• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಯಲಾಟ ಉತ್ತರ ಕರ್ನಾಟದ ಪ್ರಸಿದ್ಧ ಜಾನಪದ ಕಲೆ:

      March 4, 2022
      0
      ಬಯಲಾಟ ಉತ್ತರ ಕರ್ನಾಟದ ಪ್ರಸಿದ್ಧ ಜಾನಪದ ಕಲೆ:
      0
      SHARES
      168
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸುಗೂರು: ಬಯಲಾಟ ಉತ್ತರ ಕರ್ನಾಟದ ಪ್ರಸಿದ್ಧ ಜಾನಪದ ಕಲೆ. ಅದು ನಮ್ಮ ಸಂಸ್ಕೃತಿಯ ಜೀವಾಳವಾಗಿದೆ ಪುರಾಣ ಮತ್ತು ಚರಿತ್ರಾತ್ಮಕ ವಸ್ತು ಕಥೆಗಳನ್ನು ನಿರೂಪಿಸುವ ಗಂಡು ಕಲೆಯಾಗಿದೆ ಸಾಂಸ್ಕೃತಿಕ ಆಯಾಮಗಳೊಂದಿಗೆ ಮನುಷ್ಯ ಬದುಕಿನೊಂದಿಗೆ ಮುಖಾಮುಖಿಯಾಗುವ ಇದು ನಮ್ಮ ಸಂಸ್ಕೃತಿಯ ಹಿರಿಮೆಯಾಗಿದೆ ಎಂದು ಸಂತೆಕೆಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೀರೇಂದ್ರ ಪಾಟೀಲ ಹೇಳಿದರು.

      ಕುಣಿಕೆಲ್ಲೂರು ಮತ್ತು ಮಿಟ್ಟಿಕೆಲ್ಲೂರು ಅವಳಿ ಗ್ರಾಮಗಳ ಅಧಿದೈವ ಶ್ರೀ ಹಳ್ಳಿ ಬಸವೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ರಾಜರಾಜೇಶ್ವರಿ ನವತರುಣ ನಾಟ್ಯ ಸಂಘದವರು ಗ್ರಾಮದ ಹೊರವಲಯದ ಭವ್ಯ ರಂಗಸಜ್ಜಿಕೆಯಲ್ಲಿ ಆಯೋಜಿಸಿದ್ದ ಶ್ರೀ ರಾಜರಾಜೇಶ್ವರಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾಟಕಗಳು ಮನೋರಂಜನೆಯ ಜೊತೆಗೆ ಪರಸ್ಪರ ಅನ್ಯೋನ್ಯತೆ, ಸಮಾನತೆ, ಸಹೋದರತೆ, ಸಹಬಾಳ್ವೆಯೊಂದಿಗೆ ಬದುಕಲು ಉತ್ತೇಜಿಸುತ್ತವೆ. ಧಾರ್ಮಿಕ, ಪೌರಾಣಿಕ, ಹಾಸ್ಯ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಪ್ರದರ್ಶನಗೊಂಡು ಜನರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ.

      ನಮ್ಮೂರಿನ ಜಾನಪದ ಕಲಾವಿದರು ಹಬ್ಬ ಹರಿದಿನಗಳಲ್ಲಿ, ಜಾತ್ರೆ ಉತ್ಸವಗಳಲ್ಲಿ ಪ್ರದರ್ಶಿಸಿ ಈ ಕಲೆಯನ್ನು ಜೀವಂತವಾಗಿರಿಸಿರುವುದು ನಮ್ಮೂರಿನ ಜನರ ಹೆಗ್ಗಳಿಕೆಯಾಗಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷ ರಡ್ಡೆಪ್ಪಗೌಡ, ಎಸ್ ಡಿಎಮ್ ಸಿ ಅಧ್ಯಕ ಬಸನಗೌಡ ನಂದಿಹಾಳ, ಡಾ.ವಿರುಪಾಕ್ಷಯ್ಯ ಗುರುವಿನ ಮಠ, ವಿರಭದ್ರಯ್ಯ, ಶೇಖರಗೌಡ ಕಾಟಗಲ್ ಬಸವರಾಜ ನಾಯಕ, ದಸಂಸ ಮುಖಂಡ ಬಸವರಾಜ ಕುಣೆಕೆಲ್ಲೂರು, ವಿಎಸ್‌ಎಸ್‌ಎನ್ ನಿರ್ದೇಶಕ ಹುಲುಗಪ್ಪ, ನಿರುಪಾದೆಪ್ಪ ಭೋವಿ, ಇದ್ದರು.

      Tags: #folk art.#verendra patilLingasagur.
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.