• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      Voiceofjanata.in

      May 29, 2025
      0
      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಇಂಡಿ : ತೊಗರಿ ಬಿತ್ತನೆ ಮಾಡುವ ಪೂರ್ವಭೂಮಿಯನ್ನು ಚೆನ್ನಾಗಿ ಉಳಿಮೆ ಮಾಡಿ ಬಿತ್ತನೆಯ ಮುಂಚಿತವಾಗಿ ಬೀಜಗಳಲ್ಲಿ ಬರ ನಿರೋಧಕ ಹೆಚ್ಚಿಸಲು ಬೀಜಗಳನ್ನು ಶೇ ೨ ರ ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ ಒಂದು ತಾಸು ನೆನೆಸಿ ನಂತರ ನೆರಳಿನಲ್ಲಿ ಕನಿಷ್ಠ ೭ ತಾಸು ಒಣಗಿಸಬೇಕು ಎಂದು ಕೃಷಿ ಉಪ ನಿರ್ದೇಶಕ ಚಂದ್ರಕಾಂತ ಪವಾರ ಹೇಳಿದರು.

      ಪಟ್ಟಣದ ಕೃಷಿ ಉಪನಿರ್ದೇಶಕರ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಮಳೆಯಾಶ್ರಿತ ಪ್ರದೇಶದಲ್ಲಿ ಪ್ರತಿ ಎಕರೆಗೆ ಶಿಫಾರಸು ಮಾಡಿದ ರಸಗೊಬ್ಬರಗಳನ್ನು ಬಳಸಬೇಕು.
      ಪ್ರತಿ ಎಕರೆಗೆ ಯೂರಿಯಾ ೫ ಕೆಜಿ ಮತ್ತು ಡಿಎಪಿ ೪೪ ಕೆಜಿ ಅಥವಾ ೨೦:೨೦: ೦:೧೩ ಎಕರೆಗೆ ೧೦೦ ಕೆಜಿ ಅಥವಾ ಯೂರಿಯಾ ೨೨ ಕೆಜಿ ಹಾಗೂ ಎಸ್.ಎಸ್.ಪಿ ೧೨೬ ಕೆಜಿ ಅಥವಾ ಸಿಎಎನ್ ೩೯ ಕೆಜಿ ಹಾಗೂ ಎಸ್.ಎಸ್.ಪಿ ೧೨೫ ಕೆಜಿ ಅಥವಾ ಅಮೋನಿಯಂ ಸಲ್ಪೇಟ ೪೮ ಕೆಜಿ ಹಾಗೂ ಎಸ್.ಎಸ್.ಪಿ ೧೨೫ ಕೆಜಿ ಪ್ರತಿ ಎಕರೆಗೆ ಬಳಸಬೇಕು ಎಂದರು.
      ಮಳೆ ಕೊರತೆಯಾದಾಗ ಎಡೆಕುಂಟೆ ಮೂಲಕ ತೇವಾಂಶ ಕಾಪಾಡುವದು ಮತ್ತು ಸಂದಿಗ್ದ ಹಂತಗಳಲ್ಲಿ ನೀರು ಹಾಯಿಸುವದು ಹೂ ಹಾಗು ಕಾಳು ಕಟ್ಟುವ ಸಮಯದಲ್ಲಿ ಎರಡು ಬಾರಿ ನೀರು ಕೊಡುವದರಿಂದ ಅಧಿಕ ಇಳುವರಿ ಪಡೆಯಬಹುದು.

      ತೊಗರಿಯಲ್ಲಿ ಮೊಗ್ಗು ಮತ್ತು ಹೂ ಉದುರುವದನ್ನು ತಡೆಯಲು ನ್ಯಾಪ್ತಲೀನ್ ಆಸಿಟಿಕ ಆಸಿಡ್ ೪.೫ ಶೇ ಎಸ್.ಎಲ್ ಸಸ್ಯಪ್ರಚೋದಕ ಮತ್ತು ಕಾರ್ಬನ್ ಡೈಜಿಮ ಶಿಲೀಂಧ್ರನಾಶಕವನ್ನು ೧ ಗ್ರಾಂ ಪ್ರತಿ ಲೀಟರ ನೀರಿಗೆ ಸಿಂಪಡಿಸಬೇಕು.

      ನೆಟೆ ರೋಗವು ಹೆಚ್ಚಿನ ಹಾನಿಯನ್ನುಂಟು ಮಾಡುವ ಮಣ್ಣು ಜನ್ಯ ರೋಗವಾಗಿದ್ದು ಹೆಚ್ಚಿನ ಮಳೆಯಾದಾಗ ತೇವಾಂಶ ಆದ್ರತೆ ಹಾಗೂ ತಾಪಮಾನಗಳನ್ನು ವೈಪರಿತ್ಯದಿಂದ ಉಲ್ಬಣಗೊಳ್ಳುತ್ತದೆ ಎಂದರು.

      ಹೆಚ್ಚಿನ ಮಾಹಿತಿಗಾಗಿ ಉಪ ಕೃಷಿ ನಿರ್ದೇಶಕರ ಇಲ್ಲವೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಇಲ್ಲವೆ ರೈತ ಸಂಪರ್ಕಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಚಂದ್ರಕಾಂತ ಪವಾರ ತಿಳಿಸಿದ್ದಾರೆ.

      Tags: #indi / vijayapur#Public News#The Department of Agriculture advises to adopt new technology in the crop#Today News#Voice Of Janata#Voiceofjanata.in#ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.