶ್ ಶೆಣೈ,ಅಧ್ಯಕ್ಷರು ಡಾ. ನಾಗೇಶ್ ಕಿಣಿ ಹಾಗೂ ರಾಘವೇಂದ್ರ ಶೆಣೈ ತಿಳಿಸಿದ್ದಾರೆ.

      ತಾವುಗಳು ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಜಾನಪದ, ಕ್ರೀಡೆ, ಸಮಾಜಸೇವೆ, ಸಂಘಟನೆ, ಶಿಕ್ಷಣ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ತಮ್ಮನ್ನು ಗುರುತಿಸಿ “ಸರಸ್ವತಿ ಸಾಧಕಸಿರಿ” ರಾಷ್ಟ್ರಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಿನಾಂಕ : ೨೭-೦೪-೨೦೨೫ ಭಾನುವಾರ ದಾವಣಗೆರೆ ರೈಲ್ವೇ ನಿಲ್ದಾಣದ ರಸ್ತೆಯಲ್ಲಿರುವ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಪ್ರಶಸ್ತಿಗೆ ಭಾಜನರಾಗಿರುವ ತಮಗೆ ಸಂಸ್ಥೆಯ ಸರ್ವಸದಸ್ಯರು, ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

      ಚಾಮರಾಜನಗರ ದ ಇತಿಹಾಸ ದಲ್ಲಿ ಇದೆ ಮೊದಲ ಬಾರಿ ರಾಷ್ಟ್ರ ಪ್ರಶಸ್ತಿ ಬಂದಿರೋದು ವನ್ನಿ ಕುಲ ಕ್ಷತ್ರಿಯ ಜನಾಂಗದಲ್ಲಿ ಹುಟ್ಟಿದಕ್ಕೂ ಸಾರ್ಥಕ ಕಾಂಚಳ್ಳಿ ಕೀರ್ತಿ ಹಾಗೂ ಶಾಲೆಯ ಕೀರ್ತಿ ತಂದ ನಿಮಗೆ ಕಾಂಚಳ್ಳಿ ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.

      ನಿಮ್ಮೆಲ್ಲರ ಹಾರೈಕೆಗಳಿಂದ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿ ಇಂದು ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ಸನ್ಮಾನಿಸಲಾಯಿತು.

      ಸನ್ಮಾನಿತರ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು:ನಾರಾಯಣ್ ದೈಹಿಕ ಶಿಕ್ಷಣ ಶಿಕ್ಷಕರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸಿದ್ದಯ್ಯನಪುರ ಚಾಮರಾಜನಗರ ತಾಲ್ಲೂಕು ಮತ್ತು ಶಿವ ಮಲ್ಲಯ್ಯ ದೈಹಿಕ ಶಿಕ್ಷಣ ಶಿಕ್ಷಕರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಂಪನಪುರ ಚಾಮರಾಜನಗರ ತಾಲ್ಲೂಕು ಮತ್ತು ಮಾದೇವ .ಜಿ . ದೈಹಿಕ ಶಿಕ್ಷಣ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯರಿಯೂರು ಯಳಂದೂರು ತಾಲ್ಲೂಕು ಚಾಮರಾಜನಗರ ಜಿಲ್ಲೆ.

      Tags: #indi / vijayapur#Public News#State News#Teacher Narayan "Saraswati Achiekar Siri" selected for national acclaim#Today News#Voice Of Janata#Voiceofjanata.in#ಶಿಕ್ಷಕ ನಾರಾಯಣ್ "ಸರಸ್ವತಿ ಸಾಧಕ ಸಿರಿ "ರಾಷ್ಟ್ರಪ್ರಶಸ್ತಿಗೆ ಆಯ್ಕೆrecipient of the award todayಇಂದು ಪ್ರಶಸ್ತಿ ಸ್ವೀಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.