• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು..!

      ಸಾತಪೂರ ವಸ್ತಿ..

      September 28, 2023
      0
      ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು..!
      0
      SHARES
      634
      VIEWS
      Share on FacebookShare on TwitterShare on whatsappShare on telegramShare on Mail

      ದೇವಾಲಯಗಳು ಮನುಷ್ಯನ
      ಶ್ರದ್ಧಾಕೇಂದ್ರಗಳು

      ಇಂಡಿ: ದೇವಾಲಯಗಳು ಮನುಷ್ಯನ ಶ್ರದ್ಧಾ ಹಾಗೂ
      ನೆಮ್ಮದಿಯ ಕೇಂದ್ರಗಳು ಎಂದು ಸದ್ಗುರು
      ರಾಯಲಿಂಗೇಶ್ವರ ಮಠ ಕಕಮರಿಯ ಅಭಿನವ
      ಗುರು ಜಂಗಮ ಮಹಾರಾಜರು ಹೇಳಿದರು.

      ಪಟ್ಟಣದ ಸಾತಪುರ ವಸ್ತಿಯಲ್ಲಿ ನಿಯೋಜಿತ ಶ್ರೀ ಸದ್ಗುರು ರಾಯಲಿಂಗೇಶ್ವರ ಸಂಸ್ಥಾನಮಠ ಕಕಮರಿಯ ಶಾಖಾ ಮಠ ಸಾತಪುರ ವಸ್ತಿ ಮಠಕ್ಕೆ ಭೂಮಿ ಪೂಜೆ
      ನೇರವೇರಿಸಿ ಮಾತನಾಡಿದರು. ಮನುಷ್ಯನಿಗೆ ಹಣ ಐಶ್ವರ್ಯ ನೀಡದಿರುವ ಮನಶಾಂತಿಯನ್ನು ದೇವಾಲಯಗಳು ನೀಡುತ್ತಿವೆ ಎಂಬುದರಲ್ಲಿ ಎರಡು ಮಾತಿಲ್ಲ. ದೇವಾಲಯಗಳಲ್ಲಿ ಅರ್ಧ ತಾಸು ಕುಳಿತು ಭಗವಂತನನ್ನು ಧ್ಯಾನ ಮಾಡಿದರೆ ಮನಸ್ಸಿಗೆ ಸಮಾಧಾನ ಸಿಗುತ್ತದೆ ಎಂದರು.

      ಶಾಖಾ ಮಠದ ಪ್ರಕಾಶ ಗುಡ್ಲ ಮಾತನಾಡಿ ಯಾವದೇ
      ರೀತಿಯ ಫಲಪೇಕ್ಷೆ ಇಲ್ಲದೆ ದೇವಸ್ಥಾನಕ್ಕೆ ಸಾತಪುರ
      ವಸ್ತಿಯವರು ಒಂದು ಪ್ಲಾಟು ದಾನರೂಪದಲ್ಲಿ
      ನೀಡಿರುತ್ತಾರೆ. ಅದಲ್ಲದೆ ದೇವಸ್ಥಾನದ ಸಮಿತಿಯವರೇ
      ಎಲ್ಲ ಖರ್ಚನ್ನು ಮಾಡಿದ್ದಾರೆ. ಮತ್ತು ಮುಂದಿನ ಖರ್ಚನ್ನು
      ಸಮಿತಿಯವರೇ ಮಾಡುತ್ತಿದ್ದಾರೆ. ದೇವಾಲಯವನ್ನು
      ನಿರ್ಮಿಸುತ್ತಿರುವದು ಸೇವಾಕಾರ್ಯ ಎಷ್ಟೂ ಶ್ಲಾಘನೆ
      ಮಾಡಿದರೂ ಸಾಲದು ಎಂದರು.

      ಸಾತಪುರ ವಸ್ತಿಯ ಇಂಡಿ ಪುರಸಭೆ ಮಾಜಿ ಅಧ್ಯಕ್ಷ
      ಮಾರತಂಡ ಗುಡ್ಲ , ಬಸಗೊಂಡ ಗುರುಗಳು, ಮಹಾದೇವ ರೂಗಿ,ಮಾಳಪ್ಪ ಜಕ್ಕಪ್ಪ ನಿಂಬಾಳ, ಸುರೇಶ ಗುಡ್ಲ,ಮಲಕಪ್ಪ ಬೆನೂರ,ಭೂತಾಳಿ ಹದರಿ, ಮಲ್ಲಪ್ಪ ಗುಡ್ಲ ಮತ್ತಿತರಿದ್ದರು. ನೇರವೇರಿಸಿ ಗುರು ಜಂಗಮ ಶ್ರೀಗಳು ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಕ್ತವೃಂದ.

      Tags: #Guru jangama maharajaru#Rayalingeshwar matha#Satapur vasti#temple#ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಲ್ಯಾಂಡ್ ಲಾರ್ಡ್” ಚಿತ್ರತಂಡ ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ..!

      January 24, 2026
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.