• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಮಾಜದ ದಿಕ್ಕು ಬದಲಿಸುವ ಸಾಹಿತ್ಯದ ಸೃಷ್ಟಿ ಮಕ್ಕಳಿಂದ ಆಗಬೇಕು : ಪೂಜಾರಿ

      Voice of Janata

      August 7, 2024
      0
      ಸಮಾಜದ ದಿಕ್ಕು ಬದಲಿಸುವ ಸಾಹಿತ್ಯದ ಸೃಷ್ಟಿ ಮಕ್ಕಳಿಂದ ಆಗಬೇಕು : ಪೂಜಾರಿ
      0
      SHARES
      318
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜದ ದಿಕ್ಕು ಬದಲಿಸುವ ಸಾಹಿತ್ಯದ ಸೃಷ್ಟಿ ಮಕ್ಕಳಿಂದ ಆಗಬೇಕು : ಪೂಜಾರಿ

      ಇಂಡಿ :ಸಾಹಿತ್ಯದ ಅವಲೋಕನ ಮಾಡುವ ಘಟ್ಟದಲ್ಲಿ ನಾವಿದ್ದು, ಸಮಾಜದ ದಿಕ್ಕು ಬದಲಿಸುವ ಸಾಹಿತ್ಯದ ಸೃಷ್ಟಿ ಮಕ್ಕಳಿಂದ ಆಗಬೇಕೆಂದು ಖ್ಯಾತ ಹಿರಿಯ ಮಕ್ಕಳ ಸಾಹಿತ್ಯ ಹ.ಮ ಪೂಜಾರಿ ಹೇಳಿದರು.
      ಮಂಗಳವಾರ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀಮತಿ ರಮಾಬಾಯಿ ಪ್ರೌಢಶಾಲೆಯಲ್ಲಿ ವಿಜಯಪುರ ಜಿಲ್ಲಾ “ಮಕ್ಕಳ ಸಾಹಿತ್ಯ ಸಂಗಮ” ತಾಲೂಕ ಘಟಕ ಉದ್ಘಾಟಿಸಿ ಹಾಗೂ ಪದಗ್ರಹಣ ನೆರವೇರಿಸಿ ಮಾತನಾಡತ್ತಿದ್ದರು.
      ಮೊಬೈಲ್‌ನ ಆವಿಷ್ಕಾರ ಒಂದು ಕುತಂತ್ರವಾಗಿದ್ದು, ಅದು ನೆನಪಿನ ಶಕ್ತಿಯನ್ನು ಕುಂದಿಸಲು ಬಂದಂತಿದೆ. ಆದರೆ ಇದನ್ನು ತಂತ್ರವನ್ನಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯದ ಪ್ರಸಾರ ಮಾಡಬೇಕು. ನಮ್ಮತನವನ್ನು ಪ್ರಕಟಿಸಬೇಕು. ಇದನ್ನು ದಾಖಲಿಸುವ ಕೆಲಸ ಈಗ ಆಗುತ್ತಿರುವುದು ಸ್ವಾಗತಾರ್ಹವಾಗಿದೆ. ಭಾಷಾ ಸೊಗಡನ್ನು ಬಿಂಬಿಸುವ ಚಟುವಟಿಕೆ ನಡೆಯುತ್ತಿದೆ. ಇಂತಹ ಕಾರ್ಯಗಳಿಂದ ಆತ್ಮಸ್ಥೈರ್ಯ ಮಕ್ಕಳಲ್ಲಿ ಮೂಡುತ್ತದೆ ಎಂದು ಹೇಳಿದರು.
      ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿ ಜಿಲ್ಲಾಧ್ಯಕ್ಷ  ಎ. ಆರ್ ಹೆಗ್ಗನದೊಡ್ಡಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವುದು ಹಾಗೂ ಮಕ್ಕಳಿಗೆ ಒಳ್ಳೆಯ ರೀತಿಯಾದ ಶಿಕ್ಷಣ ಸಂಸ್ಕಾರವನ್ನು ಕೊಡಿಸುವುದು ಈ ಪರಿಷತ್ತಿನ ಕೆಲಸವಾಗಿರುತ್ತದೆ. ಮಕ್ಕಳೇ ದೇವರು ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವ ದ್ದಾಗಿದೆ ಎಂದು ಹೇಳಿದರು.
      ಇದೇ ಸಂದರ್ಭದಲ್ಲಿ ಉಪನ್ಯಾಸಕ ಸದಾನಂದ ಈರನಕೇರಿ ಇವರನ್ನು ಮಕ್ಕಳ ಸಾಹಿತ್ಯ ತಾಲೂಕು ಘಟಕದ ಅಧ್ಯಕ್ಷರಾಗಿ, ಗೌರವಾಧ್ಯಕ್ಷ ಎನ್.ಎಮ್ ಕಾಳೆ, ಕೃಷ್ಣಾ ಎಚ್, ಜೆ.ಡಿ ಪುಜಾರಿ, ವ್ಹಿ. ಎಮ್ ಶಿಂದೆ, ಅಶೋಕ ಬಿರಾದಾರ, ಐ. ಎಸ್ ರೂಗಿ, ಎಸ್.ಐ ಹಿರೇಮಠ ರಮೇಶ್ ಪವಾರ, ಎಸ್.ಎಸ್ ಡಬ್ಬಿಗಾರ,ಬಿ. ಎಸ್ ಕುಂಬಾರ, ಬಿ.ಜಿ. ಹೆಗ್ಗೊಂಡೆ, ಅಂಬಿಕಾ ಈರನಕೇರಿ ಇನ್ನೂ ಅನೇಕರನ್ನು ಪದಾಧಿಕಾರಿಗಳಾಗಿ ಆಯ್ಕೆ ‌ಮಾಡಿ ಪದಗ್ರಹಣ ಮಾಡಲಾಯಿತು.
      ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ. ಪ ಪೂ. ಸ್ವರೂಪಾನಂದ ಮಹಾ ಸ್ವಾಮಿಗಳು ಓಂಕಾರ ಆಶ್ರಮ ವಹಿಸಿಕೊಂಡು ಆಶೀರ್ವಚನ ನೀಡಿದರು. ನೂತನ ಅಧ್ಯಕ್ಷ ಸದಾನಂದ ಈರನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
      ವಿವಿಧ ಶಾಲೆ, ಕ್ರಿಯಾಶೀಲ ಉಪನ್ಯಾಸಕರಿಗೆ, ಶಿಕ್ಷಕರಿಗೆ, ಶಿಕ್ಷಕಿಯರಿಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರೂಪಣೆ ಎಚ್ ಬಿ ಸಾಹುಕಾರ್, ಸ್ವಾಗತ ಬಿ ಎಸ್ ಕಂಬಾರ, ವಂದನಾರ್ಪಣೆ ವಿ.ಎಮ್ ಸಿಂಧೆ ಮಾಡಿದರು.
      Tags: #indi / vijayapur#Public News#The creation of literature that changes the direction of society should be done by children: Pujari#Voice Of Janata#ಸಮಾಜದ ದಿಕ್ಕು ಬದಲಿಸುವ ಸಾಹಿತ್ಯದ ಸೃಷ್ಟಿ ಮಕ್ಕಳಿಂದ ಆಗಬೇಕು : ಪೂಜಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.