• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರಾಷ್ಟ್ರದ ಯಶಸ್ಸಿನ ಆಧಾರವೇ ಯುವ ಪೀಳಿಗೆ-ಸಂತೋಷ ಬಂಡೆ

      editor:

      January 24, 2023
      0
      ರಾಷ್ಟ್ರದ ಯಶಸ್ಸಿನ ಆಧಾರವೇ ಯುವ ಪೀಳಿಗೆ-ಸಂತೋಷ ಬಂಡೆ
      0
      SHARES
      201
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಯುವ ಜನತೆ ರಾಷ್ಟ್ರದ ರಚನಾತ್ಮಕ ಮತ್ತು ಕ್ರಿಯಾತ್ಮಕ ಚೌಕಟ್ಟಾಗಿದ್ದು, ಪ್ರತಿ ರಾಷ್ಟ್ರದ ಯಶಸ್ಸಿನ ಆಧಾರವೇ ಯುವ ಪೀಳಿಗೆಯಾಗಿದ್ದು, ಅವರ ಸರ್ವಾಂಗೀಣ ಅಭಿವೃದ್ಧಿಯಲ್ಲಿ ದೇಶದ ಭವಿಷ್ಯವಿದೆ ಎಂದು ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ ಬಂಡೆ ಹೇಳಿದರು. ಅವರು ತಾಲೂಕಿನ ಮಣ್ಣೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ ಉದ್ಘಾಟಿಸಿ ಮಾತನಾಡಿ ಸ್ವಾಮಿ ವಿವೇಕಾನಂದರು ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಲ್ಲಿ ಯುವಕರ ಶಕ್ತಿಯಾಗಿದ್ದಾರೆ. ವಿವೇಕಾನಂದರ ಜೀವನ ಮತ್ತು ಬೋಧನೆಗಳು ಯುವ ಮನಸ್ಸುಗಳಿಗೆ ಸ್ಫೂರ್ತಿ ನೀಡುವ ಉತ್ತಮ ಮೂಲವಾಗಿವೆ. ಜಗತ್ತನ್ನು ಗೆಲ್ಲುವ ಅತ್ಯುತ್ತಮ ಅಸ್ತ್ರ ಶಾಂತಿ ಮತ್ತು ಶಿಕ್ಷಣ ಎಂದು ನಂಬಿದ್ದ ಅವರ ವಿಚಾರಗಳು ರಾಷ್ಟ್ರವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದು ಹೇಳಿದರು.

      ಮುಖ್ಯೋಪಾಧ್ಯಾಯ ಸುರೇಶ ಕೋರಚಗಾಂವ ಮಾತನಾಡಿ ಸದಾ ಸಕಾರಾತ್ಮಕ ಚಿಂತನೆಗಳಿಂದ ಯುವಕರನ್ನು ಪ್ರೇರೇಪಿಸುತ್ತಿದ್ದ ಸ್ವಾಮಿ ವಿವೇಕಾನಂದ ಅವರು ತಾವು ಹೋದ ಕಡೆಗೆ ಶಿಕ್ಷಣದ ಬಗ್ಗೆ ಒತ್ತಿ ಹೇಳುತ್ತಿದ್ದರು. ದೈಹಿಕ , ಮಾನಸಿಕ ಧಾರ್ಮಿಕ ,ಮಹಿಳಾ ಹಾಗೂ, ಮೌಲ್ಯಾಧಾರಿತ ಶಿಕ್ಷಣದ ಬಗ್ಗೆ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಾಲಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು . ಶಿಕ್ಷಕರಾದ ವಿಜಯಲಕ್ಷ್ಮಿ ಬಂಡೆಪ್ಪ, ಭಾಗೀರಥಿ ಬಿರಾದಾರ ಕಲಾವತಿ ಕೊಳಲಗಿ ಚನ್ನನಗೌಡ ಮಾಲಿಪಾಟೀಲ, ಶ್ರೀಶೈಲ ಸನದಿ, ಮರೆಪ್ಪ ಸಿಂದೆ ಅಲ್ಲಾಭಕ್ಷ ಚೌಧರಿ, ಸಲೀಮ ಜಮಾದಾರ ಶೈಲಾ ಹೆಚ್,ಸುಮಲತಾ ಕುಂಬಾರ,ದತ್ತಪ್ಪ ಡೊಂಬಾಳೆ, ವಿಜಯಲಕ್ಷ್ಮಿ ಭಾವಿ ಸೇರಿದಂತೆ ವಿದ್ಯಾರ್ಥಿಗಳಿದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಅಫಜಲಪುರ.

      Tags: #mannuru villege#swami vivekanandaafjalpuragovt high schoolProgram
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿಜಯಪುರದಲ್ಲಿ ವಿಮಾನ ದುರಂತ..! ಆಗಿದ್ದೇನು..?

      ವಿಜಯಪುರದಲ್ಲಿ ವಿಮಾನ ದುರಂತ..! ಆಗಿದ್ದೇನು..?

      February 8, 2026
      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      February 7, 2026
      ತಳವಾರ ಹಾಗೂ ಎಸ್ಸಿ/ಎಸ್ಟಿ ನೌಕರ ಮೇಲಿನ ಕಿರುಕುಳ ತಪ್ಪಿಸಲು ಮನವಿ

      ತಳವಾರ ಹಾಗೂ ಎಸ್ಸಿ/ಎಸ್ಟಿ ನೌಕರ ಮೇಲಿನ ಕಿರುಕುಳ ತಪ್ಪಿಸಲು ಮನವಿ

      February 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.