ಸಿಂದಗಿ: ತಹಶಿಲ್ದಾರ ಕಛೇರಿಯ ಆವರಣದಲ್ಲಿ ಶಿಕ್ಷಕ ನೇಣಿಗೆ ಶರಣಾಗಿರುವ ಘಟನೆ ಸಿಂದಗಿಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿಯಲ್ಲಿ ನಡೆದ ಈ ಘಟನೆ, ಸಿಂದಗಿ ತಾಲೂಕಿನ ಸಾಸಾಬಳ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ್ ನೇಣಿಗೆ ಶರಣಾಗಿರುವ ದುರ್ದೈವಿ.ಅಲ್ಲದೇ, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಂದಗಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