• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಬಡವರ ವಿರೋಧಿಯಾಗಿದೆ, ರಾಜ್ಯ ಸರ್ಕಾರದ ವಿರುದ್ಧ ಕಿಡಿ..! ಸಂಸದ ಜಿಗಜಿಣಗಿ

      May 23, 2025
      0
      ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಬಡವರ ವಿರೋಧಿಯಾಗಿದೆ, ರಾಜ್ಯ ಸರ್ಕಾರದ ವಿರುದ್ಧ ಕಿಡಿ..! ಸಂಸದ ಜಿಗಜಿಣಗಿ
      0
      SHARES
      205
      VIEWS
      Share on FacebookShare on TwitterShare on whatsappShare on telegramShare on Mail

      ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಬಡವರ ವಿರೋಧಿಯಾಗಿದೆ, ರಾಜ್ಯ ಸರ್ಕಾರದ ವಿರುದ್ಧ ಕಿಡಿ..! ಸಂಸದ ಜಿಗಜಿಣಗಿ

      ವಿಜಯಪುರ: ರಾಜ್ಯದ ಎಲ್ಲಾ ಜಿಲ್ಲಾಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಸೇವೆಯನ್ನು ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

      ಈ ಕುರಿತು ಪ್ರಕಟಣೆ ನೀಡಿದ ಅವರು, ಬಡ ರೋಗಿಗಳಿಗೆ ವರದಾನವಾಗಿರುವ ಈ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಬಡವರ ವಿರೋಧಿಯಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬರುವವರು ಬಡವರು ಮಾತ್ರ. ಬಡವರಿಗೆ ಅನುಕೂಲಕರವಾದ ಈ ಕೇಂದ್ರಗಳನ್ನು ವಿನಾಕಾರಣ ಸ್ಥಗಿತಗೊಳಿಸುವ ಅರ್ಥವೇನು?. ಸಚಿವ ದಿನೇಶ ಗುಂಡೂರಾವ್ ಶ್ರೀಮಂತರಿರಬಹುದು, ಅವರು ಜಿಲ್ಲಾ ಆಸ್ಪತ್ರೆಗೆ ಹೋಗುವುದಿಲ್ಲ. ಬಡವರ ವಿರೋಧಿ ನಿರ್ಧಾರ ಕೈಗೊಂಡಿರುವ ಸರ್ಕಾದ ಕ್ರಮ ಖಂಡನೀಯ. ಕೂಡಲೇ ಸರ್ಕಾರ ಈ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.

      ಬೇರೆ ಮೆಡಿಕಲ್‌ಗಳಲ್ಲಿ 100ರೂ ಗೆ ಸಿಗುವಂತಹ ಔಷಧಿ ಜನೌಷಧಿ ಮಳಿಗೆಗಳಲ್ಲಿ 10ರೂಪಾಯಿಗೆ ಉತ್ತಮ ಗುಣಮಟ್ಟದಲ್ಲಿ ಸಿಗುತ್ತದೆ. ಆದರೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವರು ಮೆಡಿಕಲ್ ಮಾಫಿಯಾದವರ ಒತ್ತಡಕ್ಕೆ ಮಣಿದು ಹೀಗೆಲ್ಲ ಮಾಡುತ್ತಿದ್ದಾರೆಯೇ ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಮಾತೆತ್ತಿದರೆ ಅಹಿಂದ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನಾಯಕರೇ ನೀವೆ ಕುಳಿತುಕೊಂಡು ಜನೌಷಧಿ ತೆಗೆಸುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದ್ದೀರಿ. ಇದು ಸರಿಯಾದ ಕ್ರಮವಲ್ಲ, ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು ಎಂದು ಜಿಗಜಿಣಗಿ ಅವರು ಆಗ್ರಹಿಸಿದರು.

      Tags: #indi / vijayapur#Public News#State News#The decision to shut down Janasudhi centers is anti -poor#Today News#Voice Of Janata#Voiceofjanata.in#ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಬಡವರ ವಿರೋಧಿಯಾಗಿದೆsparked against the state government ..! Parliamentರಾಜ್ಯ ಸರ್ಕಾರದ ವಿರುದ್ಧ ಕಿಡಿ..! ಸಂಸದ ಜಿಗಜಿಣಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.