• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

      By fayazahmad

      February 27, 2026
      0
      ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ
      0
      SHARES
      59
      VIEWS
      Share on FacebookShare on TwitterShare on whatsappShare on telegramShare on Mail

      ಅಂಗನವಾಡಿ ಸುತ್ತ ಮುತ್ತಲಿನ ಪ್ರದೇಶ ತುರ್ತು ಶುಚಿಗೊಳಿಸಲು ಜಿಲ್ಲಾಧಿಕಾರಿ ಡಾ.ಆನಂದ ಕೆ ಸೂಚನೆ

      ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

      ವಿಜಯಪುರ, :ಅಂಗನವಾಡಿ ಸುತ್ತಮುತ್ತಲಿನ ಪ್ರದೇಶವನ್ನು ತುರ್ತಾಗಿ ಶುಚಿಗೊಳಿಸಲು ಜಿಲ್ಲಾಧಿಕಾರಿ‌ ಡಾ.‌ ಆನಂದ ಕೆ. ಅವರು ಸೂಚನೆ ನೀಡಿದರು.

      ಆಲಮೇಲ ಪಟ್ಟಣದ ಕಡಣಿ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಪಟ್ಟಣ ಪಂಚಾಯತಿ ಮುಖ್ಯಧಿಕಾರಿಗೆ ಜಿಲ್ಲಾಧಿಕಾರಿ‌ ಸೂಚಿಸಿದರು.

      ಬಳಿಕ ಅಂಗನವಾಡಿಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟ ಹಾಗೂ
      ಊಟದ‌ ವ್ಯವಸ್ಥೆ ಪರಿಶೀಲಿಸಿದ ಅವರು, ಕೇಂದ್ರದಲ್ಲಿ ಪ್ರತ್ಯೇಕ ಅಡುಗೆ ಕೊಠಡಿ ನಿರ್ಮಾಣಕ್ಕೆ ಸೂಚನೆ ನೀಡಿದರು.‌

      ಇದಕ್ಕೂ‌ ಮುನ್ನ ಆಲಮೇಲ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಕಂದಾಯ ಇಲಾಖೆಯ ಪ್ರಗತಿ ಪರಿಶೀಲಿಸಿದರು. ಕಂದಾಯ ಗ್ರಾಮ, ಈ ಪೌತಿ, ದರಕಾಸ್ತ್ ಫೋಡಿ, ಭೂಸುರಕ್ಷಾ ಯೋಜನೆ ಇತರೆ ವಿಷಯಗಳ ಬಗ್ಗೆ ಚರ್ಚಿಸಿದರು.

      ಬಳಿಕ ತಹಸೀಲ್ದಾರ್ ಕಚೇರಿ‌ ಪ್ರತಿ‌ ಕೊಠಡಿಗಳಿಗೆ ತೆರಳಿ ಪರಿಶೀಲಿಸಿದರು.‌ ಎಲ್ಲ‌ ಅಧಿಕಾರಿ‌,ಸಿಬ್ಬಂದಿ‌ ಕಾರ್ಯವೈಖರಿ‌ ಪರಿಶೀಲಿಸಿ, ಸಾರ್ವಜನಿಕ ಅರ್ಜಿಗಳನ್ನು‌, ಕುಂದು ಕೊರತೆಗಳನ್ನು ತಕ್ಷಣ ವಿಲೇವಾರಿಗೊಳಿಸಲು ಜಿಲ್ಲಾಧಿಕಾರಿ ಸೂಚಿಸಿದರು.

      ನಂತರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಆಲಮೇಲ ಪಟ್ಟಣದ‌ ಜನತೆಗೆ ಕುಡಿಯುವ‌ ನೀರು‌ ಪೂರೈಸಲು ಜಲಧಾರೆ ಸ್ಕೀಂ‌ ಅನುಷ್ಠಾನಗೊಳಿಸಲು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.‌

      ಬಳಿಕ ಸಾರ್ವಜನಿಕರ‌ ಕುಂದು ಕೊರತೆ ಆಲಿಸಿದರು. ಡಾ.‌ ಅಂಬೇಡ್ಕರ್‌ ವೃತ್ತದಲ್ಲಿರುವ ಅತಿಕ್ರಮಣ ಜಾಗ ತೆರುವುಗೊಳಿಸಲು ಒತ್ತಾಯಿಸಿ‌ ಸಾರ್ವಜನಿಕರು‌ ನೀಡಿದ ಮನವಿ ಸ್ವೀಕರಿಸಿದರು.

      ಬಳಿಕ ಆಲಮೇಲ ಪಟ್ಟಣದ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳು ನೀಡಿದ‌ ಮನವಿ ಸ್ವೀಕರಿಸಿದರು.‌

      ನಂತರ ಆಲಮೇಲದ ಸರಕಾರಿ ಆಸ್ಪತ್ರೆಗೆ ತೆರಳಿ, ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ, ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡುವಂತೆ ಸೂಚಿಸಿದರು.

      ಈ ಸಂದರ್ಭದಲ್ಲಿ‌ತಹಸೀಲ್ದಾರ್‌ ಎಮ್. ಎಸ್. ಅರಕೇರಿ, ಪಪಂ‌ ಮುಖ್ಯಾಧಿಕಾರಿ ಸುರೇಶ ನಾಯಕ ಹಾಗೂ ಇತರೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#the-district-collector-reviewed-the-progress-of-the-revenue-department-at-alamel#Today News#Voice Of Janata
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.