• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!

      Voiceofjanata.in

      September 4, 2024
      0
      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!
      0
      SHARES
      211
      VIEWS
      Share on FacebookShare on TwitterShare on whatsappShare on telegramShare on Mail

      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!

      ವಿಜಯಪುರ : ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ
      ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ವಿಜಯಪುರ ವತಿಯಿಂದ ಅಧೀಕ್ಷಕ ಅಭಿಯಂತರರು ಹೆಸ್ಕಾಂ ವಿಜಯಪುರ ಇವರ ಮುಖಾಂತರ ರಾಜ್ಯದ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಯಿತು.

      ನಗರದ ಪ್ರಮುಖ ರಸ್ತೆ ಪಿಡಿಜೆ ಕಾಲೇಜದಿಂದ ಪ್ರತಿಭಟನೆ ಪ್ರಾರಂಭಿಸಿದ ಪ್ರತಿಭಟನಾಕಾರರು, ರೈತ ವಿರೋಧಿ ಸರಕಾರಕ್ಕೆ ದಿಕ್ಕಾರ ಎಂದು ಕೂಗುತ್ತಾ, ಹಲುಗೆ ಬಾರಿಸುತ್ತ ದಾರಿಯುದ್ದಕ್ಕೂ ಪ್ರತಿಭಟನೆ ನಡೆಸಿ ಹೆಸ್ಕಾಂ ಕಛೇರಿ ಆಗಮಿಸಿ ಮನವಿ ಸಲ್ಲಿಸಿದರು.

      ಈ ಸಮಯದಲ್ಲಿ ಜಿಲ್ಲಾಧ್ಯಕ್ಷರಾದ ಎಸ್.ಬಿ. ಕೆಂಬೋಗಿ ರವರು ಮಾತನಾಡಿ, ರೈತರ ಕಷ್ಟಕ್ಕೆ ಯಾವುದೇ ರಾಜಕೀಯ ಪಕ್ಷಗಳು ಇಲ್ಲ, ಅವರ ಆಸಕ್ತಿಗಳೆಲ್ಲ ಕಾರ್ಪೋರೇಟ್ ಕಂಪನಿಗಳ ಪರ. ಈ ಕೃಷಿ ವಲಯಕ್ಕೆ ಕಿಂಚಿತ್ತು ಲಾಭವಾಗಬಾರದೆಂದು ನಡೆಸುತ್ತಿರುವ ಪ್ರಯತ್ನ ಇಲ್ಲಿಗೆ 77 ವರ್ಷದಿಂದ ನಡೆದು ಕೊಂಡು ಬಂದಾಗಿದೆ. ರೈತ ಕೃಷಿಯಿಂದ ವರಮಾನ ಇಲ್ಲದೇ ಸತ್ತು ಬಿದ್ದು ಬದುಕುತ್ತಿದ್ದಾನೆ. ಈಗ ಸರ್ಕಾರ ಮತ್ತೆ ವಿದ್ಯುತ್ ಖಾಸಗಿಕರಣದ ಕಡಗೆ ಹೊರಟಿದೆ 2000 ನೇ ಇಸವಿಯಲ್ಲಿ ಎಸ್.ಎಂ. ಕೃಷ್ಣರವರು ಮುಖ್ಯಮಂತ್ರಿ ಇದ್ದಾಗ ಇದೆ ಕಾಂಗ್ರೆಸ್ ಸರ್ಕಾರ ಏಇಃ ಯನ್ನು ಖಾಸಗಿಕರಣಕ್ಕೆ ವರ್ಗಾಯಿಸಿತು.ಆಗ 2001 ರಲ್ಲಿ ರಾಜ್ಯವ್ಯಾಪ್ತಿ ಚಳುವಳಿ ನಡೆಯಿತು. ಇದರ ಪರಿಣಾಮ ಖಾಸಗಿ ವ್ಯಕ್ತಿ ಕೈ ಸೇರಬೇಕಾದ ವಿದ್ಯುತ್ ಕಂಪನಿ ಐದು ಭಾಗವಾಗಿ ಸರ್ಕಾರದಲ್ಲಿ ಉಳಿದಿದೆ. ಈಗ ಇದನ್ನು ಮತ್ತೆ ಖಾಸಗಿ ವ್ಯಕ್ತಿಗಳಿಗೆ ಈ ಕಂಪನಿ ವರ್ಗಾವಣೆಗೆ ಮುಂಚೆ ಆಧಾರ ಲಿಂಕ್ ಮಾಡಿ ಆನೈನ್ ಮೂಲಕ ವ್ಯವಹಾರ ನಡೆಸುವ ಸಂಚು ಇದಾಗಿದೆ ಎಂದರು.

