• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜೀವನದಲ್ಲಿ ಗುರಿ ಮುಖ್ಯ: ಸಾಧನೆಗೆ ಪರಿಶ್ರಮ ಅಗತ್ಯ -ಶಂಕರಗೌಡ ಸೋಮನಾಳ

      Voiceofjanata.in

      August 30, 2025
      0
      ಜೀವನದಲ್ಲಿ ಗುರಿ ಮುಖ್ಯ: ಸಾಧನೆಗೆ ಪರಿಶ್ರಮ ಅಗತ್ಯ -ಶಂಕರಗೌಡ ಸೋಮನಾಳ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ನೃತ್ಯ ತರಬೇತಿ ಶಿಬಿರದ ಉದ್ಘಾಟನೆ

      ಜೀವನದಲ್ಲಿ ಗುರಿ ಮುಖ್ಯ: ಸಾಧನೆಗೆ ಪರಿಶ್ರಮ ಅಗತ್ಯ
      -ಶಂಕರಗೌಡ ಸೋಮನಾಳ

      ವಿಜಯಪುರ,ಆ.25 – ಜೀವನದಲ್ಲಿ ಗುರಿ ಮುಖ್ಯ, ನಿಗದಿಪಡಿಸಿಕೊಂಡ ಗುರಿಯೊಂದಿಗೆ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಪರಿಶ್ರಮ ಅಗತ್ಯ ಎಂದು ಮಹಿಳಾ ವಿಶ್ವ ವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರು ಹೇಳಿದರು.

      ಸೋಮವಾರ ಪರ್ಲ್ಸ್ ಕ್ಯಾಂಪಸ್‌ನಲ್ಲಿರುವ ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಶಾಲಾ ವಿದ್ಯಾರ್ಥಿನಿಯರಿಗೆ ಆರು ತಿಂಗಳ ಕಾಲ ನೃತ್ಯಕಲಾ ತರಬೇತಿ ಶಿಬಿರದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

      ಎಲ್ಲರಲ್ಲೂ ಅಗಾಧವಾದ ಶಕ್ತಿ ಇದೆ.ಸತತ ಅಧ್ಯಯನಶೀಲತೆ ಬೆಳೆಸಿಕೊಳ್ಳಬೇಕು. ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲೂ ಮುಂದಿದ್ದಾರೆ.ಈ ವಸತಿ ನಿಲಯದಿಂದ ಪ್ರತಿಭೆಗಳು ಹೊರಹೊಮ್ಮಿ ಕೀರ್ತಿ ತರುವಂತಾಗಿ,ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ಸಮಸ್ಯೆಗಳನ್ನು ನೀಗಿಸಿಕೊಂಡು ಸಾಧನೆ‌ ಮಾಡಬೇಕು.ದಿನ ಪತ್ರಿಕೆಗಳನ್ನು ಪ್ರತಿನಿತ್ಯ ಓದುವುದನ್ನು ರೂಢಿಸಿಕೊಳ್ಳಬೇಕು ಜೀವನದಲ್ಲಿ ವಿವಿಧ ಉನ್ನತ ಹುದ್ದೆ ಹೊಂದಿ ಈ ವಸತಿ ನಿಲಯದ ಜಿಲ್ಲೆಯ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು.

      ನಮ್ಮ, ಕಲೆ,ಸಂಸ್ಕೃತಿ,ಇತಿಹಾಸವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಮೂಲಕ ವಿದ್ಯಾರ್ಥಿನಿಯರಿಗೆ ನೃತ್ಯ‌ ತರಬೇತಿಯನ್ನು ಆಯೋಜಿಸಲಾಗಿದೆ.ಈ ತರಬೇತಿಯ ಸದು ಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

      ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ಮಾತನಾಡಿ,ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನೇಕ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು,
      ವಿದ್ಯಾರ್ಥಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು.‌ನೃತ್ಯ ರೂಪಕ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

      ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ ಇಂಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ‌, ವಾರ್ತಾಧಿಕಾರಿ ಅಮರೇಶ ದೊಡಮನಿ ,ವಸತಿ ನಿಲಯದ ಮೇಲ್ವಿಚಾಕರಾದ ಶ್ರೀಮತಿ ಎಸ್.ಎನ್. ಅಗಸಿಮುಂದಿನ, ತರಬೇತಿ ಗುರುಗಳಾದ ರೋಹಿಣಿ ತಳವಾರ,ಸುಭಾಶ್ಚಂದ್ರ ಕನ್ನೂರ ಇದ್ದರು.

      Tags: #indi / vijayapur#Public News#The goal is important in life: Perseverance is essential for achievement -Shankaragowda Somanala#Today News#Voiceofjanata.in#ಜೀವನದಲ್ಲಿ ಗುರಿ ಮುಖ್ಯ: ಸಾಧನೆಗೆ ಪರಿಶ್ರಮ ಅಗತ್ಯ -ಶಂಕರಗೌಡ ಸೋಮನಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.