• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಮ್ಮ ದೇಶದಲ್ಲಿ ದೇವಸ್ಥಾನ, ಮಠ, ಮಂದಿರಗಳು ಸಂಸ್ಕಾರ ನೀಡುವ ಕೇಂದ್ರಗಳಾಗಿವೆ : ಷ.ಭ್ರ ಅಭಿನವ ಮುರಘೇಂದ್ರ

      Voiceofjanata.in

      September 17, 2025
      0
      ನಮ್ಮ ದೇಶದಲ್ಲಿ ದೇವಸ್ಥಾನ, ಮಠ, ಮಂದಿರಗಳು ಸಂಸ್ಕಾರ ನೀಡುವ ಕೇಂದ್ರಗಳಾಗಿವೆ : ಷ.ಭ್ರ ಅಭಿನವ ಮುರಘೇಂದ್ರ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.02912688, 0.41828573);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ನಮ್ಮ ದೇಶದಲ್ಲಿ ದೇವಸ್ಥಾನ, ಮಠ, ಮಂದಿರಗಳು ಸಂಸ್ಕಾರ ನೀಡುವ ಕೇಂದ್ರಗಳಾಗಿವೆ : ಷ.ಭ್ರ ಅಭಿನವ ಮುರಘೇಂದ್ರ

