• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ-ಮುದ್ದೇಬಿಹಾಳ-ತಾಳಿಕೋಟೆ-ಹುಣಚಗಿ-ಸುರಪೂರ-ಯಾದಗಿರಿ ನೂತನ ರೈಲು ಮಾರ್ಗ ಅನುಷ್ಠಾನಕ್ಕಾಗಿ ಅಂತಿಮ ಸಮೀಕ್ಷೆ..!

      Voiceofjanata.in

      May 16, 2025
      0
      ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ-ಮುದ್ದೇಬಿಹಾಳ-ತಾಳಿಕೋಟೆ-ಹುಣಚಗಿ-ಸುರಪೂರ-ಯಾದಗಿರಿ ನೂತನ ರೈಲು ಮಾರ್ಗ ಅನುಷ್ಠಾನಕ್ಕಾಗಿ ಅಂತಿಮ ಸಮೀಕ್ಷೆ..!
      0
      SHARES
      214
      VIEWS
      Share on FacebookShare on TwitterShare on whatsappShare on telegramShare on Mail

      ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ-ಮುದ್ದೇಬಿಹಾಳ-ತಾಳಿಕೋಟೆ-ಹುಣಚಗಿ-ಸುರಪೂರ-ಯಾದಗಿರಿ ನೂತನ ರೈಲು ಮಾರ್ಗ ಅನುಷ್ಠಾನಕ್ಕಾಗಿ ಅಂತಿಮ ಸಮೀಕ್ಷೆ..!

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಈ ಭಾಗದ ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ-ಮುದ್ದೇಬಿಹಾಳ-ತಾಳಿಕೋಟೆ-ಹುಣಚಗಿ-ಸುರಪೂರ-ಯಾದಗಿರಿ ನೂತನ ರೈಲು ಮಾರ್ಗ ಅನುಷ್ಠಾನಕ್ಕಾಗಿ ಅಂತಿಮ ಸಮೀಕ್ಷೆಗೆ ಆದೇಶ ಹೊರಡಿಸಿದ್ದನ್ನು ಶ್ಲಾಘಿಸಿ ಇಲ್ಲಿನ ರೈಲ್ವೆ ಹೋರಾಟಗಾರರ ಪ್ರತಿನಿಧಿಗಳು ಗುರುವಾರ ಕೊಪ್ಪಳ ಜಿಲ್ಲೆ ಕುಷ್ಟಗಿಗೆ ತೆರಳಿ ಹೊಸ ರೈಲು ಮಾರ್ಗ ಉದ್ಘಾಟನೆಗೆ ಆಗಮಿಸಿದ್ದ ಕೇಂದ್ರ ರೈಲ್ವೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

      ಪ್ರತಿನಿಧಿಗಳ ತಂಡದ ನೇತೃತ್ವ ವಹಿಸಿದ್ದ ಕಿರಣರಾಜ್ ಪಾಟೀಲ ಅವರು ಕುಷ್ಟಗಿಯಿಂದಲೇ ಮೋಬೈಲ್ ಮೂಲಕ ಪತ್ರಿಕೆಯೊಂದಿಗೆ ಮಾತನಾಡಿ, ನಮ್ಮ ಹೋರಾಟಕ್ಕೆ ಸ್ಪಂಧಿಸಿ ಆಲಮಟ್ಟಿ-ಯಾದಗಿರಿ ಮಾರ್ಗದ ಅಂತಿಮ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ ಹೊಸ ಮಾರ್ಗ ಅನುಷ್ಠಾನ ಕಾಮಗಾರಿ ಪ್ರಾರಂಭಿಸುವAತೆ ಸಚಿವರಿಗೆ ಮನವಿ ಮಾಡಲಾಯಿತು. ಸ್ಪಂಧಿಸಿದ ಸಚಿವರು ನಿಮ್ಮ ಬೇಡಿಕೆಯಂತೆ ಈಗ ಸಮೀಕ್ಷೆ ಪ್ರಾರಂಭಗೊಳ್ಳಲಿದೆ. ಸಮೀಕ್ಷೆಯ ವರದಿ ಬಂದ ನಂತರ ಶೀಘ್ರ ಅನುಷ್ಠಾನಕ್ಕೆ ಯೋಜನೆ ರೂಪಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾಗಿ ತಿಳಿಸಿದರು. ಅರವಿಂದ ಲದ್ದಿಮಠ, ಶಿವನಗೌಡ ಪಾಟೀಲ, ಪುಂಡಲೀಕ ಹಡಲಗೇರಿ, ಜಯಪ್ರಕಾಶ ಉಪನಾಳ ಇನ್ನಿತರರು ಇದ್ದರು.

      ಮುದ್ದೇಬಿಹಾಳ: ಆಲಮಟ್ಟಿ-ಮುದ್ದೇಬಿಹಾಳ-ಯಾದಗಿರಿ ರೈಲ್ವೆ ಹೋರಾಟಗಾರ ಪ್ರತಿನಿಧಿಗಳಾದ ಕಿರಣರಾಜ ಪಾಟೀಲ, ಅರವಿಂದ ಲದ್ದಿಮಠ ಇತರರು ಸಚಿವ ವಿ.ಸೋಮಣ್ಣ ಅವರನ್ನು ಕುಷ್ಟಗಿಯಲ್ಲಿ ಸನ್ಮಾನಿಸಿದರು.

      Tags: #indi / vijayapur#Public News#State News#The final survey for the implementation of the new railway line of Alamatti-Muddebiha-Talikoti-Surapura-Yadagiri#Today News#Voice Of Janata#Voiceofjanata.in#ದಶಕಗಳ ಬೇಡಿಕೆಯಾಗಿದ್ದ ಆಲಮಟ್ಟಿ-ಮುದ್ದೇಬಿಹಾಳ-ತಾಳಿಕೋಟೆ-ಹುಣಚಗಿ-ಸುರಪೂರ-ಯಾದಗಿರಿ ನೂತನ ರೈಲು ಮಾರ್ಗ ಅನುಷ್ಠಾನಕ್ಕಾಗಿ ಅಂತಿಮ ಸಮೀಕ್ಷೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.