• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      By fayazahamad

      January 10, 2026
      0
      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ಸುಮಾರು 1000 ವರ್ಷಗಳ ಹಿಂದೆ, ಅಂದರೆ 1026ರ ಜನವರಿ ತಿಂಗಳಲ್ಲಿ ಮಹಮದ್ ಘಜ್ನಿ ದಾಳಿಯಿಂದ ಲೂಟಿಯಾಗಿದ್ದರೂ, ಒಟ್ಟು 17 ಬಾರಿ ದಾಳಿಗೊಳಗಾದರೂ ಪ್ರತಿ ಬಾರಿಯೂ ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಸೋಮನಾಥ ದೇವಾಲಯದ್ದು. ಸ್ವತಂತ್ರ ಭಾರತದಲ್ಲಿ 1951ರ ಮೇ 11ರಂದು ಅಂದಿನ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರುಜ್ಯೋತಿರ್ಲಿಂಗವನ್ನು ಪುನಃ ಪ್ರತಿಷ್ಠಾಪಿಸಿದರು. ಈ ಐತಿಹಾಸಿಕ ಘಟನೆಗೆ ಇದೀಗ 75 ವರ್ಷಗಳು ತುಂಬಿವೆ.
      ಈ ಸುಂದರ ಗಳಿಗೆಯ ಪ್ರಯುಕ್ತ ವಿಜಯಪುರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ನಗರದಲ್ಲಿನ 400 ವರ್ಷಗಳಷ್ಟು ಪುರಾತನ ಶಿವನ ದೇವಾಲಯವಾದ ಸುಂದರೇಶ್ವರ ದೇವಸ್ಥಾನದಲ್ಲಿ ವಿಶೇಷ ಅಭಿಷೇಕ ಹಾಗೂ ಪೂಜೆಯನ್ನು ನೆರವೇರಿಸಲಾಯಿತು. ಈ ಮೂಲಕ ಸೋಮನಾಥ ದೇವಾಲಯವು ಸನಾತನ ಧರ್ಮದ ಅದಮ್ಯ ಚೇತನದ ಪ್ರತೀಕ ಎಂಬುದನ್ನು ಸ್ಮರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರಾದ ಶ್ರೀ ಚಂದ್ರಶೇಖರ ಕವಟಗಿ ಅವರು, ಸೋಮನಾಥ ದೇವಾಲಯದ ಸಂಪೂರ್ಣ ಇತಿಹಾಸ, ಅದರ ಮೇಲೆ ನಡೆದ ಆಕ್ರಮಣಗಳು ಹಾಗೂ ದೇವಾಲಯದ ಪುನರುತ್ಥಾನದ ಪ್ರಮುಖ ಬೆಳವಣಿಗೆಗಳ ಬಗ್ಗೆ ಸವಿವರವಾಗಿ ತಿಳಿಸಿದರು.
      ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ, ಸುರೇಶ ಬಿರಾದಾರ, ಉಮೇಶ ಕಾರಜೋಳ, ಚಿದಾನಂದ ಚಲವಾದಿ, ಸಾಬು ಮಾಶ್ಯಾಳ, ಮಲ್ಲಿಕಾರ್ಜುನ ಜೋಗೂರ, ಭೀಮಾಶಂಕರ ಹದನೂರ,ಶ್ರೀ ಕೃಷ್ಣಾ ಗುನ್ಹಾಳಕರ, ಸಂದೀಪ ಪಾಟೀಲ, ಶ್ರೀ ಶರಣಬಸು ಕುಂಬಾರ, ಭೀಮಸಿಂಗ ರಾಠೋಡ, ಶ್ರೀ ಚಿನ್ನು ಚಿನಗುಂಡಿ, ಭರತ ಕುಲಕರ್ಣಿ, ಶ್ರೀಮತಿ ಭಾರತಿ ಭುಯ್ಯಾರ, ರಾಜಶೇಖರ ಬಾಗಲಕೋಟ, ಅಪ್ಪು ಕುಂಬಾರ ಸೇರಿದಂತೆ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

      Tags: #indi / vijayapur#Public News#State News#The historic Somnath Temple#Voice Of Janata#VOICE OF JANATA (VOJ-VOJ)#Voiceofjanata.inwhich has stood up again and again due to the devotion of devotees
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      June 5, 2026

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.