• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Voiceofjanata.in

      June 23, 2026
      0
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ
      0
      SHARES
      162
      VIEWS
      Share on FacebookShare on TwitterShare on whatsappShare on telegramShare on Mail

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಅಥಣಿ : ತಾಲೂಕಿನಲ್ಲಿ ಮಧುಬಾವಿ ಗ್ರಾಮದ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷರು ಭೇಟಿ ನೀಡಿದರು.

      ರಾಜ್ಯದ್ಯಕ್ಷರು ಮಾತನಾಡಿ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಬಗ್ಗೆ ಇವರ ನೀಡಿ ನಮ್ಮ ಗುರಿ ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ ಎಂದು ಹೇಳಿದರು ನಮ್ಮೆಲ್ಲಾ ಸದಸ್ಯರು ನಮ್ಮ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಿ ಎಂದರು ನಮ್ಮ ಯೋಜನೆಗಳನ್ನ ಪಡೆದುಕೊಳ್ಳುವರು ನಮ್ಮ ಸದಸ್ಯರಿಗೆ ಮಾತ್ರ ಎಂದು ಹೇಳಿದರು

      ನಮ್ಮಲ್ಲಿ ಸದಸ್ಯರಿಗೆ ಎಚ್ಚರಿಕೆ ನೀಡಿದರು ಏನಾದರೂ ತಪ್ಪು ಮಾಡಿದ್ದಲ್ಲಿ ಭಷ್ಟಾಚಾರದಲ್ಲಿ ತೊಡಗಿದರೆ ಸಂಸ್ಥೆಯ ಕಪ್ಪು ಚುಕ್ಕೆ ತಂದರೆ ನಿಮ್ಮ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ನಿಮ್ಮ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.ಶಕ್ತಿದಳ ಕೂಡ ಈ ಕಾರ್ಯಕ್ರಮವನ್ನು ಯಶಸ್ವಿಯಾಗಲು ಕಾರ್ಯನಿರ್ವಹಿಸಿದರು.

      ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿಯ ಸಂಸ್ಥೆಯ ತಾಲೂಕ ಘಟಕದ ಮುಖ್ಯಸ್ಥರಾದ ಪ್ರವೀಣ ನಾಯಿಕ ಮಾತನಾಡಿ ರಾಜ್ಯಾಧ್ಯಕ್ಷರ ಮಾತಿನಂತೆ ನಾವು ಶಿಸ್ತು ಬದ್ದಮತ್ತು ಯಾವುದೇ ರೀತಿ ಸಂಸ್ಥೆಗೆ ಚುಕ್ಕಿ ಬರದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಮುತ್ತಣ್ಣ ಕರಾಳಿ, ರಾಜು ಸಿಂದಗಿ ,ಶರಣಪ್ಪ ಶಿಂಧೆ ,ಅನಿಲ ಭಾಮನೆ, ಎಂ ಶರ್ಮಾ , ಮಹಾದೇವ ನಾಯಿಕ, ಅಮೂಲ ಚವಾನ,ಆದಿತ್ಯ ನಾಯಿಕ, ಸರಸ್ವತಿ ನ್ಯಾಮಗೌಡ, ಕವಿತಾ ಬೋಸ್ಲೆ, ರಂಜಾನ್ ಮುಲ್ಲಾ ಶಾಂತ ಶಿಂಧೆ ,ರೇಷ್ಮಾ ತೇಲಿ,ಸಾವಿತ್ರಿ ಬಡಿಗೇರ, ಅಶೋಕ ಬಡಿಗೇರ ಅನೇಕ ಮುಖಂಡರು ಉಪಸಿತರಿದ್ದರು. ಸೃಷ್ಟಿ ನಾಯಿಕ ಸ್ವಾಗತಿಸಿ ವಂದಿಸಿದರು.

      ವರದಿ ಮಹೇಶ್ ಶರ್ಮಾ,‌ಅಥಣಿ ತಾಲೂಕು ಬೆಳಗಾವಿ ಜಿಲ್ಲೆ

      Tags: #indi / vijayapur#Public News#The goal of our organization is to eliminate unemployment.#VOICE OF JANATA (VOJ-VOJ)#Voiceofjanata.in#ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      August 20, 2026
      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.