• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      Voiceofjanata.in

      June 26, 2025
      0
      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ಹಾಸ್ಟೇಲ್‌ನಲ್ಲಿ ವ್ಯಸನಮುಕ್ತ ಅಭಿಯಾನ:

      ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ.

      ವರದಿ : ಬಸವರಾಜ ಕುಂಬಾರ ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಮಾದಕ ವ್ಯಸನಗಳು ಯುವಜನತೆಯ ಬದುಕಿನ ದಿನಗಳನ್ನು, ಆಯಸ್ಸನ್ನು ಕಡಿಮೆಗೊಳಿಸುತ್ತವೆ. ತಂಬಾಕು, ಗುಟ್ಕಾ, ಗಾಂಜಾ, ಆಫೀಮು ಇನ್ನಿತರ ಮಾದಕ ಪದಾರ್ಥಗಳ ಸೇವನೆ, ದುಷ್ಚಟಗಳಿಂದ ಭವಿಷ್ಯದ ಸುಂದರ ಬದುಕು ನಾಶವಾಗಿ ಅಂಥ ವ್ಯಸನಿಗಳ ಕೌಟುಂಬಿಕ ಜೀವನವೇ ಅವನತಿಯತ್ತ ಸಾಗುತ್ತದೆ. ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ, ಬದುಕು ರೂಪಿಸಿಕೊಳ್ಳಬೇಕು ಎಂದು ಹಿರಿಯ ವಾರ್ಡನ್ ಎಸ್.ಜಿ.ವಾಲಿಕಾರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಂಗಡಗಿ ರಸ್ತೆಯ ಜ್ಞಾನಭಾರತಿ ಶಾಲೆಯ ಪಕ್ಕದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮಾದಕ ವ್ಯಸನಮುಕ್ತ ಅಭಿಯಾನ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದುಷ್ಚಟಗಳು ವಿದ್ಯಾರ್ಥಿ ಜೀವನದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತವೆ. ಇಂದಿನ ದಿನಗಳಲ್ಲಿ ಮಾನವನ ಆಯಸ್ಸು ೬೦ ವರ್ಷಗಳಿಗೆ ಸೀಮಿತವಾಗತೊಡಗಿದೆ. ಹೈಬ್ರಿಡ್ ಜೀವನ ಏರುಗತಿಯಲ್ಲಿ ಸಾಗುತ್ತಿದೆ. ನಾವು ಸೇವಿಸುವ ಎಲ್ಲ ವಸ್ತುಗಳಲ್ಲಿ ಹೈಬ್ರಿಡ್ ಅಂಶ ಇರುತ್ತವೆ. ಇಂಥ ಪರಿಸ್ಥಿತಿಯಲ್ಲಿ ದುಷ್ಚಟಗಳು ಅಂಟಿಕೊAಡಲ್ಲಿ ಬದುಕು ನರಕವಾಗುತ್ತದೆ. ದುಷ್ಚಟಗಳನ್ನು ವಿದ್ಯಾರ್ಥಿಗಳು ತ್ಯಜಿಸುವುದರ ಜೊತೆಗೆ ತಮ್ಮ ಅಕ್ಕಪಕ್ಕದವರು, ಸ್ನೇಹಿತರಿಗೂ ಇದರ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದರು.
      ಅತಿಥಿಯಾಗಿದ್ದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಾರ್ಡನ್ ಶ್ರೀಕಾಂತ ಸಲಗರ್ ಅವರು ಮಾತನಾಡಿ ಸರ್ಕಾರಿ ಹಾಸ್ಟೇಲುಗಳಲ್ಲಿ ಗುಟ್ಕಾ, ತಂಬಾಕು ಇನ್ನಿತರ ನಿಷೇಧಿತ ಪದಾರ್ಥಗಳ ಬಳಕೆಗೆ ನಿಷೇಧ ಇದೆ. ಮೇಲಿಂದ ಮೇಲೆ ಮಾದಕ ವಸ್ತುಗಳ ಸೇವನೆಯ ಅಪಾಯಕಾರಿ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಚಟಗಳಿಗೆ ದಾಸರಾಗದೆ ಓದಿನತ್ತ ಲಕ್ಷö್ಯ ವಹಿಸಿ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು. ತಂದೆ, ತಾಯಿಯ ಆಸೆಯಂತೆ ನಡೆದುಕೊಂಡು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ದುಷ್ಚಟಗಳ ಕೆಟ್ಟ ಪರಿಣಾಮವನ್ನು ಅರಿತುಕೊಂಡು ನಡೆದುಕೊಳ್ಳಬೇಕು ಎಂದರು. ಪತ್ರಕರ್ತರಾದ ಸಿದ್ದು ಚಲವಾದಿ,ಹಣಮಂತ ಬೆಳಗಲ್ ಅತಿಥಿಗಳಾಗಿದ್ದರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
      ಇದಕ್ಕೂ ಮುನ್ನ ಡಾ| ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
      Tags: #indi / vijayapur#Public News#The evils reduce the days of living.#Today News#Voice Of Janata#Voiceofjanata.in#ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.