• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ

      Voiceofjanata.in

      September 25, 2025
      0
      ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ

      ವಿಜಯಪುರ: ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಜಾಣ್ಮೆಯಿಂದ ಸದುಪಯೋಗ ಪಡಿಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿ ಅತ್ಯುತ್ತಮ‌ ಸಾಧನೆ ಮಾಡುತ್ತಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

      ಇಂದು ರವಿವಾರ ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ.- 1ರಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ವಿದ್ಯಾರ್ಥಿನಿಯರೊಂದಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

      12ನೇ ಶತಮಾನದಲ್ಲಿಯೇ ಬಸವಣ್ಣನವರು ಮಹಿಳೆಯರ ಸಮಾನತೆ ಪ್ರತಿಪಾದಿಸಿದ್ದರು. ಇಂದು ಹೆಣ್ಣು ಮಕ್ಕಳಿಗೆ ಶಿಕ್ಷಣ ಶೇ. 100 ಶಿಕ್ಷಣ ನೀಡುವುದು ಪೋಷಕರ ಜವಾಬ್ದಾರಿ. ಮಹಿಳೆಯರ ಶಿಕ್ಷಣಕ್ಕೆ ಸರಕಾರ ಸಕಲ ರೀತಿಯಿಂದ ನೆರವು ನೀಡುತ್ತಿದೆ. ಅವರಿ ಶಿಕ್ಷಣ ನೀಡಿದರೆ ಅವರು ಸಂಪೂರ್ಣವಾಗಿ ಆಸ್ಥೆವಹಿಸಿ ಕಲಿಯುತ್ತಾರೆ. ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ವೃತ್ತಿಪರರಾಗುತ್ತಾರೆ. ಈ ಮೂಲಕ ಇತರರಿಗೂ ಮಾದರಿಯಾಗುತ್ತಾರೆ. ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿರಾಣಿ ಲಕ್ಷ್ಮಿಬಾಯಿ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ ಇದಕ್ಕೆ ಉದಾಹರಣೆಯಾಗಿದ್ದಾರೆ ಎಂದು ಅವರು ಹೇಳಿದರು.

