• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಹಶಿಲ್ದಾರ ಕಛೇರಿ ಸಚಿವ ಶಿವಾನಂದ ಪಾಟೀಲ ಅನಿರೀಕ್ಷಿತ ಭೇಟಿ

      Voiceofjanata.in

      December 25, 2025
      0
      ತಹಶಿಲ್ದಾರ ಕಛೇರಿ ಸಚಿವ ಶಿವಾನಂದ ಪಾಟೀಲ ಅನಿರೀಕ್ಷಿತ ಭೇಟಿ
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ತಹಶಿಲ್ದಾರ ಕಛೇರಿ ಸಚಿವ ಶಿವಾನಂದ ಪಾಟೀಲ ಅನಿರೀಕ್ಷಿತ ಭೇಟ

      ಪಾರದರ್ಶಕ ಜನಸ್ನೇಹಿ ಆಡಳಿತಕ್ಕೆ ತಾಕೀತು

      ಬಸವನಬಾಗೇವಾಡಿ : ಪಟ್ಟಣದಲ್ಲಿರುವ ತಹಶಿಲ್ದಾರ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಆಡಳಿತ ಯಂತ್ರಕ್ಕೆ ಶಾಕ್ ನೀಡಿದರು.

      ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಬಸವನಬಾಗೇವಾಡಿ ತಾಲೂಕ ಕೇಂದ್ರದಲ್ಲಿರುವ ತಹಶಿಲ್ದಾರ ಕಚೇರಿಗೆ ಭೇಟಿ ನೀಡಿದ ಅವರು, ತಾಲೂಕಿನ ಜನರಿಗೆ ಸರ್ಕಾರದ ಸೇವೆ ಕಲ್ಪಿಸುವಲ್ಲಿ ಯಾವುದೇ ರೀತಿಯಲ್ಲಿ ವಿಳಂಬ ಮಾಡದೇ, ತೊಂದರೆ ನೀಡದೇ ಅಧಿಕಾರಿಗಳು, ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

      ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆ ಜೊತೆಗೆ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ‌. ಸರ್ಕಾರದ ಯೋಜನೆಗಳು ಅರ್ಹರನ್ನು ತಲುಪುವಂತೆ ಅನುಷ್ಠಾನಕ್ಕೆ ತರುವಂತೆ ಕಟ್ಟೆಚ್ಚರ ನೀಡಿದರು.

      ಇಡೀ ಕ್ಷೇತ್ರದಲ್ಲಿ ಯಾವುದೇ ವ್ಯಕ್ತಿ ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಛೇರಿಗೆ ಆಗಮಿಸಿದರೂ ಸಮಾಧಾನದಿಂದ ಅಹವಾಲು ಆಲಿಸಿ, ಪರಿಹಾರ ಕಂಡುಕೊಡಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತಾಕೀತು ಮಾಡಿದರು.

      Tags: #indi / vijayapur#Public News#State News#Tehsildar Office Minister Shivananda Patil unexpected visit#Today News#Voice Of Janata#VOICE OF JANATA (VOJ-VOJ)#Voiceofjanata.in#ತಹಶಿಲ್ದಾರ ಕಛೇರಿ ಸಚಿವ ಶಿವಾನಂದ ಪಾಟೀಲ ಅನಿರೀಕ್ಷಿತ ಭೇಟಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.