• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸಲು ಆಗ್ರಹ

      Voiceofjanata.in

      September 12, 2025
      0
      ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸಲು ಆಗ್ರಹ
      0
      SHARES
      241
      VIEWS
      Share on FacebookShare on TwitterShare on whatsappShare on telegramShare on Mail

      ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸಲು ಆಗ್ರಹ

      ಸಂಪಾದಕ ವೈಸ್ ಆಫ್ ಜನತಾ : ಶಂಕರ್ ಜಮಾದಾರ

      ವಿಜಯಪುರ : ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಗಾರರು ನೂರಾರುನಮಸ್ಯೆಗಳ ಮಧ್ಯ ಸಾವು ನೋವಿನ ಮಧ್ಯ ಹೋರಾಟ ಮಾಡುತ್ತಾ ಜೀವನ ಸಾಗಿಸುವಂತಾಗಿದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಆಗ್ರಹ ಮಾಡಿ ಮನವಿ ಸಲ್ಲಿಸಲಾಯಿತು.

      ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮಾತನಾಡುತ್ತಾ ಇಡೀ ಕರ್ನಾಟಕದಲ್ಲಿ ಅಂದಾಜು ೧ ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ, ವಿಜಯಪುರದಲ್ಲಿ ೭೦% ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ ೧೫-೨೦ ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ, ಆದರೆ ದಲ್ಲಾಳಿಗಳ ಹಾವಳಿ, ಮಾರುಕಟ್ಟೆಯ ಕೊರತೆ, ಕೋಲ್ಡ್ ಸ್ಟೋರೆಜ್ ಕೊರತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಖರ್ಚು, ಕೂಲಿಯವರ ಪಗಾರ, ಔಷಧ, ಗೊಬ್ಬರ ಇನ್ನಿತರ ಖರ್ಚು ಹತ್ತು ಪಟ್ಟು ಹೆಚ್ಚಾಗಿದೆ.

      ಇವುಗಳಿಂದ ಗೆದ್ದು ಬಂದ್ದರೆ, ರೋಗ ಹಾಗೂ ಸರಿಯಾದ ಬೆಲೆ ಸಿಗದೇ ಬೀದಿಗೆ ಬಿದ್ದು ಅನೇಕ ರೈತರು ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ಇದೆ. ಕಳೆದ ತಿಂಗಳು ಸುರಿದಿರುವ ಅತೀ ಹೆಚ್ಚಿನ ಮಳೆಯಿಂದಾಗಿ ಅನೇಕ ರೈತರ ಜಮೀನಿನಲ್ಲಿ ನೀರು ನಿಂತು ನಷ್ಟ ಅನುಭವಿಸುವಂತಾಗಿದೆ ಇದನ್ನು ಮನಗಂಡು ವಿಮೆ ಹಾಗೂ ಸರಕಾರದಿಂದ ಪರಿಹಾರ ಕೊಡಬೇಕೆಂದು ಈ ಮೂಲಕ ಆಗ್ರಹಿಸುತ್ತೆವೆ ಎಂದರು.

      ಈ ಕೆಳಗಿನ ದ್ರಾಕ್ಷಿ ಬೆಳೆಗಾರರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿಕೊಂಡರು . ೨೦೨೪-೨೫ ನೇ ಸಾಲಿನ ದ್ರಾಕ್ಷಿ ಬೆಳೆ ವಿಮೆ ಅವದಿ ಮುಗಿದರು ಇನ್ನುವರೆಗೂ ವಿಮೆ ಹಣ ಜಮಾ ಮಾಡಿಲ್ಲ, ಬೇಗ ವಿಮೆ ಹಣ ಜಮಾ ಮಾಡಬೇಕುದ್ರಾಕ್ಷಿಗೆ ಸಂಬAಧಿಸಿದ ವಿಮೆ ಕಂಪನಿಯ ಕಚೇರಿಯನ್ನು ವಿಜಯಪುರದಲ್ಲಿ ತೆರೆಯಬೇಕು.

