ಇಂಡಿ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶಿಕ್ಷಕ ರಮೇಶ ಮುಂಜಣ್ಣಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಿ ರಾಜ್ಯಧ್ಯಕ್ಷ ಸಿ ಎಸ್ ಷಡಕ್ಷರಿ ಅವರು ತಿಳಿಸಿದ್ದಾರೆ.
ಬೆಂಗಳೂರಿನ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕ ರಮೇಶ ಮಂಜಣ್ಣಿ ಸನ್ಮಾನಿಸಿ
ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಹೆಚ್ ಗಿರಿಗೌಡ, ಗೌರವಾಧ್ಯಕ್ಷರಾದ ಶ್ರೀ ಎಸ್ ಬಸವರಾಜು, ಕಾರ್ಯಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಳ್ಳಾರಿ, ಉಪಾಧ್ಯಕ್ಷರು ಹಾಗೂ ಹಿರಿಯ ಉಪಾಧ್ಯಕ್ಷರಾದ ಶ್ರೀ ಸುರೇಶ್ ಶೇಡಶಾಳ ಹಾಗೂ ವಿಜಯಪುರ ಜಿಲ್ಲೆಯ ಖಜಾಂಚಿಗಳಾದ ಜುಬೇರ್ ಕೆರೂರವರು ಸಂಘದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.