ಈ ,ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ್ಯ ಗಂಗಾಧರ ಜೂಲಗುಡ್ಡ, ತಾಲೂಕು ಅಧ್ಯಕ್ಷ ಮನೋಜ ರಾಠೋಡ, ರಿಯಾಜ್ ನಾಯ್ಕೂಡಿ, ಆರ್ ಎಸ್ ಹೊಸೂರ,ಶಬ್ಬಿರ ಮುಲ್ಲಾ, ಸುನಿಲ್ ರಾಠೋಡ, ಎ.ಎಸ್ ಬಾಗವಾನ, ಶ್ರೀನಿವಾಸ ಹುನಗುಂದ, ಶಿವಶರಣ ಕುಂಬಾರ, ದೇವರಾಜ ಗುರಿಕಾರ,ಆರತಿ ಬಳವಾಟ, ಅನುಪಮ ಪೂಜಾರ, ಗಂಗಮ್ಮ ಕುಂಬಾರ, ಕಾವ್ಯ ಮುಲ್ಲಾಳ, ಶಿವಾನಂದ ಅಂಗಡಿ, ಶೈಲಶ್ರೀ ಕಂಚ್ಯಾಣಿ, ಕಿಶೋರ ಹಜೇರಿ, ಶೃತಿ ಡಂಬಳ ಸೇರಿದಂತೆ ಮುದ್ದೇಬಿಹಾಳ ತಾಳಿಕೋಟೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಸೇ ಸಹಾಯಕರು ಮುಷ್ಕರದಲ್ಲಿ ಭಾಗವಹಿಸಿದ್ದರು.