• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬತ್ತಿ ಹೋಗುತ್ತಿರುವ ಜೀವ ಜಲ ಕಾಪಾಡಬೇಕು..! ಶಿಕ್ಷಕ ಧಶರಥ ಕೋರಿ

      Voice of Janata

      July 20, 2024
      0
      ಬತ್ತಿ ಹೋಗುತ್ತಿರುವ ಜೀವ ಜಲ ಕಾಪಾಡಬೇಕು..! ಶಿಕ್ಷಕ ಧಶರಥ ಕೋರಿ
      0
      SHARES
      684
      VIEWS
      Share on FacebookShare on TwitterShare on whatsappShare on telegramShare on Mail

      ಬತ್ತಿ ಹೋಗುತ್ತಿರುವ ಜೀವ ಜಲ ಕಾಪಾಡಬೇಕು..! ಶಿಕ್ಷಕ ಧಶರಥ ಕೋರಿ

      ಇಂಡಿ – ಮರ ಗಿಡಗಳ ನಾಶದಿಂದ ಭೂಮಿಯ ಮೇಲಿನ ಜೀವಜಲ ನೀರು ಬತ್ತಿ ಹೋಗುತ್ತಿದೆ.ಭೂಮಿಯ ಮೇಲೆ ಭೂಮಿಗಿಂತಲೂ ನೀರು ಮೂರು ಪಾಲು ಹೆಚ್ಚಿದ್ದರೂ ಕೂಡಾ ಮಾನವನಿಗೆ ಕುಡಿಯಲು ಲಭ್ಯವಿರುವದು ಸ್ವಲ್ಪ ಭಾಗ ಮಾತ್ರ ಕುಡಿಯಲು ಯೋಗ್ಯವಾದ ನೀರಿದೆ ಎಂದು ದಶರಥ ಕೋರಿ ಶಿಕ್ಷಕರು ತಿಳಿಸಿದರು.
      ಪಟ್ಟಣದ ಗಾಂಧಿ ಬಾಜಾರ ಕೆ. ಜಿ. ಎಸ್ ಶಾಲೆ ವತಿಯಿಂದ
      ಜಲಧೂತ ಜಾಗೃತಿ ಜಾಥಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡುತ್ತ, ದಕ್ಷಿಣ ಆಫ್ರಿಕಾದ ಕೇಪಟೌನ ಬೃಹತ್ ಪಟ್ಟಣ ಇತ್ತೀಚೆಗೆ ಅಕ್ಷರಶಃ ಇಡೀ ಪಟ್ಟಣ ಹನಿ ನೀರಿಲ್ಲದೆ ನಲುಗಿ ಹೋಯಿತು. ಇದರಿಂದ ಜನ ತಮ್ಮ ಆಸ್ತಿ ಅಂತಸ್ತು ಕ್ಷಣ ಮಾತ್ರದಲ್ಲಿ ಬಿಟ್ಟು ಹೋದರು.ಕೇಪಟೌನ ನಗರ ಪ್ರಪಂಚದ ನೀರಿಲ್ಲದ ಪಟ್ಟಣವೆಂದು ಪೋಷಿತವಾಗಿ ಇತಿಹಾಸ ಸೇರಿತು. ಭಾರತದಲ್ಲಿ ಕೂಡಾ ಸಹಸ್ರಾರು ಸಂಖ್ಯೆಯಲ್ಲಿ ಹಳ್ಳಗಳು ಕಣ್ಮರೆಯಾಗಿವೆ. ಕೆರೆಗಳು ಬತ್ತಿ ಹೋಗಿವೆ. ಭಾವಿಗಳು ಜೀವ ಜಲವಿಲ್ಲದೇ ಬೀಕೋ ಎನ್ನುತ್ತಿವೆ. ಭವಿಷ್ಯದಲ್ಲಿ ನಾವು ಮುಂದಿನ ಪೀಳಿಗೆಗಾಗಿ ಜಗತ್ತಿನ ಜೀವನಾಡಿ ನೀರನ್ನು ಸಂರಕ್ಷಿಸಬೇಕಾಗಿದೆ ಎಂದರು. ಅದಕ್ಕಾಗಿ ಸಸ್ಯ ಸಂಪತ್ತು-ಜಲ ಸಂಪತ್ತು ಜೀವ ಸಂಪತ್ತು ಉಳಿಸಿಕೊಂಡು ಹೋಗಬೇಕಾಗಿದೆ ಎಂದು ಹೇಳಿ ಪ್ರಸ್ತುತ ಈಗ ಇಂಗು ಗುಂಡಿ ನಿರ್ಮಾಣ ಮಾಡಿ ನೀರನ್ನು ಮಿತವಾಗಿ ಬಳಸಬೇಕು ಎಂದು ಕರೆ ನೀಡಿದರು.
      ಈ ಸಂದರ್ಭದಲ್ಲಿ ಮುಖ್ಯಗುರು ಶ್ರೀ ಯು ಎಚ್ ಚವ್ಹಾಣ ಅಶೋಕ ಹೊಸಮನಿ ಎಮ್ ಎ ಲಕ್ಕಡಹಾರ ಶಿಕ್ಷಕರು ಮತ್ತು ಶಿಕ್ಷಕಿಯರಾದ ಶ್ರೀ ಬಿ.ಸಿ ಭಗವಂತಗೌಡರ ಕೆ.ಎಲ್ ಲಚ್ಯಾಣ ಎಮ್ ಬಿ ಭಾಸಗಿ ಎಮ್ ಡಿ ದೊಡ್ಡಮನಿ ಮತ್ತು ಅತಿಥಿ ಶಿಕ್ಷಕಿಯರು ಹಾಜರಿದ್ದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.