• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಾಮಾನ್ಯ ಕಾನೂನಿನ ಅರಿವು  ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ

      Voiceofjanata.in

      July 25, 2025
      0
      ಸಾಮಾನ್ಯ ಕಾನೂನಿನ ಅರಿವು  ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ
      0
      SHARES
      119
      VIEWS
      Share on FacebookShare on TwitterShare on whatsappShare on telegramShare on Mail

      ಸಾಮಾನ್ಯ ಕಾನೂನಿನ ಅರಿವು  ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ

      ಮುದ್ದೇಬಿಹಾಳ: ಸಾಮಾನ್ಯ ಕಾನೂನಿನ ಅರಿವು  ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ ಎಂದು ಕರ್ನಾಟಕ ಸರಕಾರ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ  ಸಂಗಮೇಶ್ವರ ಬಬಲೇಶ್ವರ ಹೇಳಿದರು.

      ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ಸಹಮಿಲನದಲ್ಲಿ ಕಾರ್ಯ ಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಾ ಸಂಸ್ಕಾರದ ಆಯ್ಕೆಯಲ್ಲಿ ಬದುಕಿನ  ಉಸಿರು ಅಡಗಿರುತ್ತದೆ. ತಾಯಿ, ರೈತ, ಶಿಕ್ಷಕ ರುಗಳಿಗೆ ಯಾವುದೇ ಜಾತಿ, ಬೇಧ-ಭಾವ ಸಂಕೋಲೆಗಳ ಬಂಧನವಿಲ್ಲ. ಸಮಾಜದ ಅನಿಷ್ಠ ಪದ್ಧತಿ ದೂರವಾಗಬೇಕಾದರೆ ವಿದ್ಯಾರ್ಥಿ ದೆಸೆಯಲ್ಲಿಯೆ ವ್ಯಾಸಂಗಮಾಡಿರಬೇಕು ಎಂದು ಹೇಳಿದರು.
      ಕೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್.ಸಾವಳಗಿ ಮಾತನಾಡಿ ವಿದ್ಯಾ ಭಾರತಿ ಸಂಕುಲಗಳು ಭಾರತೀಯ ಚಿಂತನೆಗಳನ್ನು  ಎತ್ತರಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೆಲ್ಲರಲ್ಲಿ ನಾವೆಲ್ಲ ಒಂದು ಎನ್ನುವ ಭಾವೆನೆ  ಸದಾ ಇರಬೇಕು.  ಶಿಕ್ಷಕರು ತಮ್ಮಲ್ಲಿ ವಿದ್ಯಾರ್ಥಿಗಳನ್ನ ವಿವಿಧ ಕ್ಷೇತ್ರದ ಬೆಳವಣಿಗೆಗೆ ಬೇಕಾದ ತ್ಯಾಗಕ್ಕೆ ಸಿದ್ದರಾಗುವ , ರೈತರನ್ನು ಹಾಗೂ ಶಿಕ್ಷಕರನ್ನು ತಯಾರುಮಾಡಬೇಕಾಗಿದೆ. ಮಕ್ಕಳನ್ನು ದೇಶದ ರತ್ನವನ್ನಾಗಿ ತಯಾರುಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.

      ರಾಷ್ಟ್ರೀಯಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯ ಕಾರಿಣಿ ಸದಸ್ಯರಾದ  ನಾಗೇಶ ಚಿನ್ನಾರೆಡ್ಡಿ ಪಂಚ ಪರಿವರ್ತನೆ ವಿಷಯದ ಮೇಲೆ ಉಪನ್ಯಾಸ ನೀಡುತ್ತಾ ಅಪ್ರಜ್ಞೆಯ ಬದುಕನ್ನು ಬದುಕ ಬಾರದು. ಪೂರ್ವಜರು ಪರಿಸರವನ್ನು ಭಗವಂತನ ರೂಪದಲ್ಲಿ  ಪೂಜಿಸುತ್ತಿದ್ದರು. ಪ್ರಕೃತಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
      ಈ ಸಂದರ್ಭದಲ್ಲಿ ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷರಾದ ಪ್ರಭು ಕಡಿ, ಪ್ರಾಂತ ವಿದ್ಯಾ ಭಾರತಿ ಕಾರ್ಯದರ್ಶಿ ವಸಂತ ಮಾಧವ, ಜ್ಞಾನ ಭಾರತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ  ಬಿ.ಪಿ.ಕುಲಕರ್ಣಿ, ವಿದ್ಯಾ ಭಾರತಿ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಶೇಖರ ಕವಟಗಿ, ಕರ್ನಾಟಕ ಬ್ಯಾಂಕ್ ನಿರ್ದೇಶಕರಾದ ಸತೀಶ ಓಸ್ವಾಲ್, ಗಣ್ಯರಾದ ಪ್ರಾಣೇಶ ಜೋಶಿ, ಸಲಬಣ್ಣ ಗಚ್ಚಿನವರ್, ರಾಜಶೇಖರ ಉಮರಾಣಿ, ಶಿವನಗೌಡ ಪಾಟೀಲ್, ರಾಜಶೇಖರ ಪಾಟೀಲ್, ರಮೇಶ ಅರಸನಾಳ, ಡಾ. ಎಸ್.ಬಿ.ವಡವಡಗಿ, ಎಲ್.ಎಸ್.ಗುರವ್ಹ್ ಮಾಣಿಕಚಂದ ದಂಡಾವತಿ, ಸೋಮನಗೌಡ ಸಾಲವಡಗಿ, ಸುಭಾಸ ಬಿದಿರಕುಂದಿ, ಸತೀಶ ಹಿರೇಮಠ, ಬಿ.ಆರ್.ಬೆಳ್ಳಿಕಟ್ಟಿ, ಮಂಜುನಾಥ ಪಡದಾಳಿ, ರಂಜಿತಾ ಭಟ್ಟ, ತ್ರಿವೇಣಿ ಕುಲಕರ್ಣಿ, ರಾಧಾ ಕೋಲಕಾರ, ಗುರುಪಾದಪ್ಪ ಬೋಗಿ, ಬಸವರಾಜ ನಾಲತವಾಡ, ಶಂಕರ ಬೇವಿನಗಿಡದ, ರೇಣುಕಾ ಮಡಿವಾಳರ್,  ಪ್ರೇಮಾ ನಾಯಕ ಸೇರಿದಂತೆ  ಜಿಲ್ಲಾ ಮಟ್ಟದ 27 ಶಾಲೆಗಳ ಸರ್ವ ಸಿಬ್ಬಂದಿವರ್ಗದವರು ಹಾಜರಿದ್ದರು,

      Tags: #indi / vijayapur#Public News#The country's change is possible only when the general legal awareness is widely adopted in the curriculum of adolescent children#Today News#Voice Of Janata#Voiceofjanata.in#ಸಾಮಾನ್ಯ ಕಾನೂನಿನ ಅರಿವು  ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.