• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾಂತರಾಜ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು ಎಂದು ಅಹಿಂದ ಮುಖಂಡರು ಒತ್ತಾಯಿಸಿದರು

      Voiceofjanata.in

      November 13, 2024
      0
      ಕಾಂತರಾಜ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು ಎಂದು ಅಹಿಂದ ಮುಖಂಡರು ಒತ್ತಾಯಿಸಿದರು
      0
      SHARES
      267
      VIEWS
      Share on FacebookShare on TwitterShare on whatsappShare on telegramShare on Mail

      ಕಾಂತರಾಜ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು ಎಂದು ಅಹಿಂದ ಮುಖಂಡರು ಒತ್ತಾಯಿಸಿದರು

      ವಿಜಯಪುರ : ನಗರದ ಸಾರಿಪುತ್ರ ಬೌದ್ಧ ವಿಹಾರದಲ್ಲಿ ಸಭೆ ಸೇರಿದ ಜಿಲ್ಲೆಯ ಅಹಿಂದ ವರ್ಗದ ಮುಖಂಡರು, ಕಾಂತರಾಜ ಅವರ ಜಾತಿಗಣತಿ ವರದಿಯ ಮಹತ್ವ ಮತ್ತು ಅದರ ಅವಶ್ಯಕತೆ ಬಗ್ಗೆ ಚರ್ಚೆ ಮಾಡಲಾಯಿತು. ಜಾತಿಜನಗಣತಿ ಬಹಿರಂಗ ಮಾಡದಂತೆ ಸಿದ್ದರಾಮಯ್ಯ ಮತ್ತು ಸರ್ಕಾರದ ಮೇಲೆ ಕೆಲವರು ಒತ್ತಡ ಹೇರುತ್ತಿದ್ದಾರೆ. ವರದಿ ಬಹಿರಂಗ ಮಾಡುವುದನ್ನು ತಡೆಯುವ ಷಡ್ಯಂತ್ರ ಮಾಡುತ್ತಿರುವ ಶಕ್ತಿಗಳನ್ನು ತಡೆಯಬೇಕಾದರೆ ಅಹಿಂದ ವರ್ಗದ ಶೇ.80ರಷ್ಟು ಜನ ಒಂದಾಗಬೇಕು ಮತ್ತು ಅವರನ್ನು ಜಾಗೃತಿ ಮಾಡಬೇಕು ಎಂದರು.

      ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಮುಖಂಡರು ಸಂಚರಿಸಿ ಜನರನ್ನು ಜಾಗೃತಿ ಮಾಡಿ ದೂಡ್ಡ ಹೋರಾಟ ಮಾಡಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಅಹಿಂದ ವರ್ಗದ ಮೇಲೆ ನಿಜವಾದ ಕಾಳಜಿ ಇದ್ದರೆ ಸಿದ್ದರಾಮಯ್ಯನವರು ಕೂಡಲೆ ಮೀಸಲಾತಿ ತಂದು ಸರ್ಕಾರದ ಶಾಲೆಯಲ್ಲಿ ಕಲಿತವರಿಗೆ ಉದ್ಯೋಗದಲ್ಲಿ ಶೇ.50ರಷ್ಟು ಮೀಸಲು ತರಲಿ ಎಂದರು.

      ಸಭೆಯಲ್ಲಿ ರಾಜಶೇಖರ ಯಡಹಳ್ಳಿ, ಪ್ರಭುಗೌಡ ಪಾಟೀಲ, ಚೆನ್ನು ಕಟ್ಟಿಮನಿ, ಮಹಾದೇವ ಬನಸೂಡೆ. ಮಂಜುಳಾ ಪೂಜಾರಿ, ಬಸವರಾಜ ಸೂಳೆಬಾವಿ, ಬಿ.ಎಸ್.ಗಸ್ತಿ, ದೇವಾನಂದ ಲಚ್ಯಾಣ, ದಸ್ತಗಿರಿ ಮುಲ್ಲಾ ಹಾಗೂ ಇನ್ನೂ ಅನೇಕ ಅಹಿಂದ ಮುಖಂಡರು ಉಪಸ್ಥಿತರಿದ್ದರು.

      Tags: #indi / vijayapur#Public News#State News#The Ahinda leaders demanded that the Kantaraja caste census report should be released#Today News#Voice Of Janata#VOICE OF JANATA (VOJ-VOJ)#Voiceofjanata.in#ಕಾಂತರಾಜ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು ಎಂದು ಅಹಿಂದ ಮುಖಂಡರು ಒತ್ತಾಯಿಸಿದರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.