      ೨೦೨೫-೨೬ ನೇ ಸಾಲಿನ ವಾತಾವರಣದಲ್ಲಿ ದ್ರಾಕ್ಷಿ ಬೆಳೆಯಲು ಯೋಗ್ಯ ವಾತಾವರಣ ಇಲ್ಲ, ಕೂಡಲೇ ಜಂಟಿ ಸಮೀಕ್ಷೆ ಕೈಕೊಂಡು ಪ್ರಕೃತಿ ವಿಕೋಪದಿಂದ ಆಗಿರುವ ನಷ್ಟಕ್ಕೆ ಪರಿಹಾರವನ್ನು ನ್ಯಾಯಯುತವಾಗಿ ನೀಡಬೇಕು ದ್ರಾಕ್ಷಿಗೆ ಹವಾಮಾನ ಆದಾರಿತ ವಿಮೆ ನೀಡುವುದಾಗಿ ಹೇಳಿ ಪ್ರಭಾವಿಗಳ ಆದೇಶದಂತೆ ಇದರಲ್ಲಿ ಕೂಡಾ ಅಕ್ರಮ ಕಂಡು ಬರುತ್ತಿದ್ದು, ಇದನ್ನು ಸರಿ ಪಡಿಸಿ ನ್ಯಾಯಯುತವಾಗಿ ನಷ್ಟ ಪರಿಹಾರ ನೀಡಬೇಕು.ಅವಶ್ಯಕತೆಗೆ ಅನುಗುಣವಾಗಿ ಕೋಲ್ಡ್ಸ್ಟೋರೆಜ್ ಸ್ಥಾಪನೆ ಮಾಡಬೇಕು, ಸರ್ಕಾರಿ ಕೋಲ್ಡ್ಸ್ಟೋರೆಜ್ ಭೂಮಿ ಪೂಜೆಯಾಗಿ ಬಹುದಿನಗಳೆ ಕಳೆದಿವೆ, ಅದು ಪ್ರಾರಂಭವಾಗಬೇಕು.

      • ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದ ವೈನ್ ಪಾರ್ಕ ಕೂಡಲೇ ಪ್ರಾರಂಭವಾಗಬೇಕು

      • ಎ.ಪಿ.ಎಮ್.ಸಿ ಅಡಿಯಲ್ಲಿ ದ್ರಾಕ್ಷಿ (ಮನುಕು) ಖರೀಧಿ ಪುನಃ ಆರಂಭವಾಗಬೇಕು, ಇದರಿಂದ ಮಹಾರಾಷ್ಟçಕ್ಕೆ ಹೋಗುವ ಖರ್ಚು ಉಳಿದು ರೈತರಿಗೆ ಹೆಚ್ಚಿನ ಲಾಭ ಸಿಗಲಿದೆ, ದ್ರಾಕ್ಷಿ ಇಲ್ಲದ ಜಮಿನಿಗೆ ವಿಮೆ ತುಂಬಿ ದ್ರಾಕ್ಷಿ ಎಂದು ರೈತರಿಂದ ಹಣ ಪಡೆದು ಬ್ಯಾನರ ಇಟ್ಟು ಜಿ.ಪಿ.ಎಸ್ ಮಾಡುತ್ತಿದ್ದು, ಇದರಿಂದ ನೈಜ ದ್ರಾಕ್ಷಿ ಬೆಳೆಗಾರರಿಗೆ ಪೆಟ್ಟು ಬಿಳಲಿದೆ, ಇಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

      ಜಿಲ್ಲೆಯಲ್ಲಿ ನಕಲಿ ಬೀಜ , ಗೊಬ್ಬರ ಹಾಗೂ ಕೀಟನಾಶಕಗಳ ಹಾವಳಿ ಹೆಚ್ಚಾಗಿದ್ದು ಇದನ್ನು ಕೂಡಲೇ ನಿಲ್ಲಿಸಬೇಕು ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.ಈ ವೇಳೆ ಮುಖಂಡರಾದ ಜಕರಾಯ ಪೂಜಾರಿ, ಕನ್ನಪ್ಪ ಕೊಂಡಿ, ಈಶ್ವರ ಯಳಜೇರಿ, ಮಲ್ಲಪ್ಪ ಕೋಮಡಿ, ಕುಮಾರ ಚಡಚಣ, ಸದಾಶಿವ ಘಡಾಲಟ್ಟಿ, ರಾಮಚಂದ್ರ ಅಗಸರ, ಬಸಪ್ಪ ಮಾಳಿ, ಶಿವು ಪಟ್ಟಣಶೆಟ್ಟಿ, ಅಶೋಕ ಶಿರೋಳ, ಭೀಮು ತೋನಶೆಟ್ಟಿ, ಭೀಮು ಬಡಕುರಿ, ಅಮರ ಪೂಜರಿ, ಭೀರು ಗಡದಿ, ಬಾಲಿಸಾಬ ಮುಲ್ಲಾ, ಶೀವು ಮಾಳಿ ಸೇರಿದಂತೆ ಇತರರು ಇದ್ದರು.

      Tags: #indi / vijayapur#Public News#The demand for grape growers to provide relief#Today News#Voiceofjanata.in#ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸಲು ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      November 12, 2025
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      November 12, 2025
      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      November 12, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.