      ಇಂಡಿ : ನಮ್ಮ ದೇಶದಲ್ಲಿ ದೇವಸ್ಥಾನ, ಮಠ, ಮಂದಿರಗಳು ಸಂಸ್ಕಾರ ನೀಡುವ ಕೇಂದ್ರಗಳಾಗಿವೆ.‌‌ ಆದರೆ ದೇವಸ್ಥಾನದಲ್ಲಿ ಜಾತಿ ‌ಮತ್ತು‌ ರಾಜಕಾರಣ ಎರಡು ವಿಚಾರಗಳನ್ನು ತರಬಾರದು. ನಮ್ಮ ಪಾದರಕ್ಷೆ ಮನೆಯಿಂದ ಹೇಗೆ ಹೊರಗಡೆ ಬಿಡುತ್ತಿಯೋ..! ಹಾಗೇ ಜಾತಿ ಮತ್ತು ರಾಜಕಾರಣ ದೇವಸ್ಥಾನದಿಂದ‌ ದೂರ ಬಿಟ್ಟು ಬರಬೇಕು  ಎಂದು ಶಿರಶ್ಯಾಡ ಮಠದ‌ ಷ.ಭ್ರ ಅಭಿನವ ಮುರಘೇಂದ್ರ ಶಿವಾಚಾರ್ಯರರು ತಿಳಿಸಿದರು.
      ತಾಲೂಕಿನ ಹಿರೇರೂಗಿ ಗ್ರಾಮದ ಬೆಳ್ಳಿ ಹಳ್ಳದ ವಸ್ತಿ ಹತ್ತೀರ ಇರುವ ಶ್ರೀ‌ ಹಾದಿ ಜಟ್ಟಿಂಗೇಶ್ವರ 37 ನೇ ಜಾತ್ರಾ ಮಹೋತ್ಸವದಲ್ಲಿ ಕಲ್ಯಾಣ ‌ಮಂಟಪಕ್ಕೆ ಭೂಮಿ ಪೂಜೆ ನೆರೆವರಿಸಿ‌ ಮಾತನಾಡಿದರು.
      ಇವತ್ತು ಮುಬೈಲ್ ಸೆಟ್ , ಟಿವಿ ಸೆಟ್ ನಿಂದ ಜನರ ಮೈಂಡ್ ಆಫಸೆಟ್ ಆಗುತ್ತಿದೆ. ಗ್ರಾಮೀಣ ಸೋಗಡು ಕೆಟ್ಟ ಹಾಳಾಗುತ್ತಿದೆ. ಇದು ಆತಂಕಕಾರಿಯ ಬೆಳವಣಿಗೆ.  ಆದರೆ ಇಂತಹ ಜಾತ್ರ ಮಹೋತ್ಸವ ಮತ್ತೆ ಮತ್ತೇ ನಮ್ಮ ಗ್ರಾಮೀಣ ಸೋಗಡು ಹೆಚ್ಚಿಗೆ ಮಾಡುತ್ತಿವೆ.‌ ಹಾಗಾಗಿ ಹಳ್ಳಿಗಳಲ್ಲಿ ಇಂತಹ ಸಂಸ್ಕಾರ ಮತ್ತು ‌ಮಾನವೀಯ ಮೌಲ್ಯವನ್ನು ಹೆಚ್ಚಿಸುವ ಕಾರ್ಯಕ್ರಮ ನಡೆಯಬೇಕು.
      ಸಂಸ್ಕಾರ ಎಲ್ಲಿಯೂ ಮಾರಾಟಕ್ಕೆ ಸಿಗುವುದಿಲ್ಲ, ಧರ್ಮ ಸಮಾರಂಭಗಳಲ್ಲಿ, ದೇವಸ್ಥಾನಗಳಲ್ಲಿ ಅದು ಲಭಿಸುತ್ತದೆ. ಆಧುನಿಕತೆಯ ಪರಿಣಾಮವಾಗಿ ಇಂದಿನ ದಿನಗಳಲ್ಲಿ ಹಿಂದಿನ ಕಾಲದ ಸಂಸ್ಕಾರ ಮರೆಯಾಗುತ್ತಿದೆ. ಆದ್ದರಿಂದ ತಾಯಂದಿರು ಬಾಲ್ಯದಲ್ಲಿಯೇ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ನಾಡಿನ ಸತ್ಪ್ರಜೆಗಳನ್ನಾಗಿ ರೂಪಿಸಬೇಕು.
      ಮನುಷ್ಯ ಜನ್ಮ ತಾಳಿದ ಮೇಲೆ ತಂದೆ-ತಾಯಿ, ಭೂಮಿ, ಸಮಾಜ, ದೇಶ, ಗುರು, ದೇವರ ಋುಣ ಇರುತ್ತದೆ. ತಂದೆ-ತಾಯಿಗಳನ್ನು ಗೌರವದಿಂದ ಕಂಡಾಗ, ಸಮಾಜದ ಶ್ರೇಯಸ್ಸಿಗೆ ದುಡಿದಾಗ, ದೇಶದ ಬಗ್ಗೆ ಅಭಿಮಾನ ಹೊಂದಿದಾಗ, ಗುರುಗಳನ್ನು ಪೂಜ್ಯ ಭಾವನೆಯಿಂದ ನೋಡಿದಾಗ, ದೇವರಲ್ಲಿ ಭಕ್ತಿಯನ್ನು ಸಮರ್ಪಿಸಿದಾಗ ಈ ಎಲ್ಲ ಋುಣಗಳನ್ನು ತೀರಿಸಲು ಸಾಧ್ಯವಾಗುತ್ತದೆ. ಸ್ವಾಮಿಗಳು ಭಕ್ತರಿಗೆ ವಿದ್ಯೆ, ಬುದ್ಧಿ, ಆಚಾರ, ವಿಚಾರಗಳನ್ನು ತಿಳಿಸಿಕೊಡುತ್ತಾರೆ. ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡುವರನ್ನು ಪ್ರೋತ್ಸಾಹಿಸಬೇಕು ಎಂದರು.
      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೋಮವ್ವ ಹೊಸಮನಿ‌, ಬಾಬುರಾಯ ಪಾಟೀಲ, ಪರಶುರಾಮ ಹತ್ತರಕಿ, ಶಿವಯೋಗೆಪ್ಪ ಚನಗೊಂಡ, ತಮ್ಮಣ್ಣ ಪೂಜಾರಿ, ನರಸಪ್ಪ ಪೂಜಾರಿ, ಮಾಳಪ್ಪ ನಿಂಬಾಳ, ಜಟ್ಟಪ್ಪ ಎನ್ ಮರಡಿ, ಭೀಮರಾಯ ಉಪ್ಪಾರ, ರಾಮಣ್ಣ ಯಂಕಂಚಿ, ಸುರೇಶ ಉಪ್ಪಾರ, ಸುರೇಶ ಕರಂಡೆ, ಚಂದ್ರಕಾಂತ ಬಗಲಿ, ಜಟ್ಟಪ್ಪ ಸಾಲೋಟಗಿ, ಅಂಬವ್ವ ಕೋಟಗೊಂಡ, ಭೀಮರಾಯ ಜೇವೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      Tags: #indi / vijayapur#Public News#State News#temple#Today News#Voice Of Janata#VOICE OF JANATA (VOJ-VOJ)#Voiceofjanata.in#ನಮ್ಮ ದೇಶದಲ್ಲಿ ದೇವಸ್ಥಾನMaths and Mandirs in our country are the centers of culture:ಮಠಮಂದಿರಗಳು ಸಂಸ್ಕಾರ ನೀಡುವ ಕೇಂದ್ರಗಳಾಗಿವೆ : ಷ.ಭ್ರ ಅಭಿನವ ಮುರಘೇಂದ್ರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.