• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು

      Voiceofjanata.in

      May 29, 2025
      0
      ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು

      ಮುದ್ದೇಬಿಹಾಳ :  ನಮ್ಮ ಸಮಾಜದಲ್ಲಿ ಕಲ್ಲು ಒಡೆದು ಕಾಯಕವನ್ನು ನಂಬಿರುವ ಸಮಾಜ ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು ಎಂದು ಅಖಿಲ ಕರ್ನಾಟಕ ಭೋವಿ (ವಡ್ಡರ) ಯುವ ವೇದಿಕೆ ತಾಲೂಕಾ ಘಟಕ ಉಪಾಧ್ಯಕ್ಷ ಹಣಮಂತ.ಯ.ಭೈರವಾಡಗಿ ಹೇಳಿದರು.ಅವರು ತಾಲೂಕಿನ ಢವಳಗಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಢವಳಗಿ ಗ್ರಾಮದ ವಡ್ಡರ ಸಮಾಜ ಹಾಗೂ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಮುದ್ದೇಬಿಹಾಳ ತಾಲೂಕಾ ಘಟಕದ ವತಿಯಿಂದ ತಾಲೂಕಾ ಮಟ್ಟದ ೨೦೨೫ ನೇ ಸಾಲಿನಲ್ಲಿ ನಮ್ಮ ಭೋವಿ (ವಡ್ಡರ) ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
      ನಮ್ಮ ಸಮಾಜದ ಅತಿ ಹೆಚ್ಚು ಅಂಕ ಪಡೆದು ಎಸ್ ಎಸ್ ಎಲ್ ಸಿ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಾದ ಅಭಿಷೇಕ ಲೋ ಮುರಾಳ, ಸ್ವಪ್ನಾ ರಾ ಭೈರವಾಡಗಿ, ಹಣಮಂತಿ ನಾ ವಡ್ಡರ, ಅಭಿಷೇಕ ಲ ನಡವಿನಮನಿ,ವೆಂಕಟೇಶ ಗ ಗೌಂಡಿ, ಸಂಜನಾ ಪ್ರ ಗೌಂಡಿ, ಲಕ್ಷ್ಮಿ ಮ ವಡ್ಡರ, ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ  ಪಡೆದ ವಿದ್ಯಾರ್ಥಿಗಳಾದ ನಾಗಮ್ಮ ಭೀ ಗುಜ್ಜಲ, ಅಕ್ಷತಾ ವಿ ಬಂಡಿವಡ್ಡರ ಇವರಿಗೆ ಗೌರವ ಸನ್ಮಾನಿಸಿ ಅಭಿನಂದಿಸಲಾಯಿತು ಅಧ್ಯಕ್ಷತೆಯನ್ನು ಮಾಜಿ ಗ್ರಾ ಪಂ ಸದಸ್ಯ ರವಿ ಢವಳಗಿ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಪ್ರಕಾಶ ಭೈರವಾಡಗಿ, ನಾಗಪ್ಪ ಢವಳಗಿ, ರಾಜು ಭೈರವಾಡಗಿ, ಕಾಶಪ್ಪ ಭೈರವಾಡಗಿ, ಹಣಮಂತ ಮುತ್ತಗಿ, ರಾಜು ಢವಳಗಿ, ಗಿರೀಶ್ ಭೈರವಾಡಗಿ, ನಾಗರಾಜ ಭೈರವಾಡಗಿ, ರಾಮು ವಡ್ಡರ ಲಕ್ಷ್ಮಣ ಭೈರವಾಡಗಿ, ಸೋಮಪ್ಪ ಢವಳಗಿ, ಭೀಮಣ್ಣ ಢವಳಗಿ, ಬಾಬುರಾವ್ ಭೈರವಾಡಗಿ,ಪ್ರವೀಣ ಢವಳಗಿ, ರಾಜ್ಯ ಕಾರ್ಯದರ್ಶಿ ಹಣಮಂತ ಭೀ ಬೆಳಗಲ್ಲ,ಪ್ರಶಾಂತ ಭೈರವಾಡಗಿ, ಹಣಮಂತ ಢವಳಗಿ, ಬಾಬು ಭೋವಿ, ಬಸವರಾಜ ಆಲಕುಂಟಿ,ಸೇರಿದಂತೆ ಭಾಗವಹಿಸಿದ್ದರು.
      Tags: #indi / vijayapur#Public News#State News#The children of our society should grow up in a higher position as an education#Today News#Voice Of Janata#Voiceofjanata.in#ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.