      ಜಿಲ್ಲಾ ಯುವ ಪರಿಷತ್ ಅಧ್ಯಕ್ಷರಾದ ಶರಣು ಸಬರದ ರವರು ಮಾತನಾಡಿ ಸರಕಾರ ವಿದ್ಯುತ್ ನಗರ, ಹಳ್ಳಿ ತಾರತಮ್ಯ ಇಲ್ಲದೆ ಸಮಾನ ವಿತರಣೆ ಬೇಕು. ಗುಣಮಟ್ಟವಿಲ್ಲದ ವಿದ್ಯುತ್ ಇದರಿಂದ ರಾಜ್ಯದ 30 ಲಕ್ಷ ಪಂಪ್ಲೆಟ್ಗಳು ವರ್ಷದಲ್ಲಿ ಒಮ್ಮೆ ಸುಟ್ಟು ಭಸ್ಮವಾದರೆ ಅದರ ರಿವೈಡಿಂಗ್, ಈ ಮೋಟಾರ್ ಎತ್ತಲು ಇಳಿಸಲು ಅಂದಾಜು 8000 ರೂ.ಗಳಾಗುತ್ತದೆ ಇದರಿಂದ ರೈತನು ಬಡವನಾಗಿ ಮಾಡಲು ಪ್ರತಿವರ್ಷ 2400 ಕೋಟಿ ರೈತರಿಂದ ಖರ್ಚು ಮಾಡಿಸುತ್ತಾರೆ. ಇದನ್ನು ಸರ್ಕಾರವೇ ಭರಿಸಬೇಕು. ಫಸಲು ನಷ್ಟ ಆಂದಾಜಿಸಿ, ದರ ನಿಗದಿ ಮಾಡಬೇಕು. ಕೃಷಿಗೆ ಸಂಬಂಧಪಟ್ಟ ವಿದ್ಯುತ್ ಪರಿವರ್ತಕಗಳು ಸುಟ್ಟರೆ 24 ಘಂಟೆಯೊಳಗಾಗಿ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿ ಅದರ ಸಾರಿಗೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. 5 ಜಿಲ್ಲೆಯಲ್ಲಿ ರೈತರ ಜಮೀನುಗಳಲ್ಲಿ ಹಾಗೂ ರೈತರ ಮನೆಗಳ ತಂತಿಗಳನ್ನು ಮೇಲೆ ಜೋತು ಬಿದ್ದ ವಿದ್ಯುತ್ ಕೂಡಲೇ ಸರಿಪಡಿಸಬೇಕು. ಜಿಲ್ಲೆಯಲ್ಲಿ ಸುಮಾರು ದೊಡ್ಡಿ, ತಾಂಡ, ಹಟ್ಟಿ ಮತ್ತು ಕ್ಯಾಂಪ್ ಗಳಿಗೆ ವಿದ್ಯುತ್ ಸಂಪರ್ಕವಿಲ್ಲ, ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಪಡಿಸಿದರು.

      https://voiceofjanata.in/wp-content/uploads/2024/09/VID-20240904-WA0325.mp4

      ಈ ಸಮಯದಲ್ಲಿ ಮಲ್ಲಿಕಾರ್ಜುನ ಹಾವಿನಾಳಮಠ, ರಮೇಶ ಕುಂಬಾರ, ಶರಣು ಬಿಸನಾಳ, ಗಣಪತಿ ಹೂಗಾರ, ಸುರೇಶ ಡೊಂಗರಾಜ್, ಸುರೇಶ ಬಿರಾದಾರ, ಫಯಾಜ್ ಬಾಗವಾನ, ಜಗದೇವ ರಾಠೋಡ, ಶ್ರೀಮಂತ ತೇಲಿ, ಸಂಗಪ್ಪ ತೇಲಿ, ಸರ್ದಾರ ಡೊಳ್ಳಿ, ಭೀಮರಾಯ ಭಂಟನೂರ, ಸಾಹೇಬಗೌಡ ಬಿರಾದಾರ, ಪರಶುರಾಮ ಹಿರೇಕುರುಬರ, ರಾಜು ಅಂಗಡಿ, ಸಂಜೀವಕುಮಾರ ಜವಳಗಿ, ರಾಯಗೊಂಡ ತಳವಾರ, ನರಸುಗೌಡ ಪಾಟೀಲ, ಮಹೇಶ ಪಾಟೀಲ, ರಾಜಶೇಖರ ಕುಂಬಾರ, ಇನ್ನಿತರರು ಉಪಸ್ಥಿತರಿದ್ದರು.

      Tags: #indi / vijayapur#Public News#The Farmers' Association demands that the base assembly and installation of meters for the agricultural pump set should be stopped immediately..!#ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.