      ಅರಕೇರಿಯ ಈ ಶಾಲೆಯ ವಿದ್ಯಾರ್ಥಿನಿಯರು ರಾಜ್ಯದ ವಸತಿ‌ ಶಾಲೆಗಳಲ್ಲಿಯೇ ಸಾಧನೆಯ ಮೂಲಕ ಮೊದಲ‌ ಸ್ಥಾನದಲ್ಲಿರುವುದು ಹೆಮ್ಮೆಯ‌ ಸಂಗತಿ. ಇಲ್ಲಿನ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಸಿ.ಎಸ್.ಆರ್ ಅನುದಾನದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಪ್ರಾರಂಭಿಸಲು ಕ್ರಮ‌ ಕೈಗೊಳ್ಳಲಾಗುವುದು. ಈ ಮೂಲಕ ಅವರಿಗೆ ಶಕ್ತಿ ತುಂಬಲಾಗುವುದು. ಇಲ್ಲಿನ ಪ್ರತಿಭೆಗಳು ಕೂಡ ಸಾಧನೆ ಮೂಲಕ ಉನ್ನತ ಹುದ್ದೆಗಳಿಗೇರಲಿ ಎಂದು ಶುಭ ಹಾರೈಸಿದ ಸಚಿವರು ಈಗ ನಿರ್ಮಿಸಲಾಗುತ್ತಿರುವ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು‌ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ವ್ಯವಸ್ಥಾಪಕ ಪ್ರಶಾಂತ ಪೂಜಾರಿ ಮಾತನಾಡಿ, ಇತ್ತೀಚೆಗೆ ನಡೆದ ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ರಾಜ್ಯದ 157 ಇಂಥ ವಸತಿ‌ ಶಾಲೆಗಳಲ್ಲಿ ಅರಕೇರಿ ಶಾಲೆಯ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆ ಮಾಡಿದ್ದಾರೆ. ಕಳೆದ ವರ್ಷ ರಾಜ್ಯದ ಟಾಪ್ 10 ವಿದ್ಯಾರ್ಥಿನಿಯರಲ್ಲಿ 7 ವಿದ್ಯಾರ್ಥಿನಿಯರು ನಮ್ಮ ಶಾಲೆಯವರಿದ್ದಾರೆ. ಅವರಿಗೆ ಇಲಾಖೆ ವತಿಯಿಂದ ಸ್ಕೂಟಿ ದ್ವಿಚಕ್ರ ವಾಹನ‌ ಪ್ರೋತ್ಸಾಹವಾಗಿ ನೀಡಲಾಗಿದೆ. ‌ಅಲ್ಲದೇ, ಈ ಬಾರಿ ರಾಜ್ಯದ 10 ವಿದ್ಯಾರ್ಥಿಗಳ ಪೈಕಿ‌ ನಮ್ಮ‌ ಶಾಲೆಯ 5 ವಿದ್ಯಾರ್ಥಿನಿಯರಿಗೆ ಲ್ಯಾಪಟಾಟ್ ಬಹುಮಾನ‌ ಬಂದಿದೆ. 2013ರಲ್ಲಿ ಪ್ರಾರಂಭವಾದ ಈ ವಸತಿ‌ ಶಾಲೆ ಇಂದು ಈ ಸಾಧನೆ ಮಾಡಲು ಈ ಭಾಗದ ಶಾಸಕ ಮತ್ತು ಸಚಿವರಾದ ಎಂ. ಬಿ. ಪಾಟೀಲ ಅವರ ಕೊಡುಗೆ ಪ್ರಮುಖ‌ ಕಾರಣ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಅರಕೇರಿ ಗ್ರಾ. ಪಂ. ಅಧ್ಯಕ್ಷೆ ಸುನಂದಾ ಬರಕಡೆ, ಮಾಜಿ‌ ಅಧ್ಯಕ್ಷ ಪೀರ ಪಟೇಲ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಎಸ್. ಎಚ್. ನಾಡಗೌಡ, ಚನ್ನಪ್ಪ ದಳವಾಯಿ, ಅಶೋಕ ದಳವಾಯಿ, ಸೋಮನಿಂಗ ಕಟಾವಿ, ಸೋಮನಿಂಗ ಇಂಚಗೇರಿ, ಶ್ರೀಶೈಲ ದಳವಾಯಿ, ತಿಕೋಟಾ ತಹಸೀಲ್ದಾರ ಸುರೇಶ ಚವಲಾರ, ತಾ. ಪಂ. ಅಧಿಕಾರಿ ಬಸವಂತರಾಯ ಬಿರಾದಾರ, ಪ್ರಾಚಾರ್ಯ ಸಂಗಮೇಶ ಆಲಗೂರ ಮುಂತಾದವರು ಉಪಸ್ಥಿತರಿದ್ದರು.

       Minister MBP Arakeri School Building Foundation

      ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ.- 1ರಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸಚಿವ ಎಂ.‌ ಬಿ. ಪಾಟೀಲ ವಿದ್ಯಾರ್ಥಿನಿಯರೊಂದಿಗೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

       Minister MBP Arakeri School Building Foundation

      ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ.- 1ರಲ್ಲಿ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸಚಿವ ಎಂ.‌ ಬಿ. ಪಾಟೀಲ ವಿದ್ಯಾರ್ಥಿನಿಯರೊಂದಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅರಕೇರಿ ಗ್ರಾ. ಪಂ. ಅಧ್ಯಕ್ಷೆ ಸುನಂದಾ ಬರಕಡೆ, ಮುಖಂಡರಾದ ಪೀರ ಪಟೇಲ ಪಾಟೀಲ, ಸಿದ್ದು ಗೌಡನವರ, ಎಸ್. ಎಚ್. ನಾಡಗೌಡ, ಚನ್ನಪ್ಪ ದಳವಾಯಿ, ಅಶೋಕ ದಳವಾಯಿ, ಅಧಿಕಾರಿಗಳಾದ ಸುರೇಶ ಚವಲರ, ಪ್ರಶಾಂತ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#The Karnataka Home Board has paid Rs. Construction of additional rooms at a cost of Rs 996 lakhs#Today News#Voice Of Janata#VOICE OF JANATA (VOJ-VOJ)#Voiceofjanata.in#ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 996 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.