• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

      Voiceofjanata.in

      May 13, 2025
      0
      ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ
      0
      SHARES
      142
      VIEWS
      Share on FacebookShare on TwitterShare on whatsappShare on telegramShare on Mail

      ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ.

      ವ್ಯಕ್ತಿತ್ವ ವಿಕಸನಕ್ಕೆ ವಚನಗಳು ಪೂರಕವಾಗಿವೆ 

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಪ್ರಸ್ತುತ ಸನ್ನಿವೇಶದಲ್ಲಿ ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ ಎಂದು ಕೋಳೂರು ಪ್ರೌಢ ಶಾಲೆಯ ಮುಖ್ಯಗುರುಗಳಾದ ರುದ್ರೇಶ ಕಿತ್ತೂರ ಹೇಳಿದರು.
      ಇಲ್ಲಿನ ಆಲಮಟ್ಟಿ ರಸ್ತೆಯಲ್ಲಿರುವ ಮಾದರಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಡಲಗೇರಿ ಹಾಗೂ ಕನ್ನಡ ಸಾಹಿತ್ಯ ಅಕಾಡಮಿ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, “ವಚನಗಳಲ್ಲಿ ವ್ಯಕ್ತಿತ್ವ ವಿಕಸನ” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ಡಾ. ಎಸ್.ಎಲ್.ಪಾಟೀಲ ಅವರು ಮಾತನಾಡಿ ಪ್ರಸ್ತುತ ಸನ್ನಿವೇಶದಲ್ಲಿರುವ ಮಾನವ ಸಂಘರ್ಷಕ್ಕೆ ವಚನಗಳಲ್ಲಿ ಉತ್ತರವಿದೆ ಎಂದರು. ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್ತಿನ ತಾಲೂಕಾ ಅಧ್ಯಕ್ಷರಾದ ಬಸವರಾಜ ನಾಲತವಾಡ ಉದ್ಘಾಟಿಸಿ ವಚನಗಳು ಮಾನವನ ಜೀವನಕ್ಕೆ ದಿಕ್ಸೂಚಿ ಎಂದು ಅಭಿಪ್ರಾಯ ಪಟ್ಟರು.
      ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾ ಅಧ್ಯಕ್ಷ ಕಾಮರಾಜ ಬಿರಾದಾರ, ಹಿರಿಯ ಸಾಹಿತಿಗಳಾದ ಪ್ರೊ.ಬಿ.ಎಂ.ಹಿರೇಮಠ, ಅಬ್ದುಲ್ ರಹಮಾನ ಬಿದರಕುಂದಿ,ಎಸ್.ಎಚ್.ಪಾಟೀಲ, ಅಶೋಕ ಮಣಿ, ಬಾಪುಗೌಡ ಪಾಟೀಲ ಭಾಗವಹಿಸಿದ್ದರು. ಪ್ರಾಸ್ತಾವಿಕವಾಗಿ ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯರಾದ  ಮಹದೇವ ಬಸರಕೋಡ ಮಾತನಾಡಿದರು. ಡಾ ರೇಮಣಸಿದ್ದಪ್ಪ ಅಮಣ್ಣಿ ಹಾಗೂ ಗಂಗಾಧರ ನಿಂಬಾಳ, ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#The great contribution to Kannada literature is to the development of the youth's personality.#Voice Of Janata#Voiceofjanata.in#ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.