• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಅಪಘಾತದಲ್ಲಿ ಯುವಕನ ದುರ್ಮರಣ; ನೇತ್ರದಾನ ಮಾಡಿ ಮಾದರಿಯಾದ ಕುಟುಂಬ:

      June 2, 2022
      0
      ಅಪಘಾತದಲ್ಲಿ ಯುವಕನ ದುರ್ಮರಣ; ನೇತ್ರದಾನ ಮಾಡಿ ಮಾದರಿಯಾದ ಕುಟುಂಬ:
      0
      SHARES
      130
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಶಶಾಂಕ್ ಹಿರೇಮಠ(20) ಹೆಸರಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ನಗರದ ಓಪೆಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಂತಹ ದುಃಖದ ಸಮಯದಲ್ಲಿಯೂ ಪುತ್ರನ ನೇತ್ರದಾನ ಮಾಡುವ ಮೂಲಕ ಯುವಕನ ಪಾಲಕರು ಸಮಾಜಕ್ಕೆ ಮಾದರಿಯಾಗಿದ್ದಾರೆ.

      ರಾಯಚೂರು ನಗರದ ವಾಸಿಗಳಾದ ಸೋಮಶೇಖರ ಹಿರೇಮಠ ಹಾಗೂ ಗಾಯತ್ರಿ ಹಿರೇಮಠ ದಂಪತಿಗಳ ಪುತ್ರ ಶಶಾಂಕ್ ಇತ್ತೀಚೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವಾಗ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದನು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಒಪೆಕ್ ಆಸ್ಪತ್ರೆಗೆ ದಾಖಲು ಮಾಡಿ, ನಿರಂತರ ವಾರಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಇಷ್ಟೆಲ್ಲಾ ಪ್ರಯತ್ನಗಳ ನಂತರವೂ ಶಶಾಂಕ್ ಉಳಿಯದೇ ಬಾರದ ಲೋಕಕ್ಕೆ ತೆರಳಿಬಿಟ್ಟಿದ್ದಾನೆ.

      ಪ್ರೀತಿಯ ಪುತ್ರ ನಮ್ಮೊಂದಿಗೆ ಇಲ್ಲದಿರಬಹುದು. ಆದರೆ ತನ್ನ ಕಣ್ಣುಗಳನ್ನು ದಾನ ನೀಡಿ ಇನ್ನೊಬ್ಬರ ಬಾಳಿಗೆ ಬೆಳಕು ನೀಡಿದ್ದಾನೆ, ತನ್ನ ಕಣ್ಣುಗಳ ಮೂಲಕ ಇನ್ನೂ ಎಲ್ಲೋ ಜೀವಂತವಾಗಿದ್ದಾನೆ ಎಂದು ಮೃತ ಶಶಾಂಕ್ ಪಾಲಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

      ನೇತ್ರದಾನ ಮಾಡುವ ಮೂಲಕ ಶಶಾಂಕ್ ಕುಟುಂಬ ಮಾದರಿಯಾಗಿದೆ‌. ದೇಹವನ್ನು ಸುಟ್ಟುಹಾಕುವ ಅಥವಾ ಹೂಳುವ ಬದಲು ಈ ರೀತಿ ಕಣ್ಣು ಅಥವಾ ಅಂಗಾಂಗಗಳನ್ನು ದಾನ ಮಾಡಿದರೆ, ಅದೇ ಇನ್ನೊಬ್ಬರ ಬಾಳಿಗೆ ಬೆಳಕಾಗುತ್ತದೆ. ಮೃತರ ಆತ್ಮಕ್ಕೆ ಶಾಂತಿ ಕೋರಬಹುದಾದ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ಮಾರ್ಗ ಇದಾಗಿದೆ ಎಂದು ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿಯ ರಾಯಚೂರು ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ್ ಶೇವಾಳೆ ತಿಳಿಸಿದ್ದಾರೆ. ಸ್ಥಳೀಯ ನವೋದಯ ವೈದ್ಯಕೀಯ ಸಂಸ್ಥೆಯ ನೇತ್ರ ವಿಜ್ಞಾನ ವಿಭಾಗ ಮುಖ್ಯಸ್ಥೆ ಡಾ. ಅನುಪಮಾ ವಾಲ್ವೆಕರ್ ಅವರ ಮಾರ್ಗದರ್ಶನದಲ್ಲಿ ಕಿರಿಯ ವೈದ್ಯರಾದ ಡಾ. ಸ್ನೇಹ ವಸಂತ, ಡಾ. ಆಶಾ ನಿಕಾತ, ಡಾ. ಮೇಘನಾ, ಹಾಗೂ ಡಾ. ಹರ್ಷ ರವರ ತಂಡ ನೇತ್ರದಾನ ಶಸ್ತ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಲು ಕುಟುಂಬ ಸದಸ್ಯರಾದ ಮಹಾಂತೇಶ ಹಿರೇಮಠ, ಶಶಿಧರ ಸುರಗಿಮಠ, ಶಾಂತಯ್ಯ ಹಿರೇಮಠ ಅವರು ನೇತ್ರದಾನದ ಸಹಕಾರ ನೀಡಿದರು.

      Tags: #accident#death a man#eye doneted#opec hispital#pohthalmic familyRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.