• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅ – 17ಕ್ಕೆ ಇಂಡಿಯಲ್ಲಿ ಶಿಕ್ಷಕರ ದಿನಾಚರಣೆಯ ಪೂರ್ವಭಾವಿ ಸಭೆ..!

      Editor

      August 16, 2023
      0
      ಅ – 17ಕ್ಕೆ ಇಂಡಿಯಲ್ಲಿ ಶಿಕ್ಷಕರ ದಿನಾಚರಣೆಯ ಪೂರ್ವಭಾವಿ ಸಭೆ..!
      0
      SHARES
      373
      VIEWS
      Share on FacebookShare on TwitterShare on whatsappShare on telegramShare on Mail

      ಅ – 17ಕ್ಕೆ ಇಂಡಿಯಲ್ಲಿ ಶಿಕ್ಷಕರ ದಿನಾಚರಣೆಯ ಪೂರ್ವಭಾವಿ ಸಭೆ..!

      ಇಂಡಿ: ಶಿಕ್ಷಕರ ದಿನಾಚರಣೆ ನಿಮಿತ್ಯ ಬಿಇಓ, ಬಿಆರ್‌ಸಿ
      ಮತ್ತು ಕಾರ್ಯಾಲಯದ ಸಿಬ್ಬಂದಿಗಳಿಗೆ ಪೂರ್ವಭಾವಿ ಸಭೆಯನ್ನು ಗುರುವಾರರಂದು ಮಧ್ಯಾಹ್ನ ೧೨-೦೦ ಗಂಟೆಗೆ ಪಟ್ಟಣದ ಗುರುಭವನದಲ್ಲಿ ಕರೆಯಲಾಗಿದೆ.
      ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ
      ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ವತಿಯಿಂದ ಸಪ್ಟೆಂಬರ್ ೫ ರಂದು ಆಚರಿಸುವ ಶಿಕ್ಷಕರ ದಿನಾಚರಣೆ ನಿಮಿತ್ತ ತಾಲೂಕಿನ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರ ಸಂಘಟನೆಗಳ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು, ಪ್ರಾಥಮಿಕ ಶಿಕ್ಷಕರ ಸೊಸೈಟಿಯ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು (ಶಿಕ್ಷಣ ಇಲಾಖೆ), ಬೋಧಕೇತರ ಸಿಬ್ಬಂದಿಯವರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಶಿಕ್ಷಣ ಪ್ರೇಮಿಗಳು ದಾನಿಗಳು ಮತ್ತು ಚಿಂತಕರು, ಇಲಾಖೆಯ ಸಿಆರ್‌ಪಿ, ಬಿಆಯ್‌ಇಆರ್‌ಟಿ, ಬಿಆರ್‌ಪಿ, ಇಸಿ ಓ, ಆದ್ದರಿಂದ ಸಭೆಗೆ ಎಲ್ಲರೂ ಆಗಮಿಸಿ ಅಗತ್ಯ ಸಲಹೆಗಳನ್ನು ನೀಡಿ ಕಾರ್ಯಕ್ರಮವನ್ನು
      ಯಶಸ್ವಿಗೊಳಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ
      ಟಿ ಎಸ್ ಆಲಗೂರ ಮತ್ತು ಕ್ಷೇತ್ರವಸಮನ್ವಯಾಧಿಕಾರಿ ಎಸ್. ಆರ್. ನಡಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #beo office#education#Teachars Day Celebrationindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.