• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿಯಾಗಿ ಮೆರವಣಿಗೆ

      Voiceofjanata.in

      August 10, 2025
      0
      ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿಯಾಗಿ ಮೆರವಣಿಗೆ
      0
      SHARES
      41
      VIEWS
      Share on FacebookShare on TwitterShare on whatsappShare on telegramShare on Mail

      ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿಯಾಗಿ ಮೆರವಣಿಗೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಸಂಗೊಳ್ಳಿ ರಾಯಣ್ಣ ಪ್ರತಿಮೆ ಭವ್ಯ ಮೆರವಣಿಗೆ ಬಸವೇಶ್ವರ ವೃತ್ತ ಮಾರ್ಗವಾಗಿ ರಾಣಿ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಅಂಬೇಡ್ಕರ್ ವೃತ್ತದವರಗೆ ಭವ್ಯ ಮೆರವಣಿಗೆ.

      ಮುದ್ದೇಬಿಹಾಳ : ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು.
      ಈ ವೇಳೆ  ಮಾತನಾಡಿದ ತಾಲ್ಲೂಕ ಕುರಬರ ಸಂಘದ ಅಧ್ಯಕ್ಷ ಎಂ.ಎನ್ ಮದರಿ  ಬೆಂಗಳೂರು ಮೆಜೆಸ್ಟಿಕ್ ವೃತ್ತದಲ್ಲಿ ಇರುವಂತಹ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಮಾಡಿದ ಶಿಲ್ಪಿಯಿಂದ ಅಂತಹದೆ ಪ್ರತಿಮೆ ಮಾಡಿಸುವ ಸುಲುವಾಗಿ ಮೂರು ವರ್ಷಗಳ ಕಾಯ್ದೆವು ಇದೀಗ ಕೊಲ್ಹಾಪುರದಿಂದ ತರಲಾಗಿದ್ದು ಭವ್ಯ ಮೆರವಣಿಗೆ ಮಾಡಲಾಗುತ್ತಿದೆ ಇನ್ನೂ ಎರಡು ತಿಂಗಳಲ್ಲಿ ವೃತ್ತ ನಿರ್ಮಾಣ ಮಾಡಿ ಪ್ರತಮೆ ಪ್ರತಿಷ್ಠಾಪನೆ ಮತ್ತು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದರು.
      ಆಲಮಟ್ಟಿ ರಸ್ತೆಯ ಪಲ್ಲವಿ ಟ್ರೆಡರ್ಸ್ ದಿಂದ ಆರಂಭವಾದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭವ್ಯ ಮೆರವಣಿಗೆ ಬಸವೇಶ್ವರ ವೃತ್ತ ಮಾರ್ಗವಾಗಿ ರಾಣಿ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಅಂಬೇಡ್ಕರ್ ವೃತ್ತದವರಗೆ ಮಾಡಲಾಯಿತು ಮೆರವಣಿಗೆಯಲ್ಲಿ ಕುದರೆ ಕುಣಿತ , ಗೂಂಬೆ ಕುಣಿತ ಡೂಳ್ಳುಮೇಳದಲ್ಲಿ ಸಡಗರ ಸಂಭ್ರಮದಿಂದ ಪಟ್ಟಣದ ಎಲ್ಲಾ ಸಮಾಜದ ಜನರು ಪಾಲ್ಗೊಂಡು ರಾಯಣ್ಣ ಪ್ರತಿಮೆ ಪುರಪ್ರವೇಶ ಮಾಡಿಕೊಂಡರು.
      ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ನಿವೃತ್ತ ಡಿವೈಎಸ್ಪಿ ಎಸ್ ಎಸ್ ಹುಲ್ಲೂರ, ಕಾಂಗ್ರೆಸ್ ಮುಖಂಡ ಸಿ.ಬಿ‌ ಅಸ್ಕಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಸೋಮನಗೌಡ ಪಾಟೀಲ್ ನಡಹಳ್ಳಿ ,ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ‌ ಕೆ ಬಿರಾದಾರ, ಸಂಗಮ್ಮ ದೇವರಳ್ಳಿ,ಮುತ್ತಣ್ಣ ಹುಗ್ಗಿ,ಸುರೇಶ್ ಹಳಿಮನಿ, ಮುತ್ತಣ್ಣ ಮಸೂತಿ,ಕೃಷ್ಣ ಬೀಳೆಬಾಯಿ,ನಾಗಪ್ಪ ರೂಡಗಿ, ವಾಯ್ ಹೆಚ್ ವಿಜಯಕರ,ಮಲ್ಲು ತಳವಾರ,ಶ್ರೀಕಾಂತ ಚಲವಾದಿ,ಸಂತೋಷ ನಾಯ್ಕೋಡಿ,ಸಂಗಣ್ಣ ಮೇಲಿನಮನಿ, ಸಂಗಣ್ಣ ಬಿಸಲದಿನ್ನಿ,ರವಿ ಜಗಲಿ,ಗಣ್ಯರು, ಯುವಕರು, ಮಹಿಳೆಯರು ಮಕ್ಕಳು ಸೇರಿದಂತೆ,ವಿವಿಧ ಸಮಾಜದ ಮುಖಂಡರು, ಹಾಲುಮತ ಸಮಾಜದ ಬಂಧುಗಳು ಭಾಗವಹಿಸಿದ್ದರು.
      Tags: #indi / vijayapur#Muddebhall#Public News#The lavish parade of the Rayanna bronze statue in the town.#Today News#Voice Of Janata#Voiceofjanata.in#ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿಯಾಗಿ ಮೆರವಣಿಗೆ.United Stated
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      April 24, 2026
      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.