• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ

      @voiceofjanata

      June 17, 2026
      0
      ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ

      ವಿಜಯಪುರ, ಜಿಲ್ಲೆಯ ತೊರವಿ ಸಮೀಪ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

      ಮೃತರನ್ನು ವಿಜಯಪುರ ತಾಲ್ಲೂಕಿನ ಖತಿಜಾಪುರ ಎಚ್‌ಪಿಎಸ್ ಶಾಲೆಯ ಜಿಪಿಟಿ ಶಿಕ್ಷಕಿ ಅಂಬವ್ವ ಪೂಜೇರಿ (34) ಹಾಗೂ ನಗರದ ಚಾಣಕ್ಯ ಕರಿಯರ್ ಅಕಾಡೆಮಿಯ ಶಿಕ್ಷಕ ಗುರುಲಿಂಗ ಹುಣಶ್ಯಾಳ (37) ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರ ಅಕಾಲಿಕ ನಿಧನ ಕುಟುಂಬಸ್ಥರು ಮತ್ತು ಶಿಕ್ಷಣ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ.ಮಾಹಿತಿಯ ಪ್ರಕಾರ, ತಿಕೋಟಾದಲ್ಲಿರುವ ಸಂಬಂಧಿಕರ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜಯಪುರ ನಗರಕ್ಕೆ ಬೈಕ್‌ನಲ್ಲಿ ಮರಳುತ್ತಿದ್ದ ವೇಳೆ ತೊರವಿ ಬಳಿ ಅತಿವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

      ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

      ಶಿಕ್ಷಕ ದಂಪತಿಯ ಅಕಾಲಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಂಧುಗಳು, ಸ್ನೇಹಿತರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

      Tags: #Public News#State News#Terrible road accident in Vijayapura: Teacher couple dies#Today News#Voice Of Janata#VOICE OF JANATA (VOJ-VOJ)#Voiceofjanata.in#ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.