• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿಕ್ಷಕರ ದಿನಾಚರಣೆ-ಚಿಂತನಗೋಷ್ಠಿ ಶಿಕ್ಷಕ ಮನುಷ್ಯನ ಸೃಷ್ಟಿಕರ್ತ-ಬಸವರಾಜ ಹಂಚಲಿ

      Voiceofjanata.in

      September 7, 2025
      0
      ಶಿಕ್ಷಕರ ದಿನಾಚರಣೆ-ಚಿಂತನಗೋಷ್ಠಿ ಶಿಕ್ಷಕ ಮನುಷ್ಯನ ಸೃಷ್ಟಿಕರ್ತ-ಬಸವರಾಜ ಹಂಚಲಿ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಕರ ದಿನಾಚರಣೆ-ಚಿಂತನಗೋಷ್ಠಿ ಶಿಕ್ಷಕ ಮನುಷ್ಯನ ಸೃಷ್ಟಿಕರ್ತ-ಬಸವರಾಜ ಹಂಚಲಿ

      ವಿಜಯಪುರ: ಶಿಕ್ಷಕ ಮನುಷ್ಯನ ಸೃಷ್ಟಿಕರ್ತ. ಅವನು ಮಾನವಕುಲ, ವರ್ತಮಾನ ಮತ್ತು ಭವಿಷ್ಯದ ಸಂಪೂರ್ಣ ನಾಗರಿಕತೆಯ ಅಡಿಪಾಯ. ಶಿಕ್ಷಕರ ಸಕ್ರಿಯ ಸಹಕಾರದಿಂದ ರಾಷ್ಟ್ರದ ಪುನರ್ನಿರ್ಮಾಣ ಸಾಧ್ಯ ಎಂದು ಮಡಿಕೇಶ್ವರದ ಸರಕಾರಿ ಪ್ರೌಢ ಶಾಲೆಯ ಇಂಗ್ಲೀಷ್ ಶಿಕ್ಷಕ ಬಸವರಾಜ ಹಂಚಲಿ ಹೇಳಿದರು.

      ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ “ಶಿಕ್ಷಕರು ರಾಷ್ಟ್ರ ನಿರ್ಮಾಪಕರು”-ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಉತ್ತಮ ನೈತಿಕ ಮೌಲ್ಯ, ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಲಿಸುತ್ತಾ,
      ಸೃಜನಾತ್ಮಕ ಚಿಂತನೆ ಮತ್ತು ನವೀನತೆಗೆ ಪ್ರೋತ್ಸಾಹಿಸುತ್ತಾರೆ. ಇದು ದೇಶದ ಆವಿಷ್ಕಾರ ಮತ್ತು ಪ್ರಗತಿಗೆ ಅತ್ಯಗತ್ಯ ಎಂದು ಹೇಳಿದರು.

      ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಶಿಕ್ಷಕರು ರಾಷ್ಟ್ರ ನಿರ್ಮಾಪಕರು. ಅವರು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಜ್ಞಾನ, ದೇಶಭಕ್ತಿ,
      ಮೌಲ್ಯ, ಸಾಮಾಜಿಕ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿ,
      ಅವರಲ್ಲಿ ಸಂವಿಧಾನದ ಮೌಲ್ಯಗಳನ್ನು ಉತ್ತೇಜಿಸುವ ಮೂಲಕ ದೇಶದ ಏಕತೆ-ಪ್ರಗತಿಗೆ ಕೊಡುಗೆ ನೀಡುತ್ತಾರೆ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ,ಶಿಕ್ಷಕನೇ ನಿಜವಾದ ಕಲಾವಿದ. ಶಿಕ್ಷಕರು ರಾಷ್ಟ್ರದ ಶಿಲ್ಪಿಗಳು. ಮಕ್ಕಳ ಭವಿಷ್ಯದ ನಿರ್ಮಾಪಕರು. ಶಿಕ್ಷಕ ವೃತ್ತಿಯು ಸಕಲ ಕಲೆಗಳ ತವರು. ಅಕ್ಷರ ಜ್ಞಾನದ ಜೊತೆ ಸಾಂಸ್ಕೃತಿಕ ಅರಿವು ಬೆಳೆಸುವ ಅವರು ವಿದ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿತ್ವ ರೂಪಿಸುವ ರಾಯಭಾರಿಗಳಾಗಿದ್ದಾರೆ ಎಂದು ಹೇಳಿದರು.
      ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಶಿಕ್ಷಕರಾದ ಎಂ ಎಸ್ ಪಾಪನಾಳಮಠ, ರಾಘು ಮೊಗಳ, ಸಚೀನ ಅವಟಿ, ನವೀನ ಬಂಡೆನ್ನವರ, ಸಿದ್ದು ರತ್ನಾಕರ, ರಾಜಶೇಖರ ಶಿರಶ್ಯಾಡ, ಅಲ್ಲಾಭಕ್ಷ ಇನಾಮದಾರ, ಜಯಶ್ರೀ ಬಂಗಾರಿ, ಲಕ್ಷ್ಮೀ ಮಸೂತಿ, ಸ್ನೇಹಾ ಹಕ್ಕಿ, ಜಯಶ್ರೀ ಬಿರಾದಾರ, ಶೃತಿ ಪೂಜಾರಿ, ರೇಣುಕಾ ಭಜಂತ್ರಿ, ಸರೋಜಿನಿ ಕಟ್ಟಿಮನಿ ಸೇರಿದಂತೆ ಅನೇಕ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕ ಬಸವರಾಜ ಸಾರವಾಡ ಅವರನ್ನು ಸನ್ಮಾನಿಸಲಾಯಿತು.

      Tags: #indi / vijayapur#Public News#Teachers day#Today News#VOICE OF JANATA (VOJ-VOJ)#Voiceofjanata.in#ಶಿಕ್ಷಕರ ದಿನಾಚರಣೆ-ಚಿಂತನಗೋಷ್ಠಿ ಶಿಕ್ಷಕ ಮನುಷ್ಯನ ಸೃಷ್ಟಿಕರ್ತ-ಬಸವರಾಜ ಹಂಚಲಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.